2nd PUC Exam 3 Result 2024(OUT): ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3ರ ಫಲಿತಾಂಶ ಪ್ರಕಟ

Karnataka 2nd PUC Exam 3 Result 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ – 3ರ ಫಲಿತಾಂಶಗಳನ್ನು ಇಂದು(ಜುಲೈ 16) ಬಿಡುಗಡೆಯಾಗಿದೆ. ಡೈರೆಕ್ಟ್ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ. ಪೂರಕ ಪರೀಕ್ಷೆ -3 ಕ್ಕೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಈಗಾಗಲೇ ಉತ್ತರ … More

Army JAG 34th Entry Scheme 2024 Notification: ಇಂಡಿಯನ್ ಆರ್ಮಿ JAG ನೇಮಕಾತಿ

ಭಾರತೀಯ ಸೇನೆಯಲ್ಲಿ ಜಾಗ್ ಎಂಟ್ರಿ ಸ್ಕೀಮ್ JAG 34 ನೇ ಪ್ರವೇಶ ಯೋಜನೆ (ಏಪ್ರಿಲ್ 2025)  ಅಡಿಯಲ್ಲಿಷ್ಟ ಖಾಲಿ ಇರುವ ಕಾನೂನು ಪದವೀಧರ (ಪುರುಷ ಮತ್ತು ಮಹಿಳೆಯರು) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕಾನೂನು ವೃತ್ತಿಜೀವನ ಮತ್ತು ರಾಷ್ಟ್ರ ಸೇವೆಯನ್ನು ಒಟ್ಟಿಗೆ ಸೇರಿಸುವ ಒಂದು ಅದ್ಭುತ ಅವಕಾಶವನ್ನು ಈ ನೇಮಕತಿಯು ಒದಗಿಸುತ್ತದೆ. ಈ ಶಾಖೆಯ ಅಧಿಕಾರಿಗಳು ಸೇನೆಯ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ, ಶಿಸ್ತು ಕ್ರಮಗಳು, ಒಪ್ಪಂದಗಳು, ಕಾನೂನು ಪ್ರಕರಣಗಳು ನಿರ್ವಹಿಸುತ್ತಾರೆ.\ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು … More

Anganwadi Recruitment 2024: 10th, PUC ಪಾಸ್…ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಇರುವ ಅಂಗನವಾಡಿ ಕೇಂದ್ರಗಳಗೆ‌ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 344 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು, ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ … More

Karnataka Post Office GDS Recruitment 2024: 10 ನೇ ತರಗತಿ ಪಾಸ್, ಗ್ರಾಮೀಣ ಡಕ್ ಸೇವಕ ಹುದ್ದೆಗಳ ನೇಮಕಾತಿ

ಭಾರತೀಯ ಅಂಚೆ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಡಕ್ ಸೇವಕ(GDS) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 10ನೇ ತರಗತಿಯನ್ನು ಉತ್ತಮ ಅಂಕಗಳೊಂದಿಗೆ ಪಾಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು India post GDS online ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ … More

Sainik School Kodagu Recruitment 2024: ಟಿಜಿಟಿ, ಕೌನ್ಸಿಲರ್, ಹಾಸ್ಟೆಲ್ ವಾರ್ಡನ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೈನಿಕ ಶಾಲೆ ಕೊಡಗು, ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಯುವಕರಿಗೆ ಶಿಕ್ಷಣ ನೀಡುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. 2024-25 ಶೈಕ್ಷಣಿಕ ವರ್ಷಕ್ಕೆ ಟಿಜಿಟಿ, ಕೌನ್ಸಿಲರ್, ಹಾಸ್ಟೆಲ್ ವಾರ್ಡನ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಶಾಲೆಯ ಅಧಿಕೃತ ವೆಬ್ ಸೈಟಿನಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಶಾಲೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಶಾರ್ಟ್ ಲಿಸ್ಟ್ … More

PNB Recruitment 2024: 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದೆ, 1961 ರ ಅಪ್ರೆಂಟಿಸ್ ಕಾಯ್ದೆಯಡಿ 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪಿಒ, ಕ್ಲರ್ಕ್, ಸೆಕ್ಯುರಿಟಿ ಆಫೀಸರ್, ಅಸಿಸ್ಟೆಂಟ್ ಮತ್ತು ಮ್ಯಾನೇಜರ್ ಹಲವಾರು ವಿಭಾಗಗಳಗೆ ನೇಮಕಾತಿ ಇನ್ನು ನಡೆಸಲಾಗುತ್ತಿದೆ. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಮೂಲ್ಯವಾದ ಅನುಭವವನ್ನು ಪಡೆಯಲು ಮತ್ತು ವೃತ್ತಿಜೀವನದ ಅವಕಾಶಗಳನ್ನು ಉತ್ತಮಗೊಳಿಸಲು ಬಯಸುವ ಯುವ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ … More

PGET-2024 Registration: ಮೊದಲ ಸುತ್ತಿನ ಆಯ್ಕೆಯ ಪ್ರವೇಶ ಲಿಂಕ್ & ಶುಲ್ಕ ವಿವರಗಳು ಬಿಡುಗಡೆ

PGET-2024 Registration: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 – 25 ನೇ ಸಾಲಿನ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶ‌ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಂತ ವೈದ್ಯಕೀಯ ಕೋರ್ಸುಗಳು ಪ್ರವೇಶಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸೀಟುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಕೂಟದ ಸೀಟುಗಳು ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.‌ ನೀಟ್ ಪಿಜಿ 2024 ರಲ್ಲಿ ಅರ್ಹತೆಯನ್ನು ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳಿಂದ 2024-25ನೇ … More

KPSC Exam Time Table 2024: ವಿವಿಧ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ, ವಿವಿಧ ಗುಂಪು-B ಮತ್ತು ಗುಂಪು-C (RPC ಮತ್ತು HK) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪರೀಕ್ಷಾ ವೇಳಾಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಮ್ಮ ಅಭ್ಯಾಸವನ್ನು ಇನ್ನಷ್ಟು ಚುರುಕುಗೊಳಿಸಿ ಎಂದು ಹೇಳಲು ಬಯಸುತ್ತವೆ. ಪರೀಕ್ಷಾ ವೇಳಾಪಟ್ಟಿ ಪಿಡಿಎಫ್ ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ. KPSC Various Group-B and Group-C(RPC and HK) Exam Time Table 2024 KPSC ಪರೀಕ್ಷೆಯ ವೇಳಾಪಟ್ಟಿ ಪಿಡಿಎಫ್ ಲಿಂಕ್ ಈ … More

IFFCO Apprentice Recruitment 2024: ಗ್ರಾಜುಯೇಟ್ ಇಂಜಿನಿಯರ್ ಅಪ್ರೆಂಟಿಸ್ ನೇಮಕಾತಿ

ಭಾರತೀಯ ರೈತರ ಸಹಕಾರಿ ಗೊಬ್ಬರ ಸೀಮಿತ (IFFCO) ಇಲಾಖೆಯಲ್ಲಿ ಖಾಲಿ ಇರುವ ಇಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ‌ ಹುದ್ದೆಗಳಗೆ ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಸಿವಿಲ್ ಎಂಜಿನಿಯರಿಂಗ್‌ನಲ್ಲಿ 2021 ರಲ್ಲಿ ಅಥವಾ ನಂತರ ತಮ್ಮ BE/B.tech ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. IFFCO ಅಪ್ರೆಂಟಿಸ್ ನೇಮಕಾತಿ 2024 ರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 4ರಂದು ಪ್ರಾರಂಭವಾಗುತ್ತದೆ, ಮತ್ತು ಜುಲೈ 31ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯಯು ಮುಗಿಯುತ್ತದೆ. ಅರ್ಜಿ … More

SSLC Exam 3 Time Table 2024: SSLC ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ

SSLC ಯ ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗಳು ಆಗಸ್ಟ್‌ 2ರಿಂದ 9ರವರೆಗೆ ಬೆಳಗ್ಗೆ 10.15  ರಿಂದ 1:30ರವರೆಗೆ ಕರ್ನಾಟಕದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಮಂಡಳಿಯೂ ಪರೀಕ್ಷೆ  3ರ ವೇಳಾಪಟ್ಟಿಯನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಪರೀಕ್ಷೆಯು ಹತ್ತಿರವಾಗುತ್ತಿದ್ದಂತೆ ಪ್ರವೇಶ … More