Ramanagara DLSA Recruitment 2024: ಕಾನೂನು ಸ್ವಯಂಸೇವಕರ ಹುದ್ದೆಗಳ ನೇಮಕಾತಿ

ರಾಮನಗರದ ಜಿಲ್ಲಾ ಕಾನೂನು ಸೇವೆಗಳ ಪ್ರದಿಕಾರದಲ್ಲಿ ಖಾಲಿ ಇರುವ ಅರೆಕಾಲಿಕ ಕಾನೂನು ಸ್ವಯಂಸೇವಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ರಾಮನಗರ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದಲ್ಲಿ ಒಟ್ಟು 175 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಹುದ್ದೆಗಳು ಅರೆ ಕಾಲಿಕ ಸ್ವಯಂಸೇವಕರ ಯೋಜನೆಯ ನಿಯಮಗಳಿಗೆ ಒಳಪಟ್ಟಿವೆ. ಶಾಲಾ ಶಿಕ್ಷಕರು, ನಿವೃತ್ತ ಸರ್ಕಾರಿ ನೌಕರರು, ವೈದ್ಯರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ಮಹಿಳಾ ಸ್ವಸಹಾಯ ಸಂಘಗಳು, ಸೇವಾ ಮನೋಭಾವ ಇರುವ ಯಾವ ವ್ಯಕ್ತಿಯಾದರೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಜಿಲ್ಲೆಯ … More

Bank of Baroda Recruitment 2024: ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ (Bank of Baroda Recruitment) 2024 ರಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸಲು ಘೋಷಿಸಿದೆ. ಒಟ್ಟು 627 ಹುದ್ದೆಗಳಿಗೆ ಅರ್ಜಿಗಳು ಆಹ್ವಾನಿಸಲಾಗಿದೆ, ಇದರಲ್ಲಿ 459 ಖಾಲಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮತ್ತು 168 ಹುದ್ದೆಗಳಿಗೆ ನಿಯಮಿತ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಜುಲೈ 12, 2024 ಒಳಗೆ ಬ್ಯಾಂಕ್ ಆಫ್ ಬರೋಡಾ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. … More

SSLC Exam 3 Registration 2024: SSLC ಮೂರನೇ ಪರೀಕ್ಷೆಗೆ ನೊಂದಣಿ ಪ್ರಾರಂಭ; ಪರೀಕ್ಷಾ ದಿನಾಂಕಗಳು ಪ್ರಕಟ

SSLC ಯ ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯ ನೋಂದಣಿಗೆ ಅವಕಾಶ ನೀಡಿದೆ. ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು  ಜುಲೈ 17 ರೊಳಗಾಗಿ ಮೂರನೇ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಜುಲೈ 10ರಿಂದ ಪರೀಕ್ಷೆಗೆ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳಬಹುದು ನೋಂದಣಿ ಮಾಡಿಕೊಳ್ಳಲು ಜುಲೈ 17ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಪರೀಕ್ಷೆಗಳು ಆಗಸ್ಟ್‌ 2ರಿಂದ 9ರವರೆಗೆ ಕರ್ನಾಟಕದ ವಿವಿಧ … More

RRC NER Recruitment 2024: SSLC ಮತ್ತು ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆ!

ಉತ್ತರ ಭಾರತೀಯ ರೈಲ್ವೆ (NER) ನ ರೈಲ್ವೆ ನೇಮಕಾಂದಿ ಘಟಕ (RRC) ಗೋರಖ್ಪುರ್, 2024-25 ನೇ ಸಾಲಿಗೆ ವಿವಿಧ ವೃತ್ತಿಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ವಿವಿಧ ವಿಭಾಗಳಲ್ಲಿ ಒಟ್ಟು 1,104 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಜುಲೈ 11ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.10th ಮತ್ತು ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ … More

SSC GD Result 2024(OUT): 46617 ಹುದ್ದೆಗಳ ಫಲಿತಾಂಶ ಪ್ರಕಟ, ಇಲ್ಲಿದೆ ಪಿಡಿಎಫ್ ಲಿಂಕ್

ಸಿಬ್ಬಂದಿಯ ಆಯ್ಕೆ ಆಯೋಗವು (SSC) ನಡೆಸಿದ್ದ ಜನರಲ್ ಡ್ಯೂಟಿ (GD) ಕಾನ್ಸ್‌ಟೇಬಲ್ CBT ಪರೀಕ್ಷೆಯ ಫಲಿತಾಂಶವನ್ನು ಇಂದು (ಜುಲೈ 10) SSCಯ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಿದೆ.  ಒಟ್ಟು 46,617 ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಪರೀಕ್ಷೆಯನ್ನು ನಡೆಸಲಾಗಿತ್ತು. CBT ಪರೀಕ್ಷೆಯನ್ನು 20 ಫೆಬ್ರವರಿ 2024 ರಿಂದ 7 ಮಾರ್ಚ್ 2024 ರವರೆಗೆ ನಡೆಸಿತು ಮತ್ತು 30 ಮಾರ್ಚ್ 2024 ರಂದು ಕೆಲವು ಕೇಂದ್ರಗಳಿಗೆ ಮರು ಪರೀಕ್ಷೆಯನ್ನು‌‌ ಮಾಡಲಾಗಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ ಫಲಿತಾಂಶದ ಜೊತೆಗೆ, ಕಟ್-ಆಫ್ ಅಂಕಗಳು … More

SSC GD Final Answer Key 2024(OUT): ಅಂತಿಮ ಕೀ ಉತ್ತರಗಳು ಬಿಡುಗಡೆ, ಡೌನ್ಲೋಡ್ ಲಿಂಕ್ ಇಲ್ಲಿದೆ

SSC GD Answer Key 2024: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದಲ್ಲಿ ಖಾಲಿ ಇರುವ ಕಾನ್‌ಸ್ಟೆಬಲ್ (ಜಿಡಿ) ಒಟ್ಟು 26146 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಯನ್ನ 20 Feb-07 March 2024 ವರೆಗೆ ಇಲಾಖೆ ನಡೆಸಿತ್ತು. ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನ ಇಲಾಖೆಯು 10 July ರಂದು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಹಾಗೂ ಕೀ ಉತ್ತರಗಳನ್ನ ಅಧಿಕೃತ ವೆಬ್ ಸೈಟ್ … More

PM Kisan 18th Installment Date 2024: 18ನೇ ಕಂತಿನ ಹಣ ಯಾವಗ ಬರಲಿದೆ; ಇಲ್ಲಿದೇ ಮಾಹಿತಿ

ಕೇಂದ್ರ ಸರ್ಕಾರದ ‌ವಿವಿಧ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿಗಾಗಿ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ‌ ಬಿಡುಗಡೆ ಮಾಡಲಾಗುತ್ತದೆ. ಲೋಕಸಭಾ ಚುನಾವಣೆಯು ಮುಗಿದ ನಂತರ ಮೋದಿ 3.0 ಸರ್ಕಾರವು ರಚನೆಯಾಗಿದ್ದು, ಇದೇ ಜುಲೈ 23ರಂದು ನೂತನ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರು ಮಂಡಿಸಲಿದ್ದಾರೆ. ಈ ಕಾರಣ 18ನೇ ಕಂತಿನ ಹಣವು ನವೆಂಬರ್ ವೇಳೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಪ್ರತಿ ರೈತರಿಗೆ ಪಕ್ಷಕ್ಕೆ … More

SSLC Supplementary Result 2024(OUT): ಪರೀಕ್ಷೆ 2ರ ಫಲಿತಾಂಶ ಪ್ರಕಟ; ಇಲ್ಲಿದೆ ಫಲಿತಾಂಶದ ಲಿಂಕ್

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ್ದ 10ನೇ ತರಗತಿಯ ಫಲಿತಾಂಶವನ್ನು(Karnataka SSLC Supplementary Result 2024) ಜುಲೈ 10, 2024 ರಂದು ಬೆಳಿಗ್ಗೆ 11:30 ಕ್ಕೆ ಬಿಡುಗಡೆ ಮಾಡುತ್ತದೆ. ತಮ್ಮ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳು ಜೂನ್ 14ರಿಂದ ಜೂನ್ 24ರ ವರೆಗೆ ಕರ್ನಾಟಕದದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಫಲಿತಾಂಶವನ್ನು ವೀಕ್ಷಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ಪರೀಕ್ಷೆಗೆ ಹಾಜರಾದ … More

HLL Lifecare Recruitment 2024: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಆರೋಗ್ಯ ಮತ್ತು ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಹಿಂದುಸ್ತಾನ್ ಲೇಟಿಕ್ಸ್ ಲಿಮಿಟೆಡ್ (HLL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಅಕೌಂಟ್ ಆಫೀಸರ್, ಅಡ್ಮಿನ್ ಅಸಿಸ್ಟೆಂಟ್, ಸೆಂಟರ್ ಮ್ಯಾನೇಜರ್, ಸೀನಿಯರ್ ಡಯಾಲಿಸಿಸ್ ಟೆಕ್ನಿಷಿಯನ್ ಹೀಗೆ ಇನ್ನು ಹಲವಾರು ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 1517 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. HLL ಅಧಿಕೃತ ವೆಬ್ ಸೈಟ್ … More

SSLC Exam 2 Result 2024 Date: ನಾಳೆ ಬೆಳಗ್ಗೆ 11:30ಕ್ಕೆ SSLC ಪೂರಕ ಪರೀಕ್ಷೆಯ ಫಲಿತಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ SSLC ಪರೀಕ್ಷೆ 2 ಪೂರಕ ಫಲಿತಾಂಶವನ್ನು ನಾಳೆ(ಜು.10) ರಂದುಬೆಳಗ್ಗೆ 11:30 ಪ್ರಕಟಿಸಲಾಗುತ್ತದೆ. ಪರೀಕ್ಷಾ ಮಂಡಳಿಯು ಪ್ರಥಮ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ಮೂಲಕ ಮತ್ತೊಂದು ಅವಕಾಶವನ್ನು ನೀಡಲಾಗಿತ್ತು. ಈ ಪರೀಕ್ಷೆಯನ್ನು ಜೂನ್ 14 ರಿಂದ ಜೂನ್ 21 ರವರೆಗೆ ಕರ್ನಾಟಕ SSLC ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. … More