BPL Card Cancellation: ಅನರ್ಹ ʻBPLʼ ಕಾರ್ಡ್‌ ರದ್ದು; ಸಿಎಂ ಸಿದ್ದರಾಮಯ್ಯ ಸೂಚನೆ!

ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌(BPL Card Cancellation in Karnataka) ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು … More

CAPF ASI and HC Recruitment 2024: 12th ಪಾಸ್ ಆಗಿದ್ದೀರಾ…? BSF ನಲ್ಲಿ ನಡೆಯುತ್ತಿದೆ ನೇರ ನೇಮಕಾತಿ!

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ಯು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPFs) 2024 ರಲ್ಲಿ ಹೆಡ್ ಕಾನ್ಸ್ಟೇಬಲ್ (HC) ಮಿನಿಸ್ಟೀರಿಯಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗಾಗಿ ನೇರ ನೇಮಕಾತಿ (CAPF ASI and HC Recruitment 2024)ಅಧಿಸೂಚನೆಯನ್ನು ಪ್ರಕಟಿಸಿದೆ. BSF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 1526 ಹುದ್ದೆಗಳಗೆ‌ ಅರ್ಜಿಯನ್ನು ಅಹ್ವಾನಿಸಲಾಗಿದೆ. BSF ನ ವಿವಿಧ ವಿಭಾಗಳಾದ ಸೆಕ್ಯುರಿಟಿ ಸೇರಿದಂತೆ CAPF ಗಳಲ್ಲಿ ಒದಗಿಸಲಾಗಿದೆ. ಫೋರ್ಸ್ (BSF), ಸೆಂಟ್ರಲ್ ರಿಸರ್ವ್ … More

SCDCC Bank Recruitment 2024: ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 123 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಕ್ಷಿಣ ಕನ್ನಡ … More

UK Zp Karwar Recruitment 2024: ಜಿಲ್ಲಾ ಪಂಚಾಯಿತಿಯಲ್ಲಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

Zp Karwar Recruitment 2024: ಉತ್ತರ‌ ಕನ್ನಡ ಜಿಲ್ಲಾ ಪಂಚಾಯತಿ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ತಾಲೂಕು MIS ಸಂಯೋಜಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಒಂದು ವರ್ಷದ ಒಪ್ಪಂದದ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿತ್ತಿದ್ದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮೀಣಾಭಿವೃದ್ಧಿ … More

DVC Recruitment 2024: ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿ

DVC Recruitment 2024: ದಾಮೋದರ ವ್ಯಾಲಿ ಕಾರ್ಪೊರೇಷನ್ (DVC) ಭಾರತದ ಪ್ರಮುಖ ವಿದ್ಯುತ್ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿದೆ. 2024 ರಲ್ಲಿ, ಯಂತ್ರ, ವಿದ್ಯುತ್, ನಾಗರಿಕ, ಸಿ&ಐ, ಐಟಿ ಮತ್ತು ರಾಸಾಯನಿಕ ವಿಭಾಗಗಳಲ್ಲಿ ಎಕ್ಸಿಕ್ಯೂಟಿವ್ ಟ್ರೇನಿಗಳ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 176 ಟ್ರೈನಿ ಎಕ್ಸಿಕ್ಯೂಟಿವ್ ಹುದ್ದೆಗಳಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು DVC ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು … More

DCET Document Verification 2024: ಮತ್ತೊಮ್ಮೆ ದಾಖಲೆ ಪರಿಶೀಲನೆಯ ದಿನಾಂಕ ವಿಸ್ತರಿಸಲಾಗಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2024-25ನೇ ಸಾಲಿನ ಡಿಪ್ಲೋಮೋ ಪ್ರವೇಶಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳ Ranking ಅನುಸಾರ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ. ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಚರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಸಿಇಟಿ ರ‍್ಯಾಂಕ್‌ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯ ಮೂಲಕ ತಿಳಿಸಲಾಗಿದೆ. … More

NEET PG Revised Exam Date 2024: ಪರೀಕ್ಷೆಯ ಪರಿಷ್ಕೃತ ದಿನಾಂಕ ಪ್ರಕಟ

ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷೆಗಳ ಮಂಡಳಿಯು NEET PG 2024 ರ ಪರೀಕ್ಷೆಯನ್ನು‌ ಇದೇ ಜೂನ್ 23ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಹಗರಣ ಹೊರ ಬರುತ್ತಿದ್ದಂತೆ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿತ್ತು. ಪರೀಕ್ಷಾ ಮಂಡಳಿಯೂ ಇದೀಗ ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಅಧಿಕೃತವಾಗಿ ಪ್ರಕಟ ಮಾಡಿದೆ. NEET PG 2024 ಪರೀಕ್ಷೆಯು ಈಗ ಆಗಸ್ಟ್ 11, 2024 ರಂದು ಎರಡು ಶಿಫ್ಟ್‌ಗಳಲ್ಲಿ ನಡೆಯಲಿದೆ. ದೇಶಾದ್ಯಂತ ಸುಮಾರು 52,000 ಸ್ನಾತಕೋತ್ತರ ಸೀಟುಗಳಿಗೆ ಪ್ರತಿ ವರ್ಷ ಸುಮಾರು ಎರಡು ಲಕ್ಷ … More

UPSC CMS Admit Card 2024: 827 ಪರೀಕ್ಷೆಯ‌‌ ಪ್ರವೇಶ ಪತ್ರ ಬಿಡುಗಡೆ

UPSC CMS Admit Card 2024: ಕೇಂದ್ರ ಲೋಕಸೇವಾ ಆಯೋಗಯವು (UPSC) ಸಂಯೋಜಿತ ವೈದ್ಯಕೀಯ ಅಧಿಕಾರಿಗಳ(CMS) ನೇಮಕಾತಿಗೆ ಪರೀಕ್ಷೆ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು (Admit card) ಬಿಡುಗಡೆ ಮಾಡಲಾಗಿದೆ‌. ಒಟ್ಟು 827 ಹುದ್ದೆಗಳಿಗೆ ಪರೀಕ್ಷೆಯು ನಡೆಯುತ್ತಿದ್ದು ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಈ ಪರೀಕ್ಷೆಯು ಜುಲೈ 14, 2024 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30 … More

CTET Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂತೋಷದ ಸುದ್ದಿ! ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಜುಲೈ 05, 2024 ರಂದು ಬಿಡುಗಡೆ ಮಾಡಿದೆ. ಪರೀಕ್ಷೆಯು ಜುಲೈ 7, 2024 ರಂದು ಆಫ್‌ಲೈನ್ ಮೋಡ್‌ನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ. ಅಡ್ಮಿಟ್ ಕಾರ್ಡ್‌ಗಳನ್ನು CTET ಅಧಿಕೃತ ವೆಬ್‌ಸೈಟ್ https://ctet.nic.in/ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಲೇಖನದಲ್ಲಿ ನಾವು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು … More

UPSC CSE Mains Admit Card 2024: ಮುಖ್ಯ ಪರೀಕ್ಷೆಯ‌‌ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆ

UPSC CSE Mains Admit Card 2024: ಭಾರತೀಯ ಸಿವಿಲ್ ಸೇವೆಗಳ ಪರೀಕ್ಷೆ (UPSC) 2024 ರ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಸಾಮಾನ್ಯವಾಗಿ ಪರೀಕ್ಷೆಯ 15 ದಿನಗಳ ಮೊದಲು ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡುತ್ತದೆ. ಮುಖ್ಯ ಪರೀಕ್ಷೆ 2024 ಸೆಪ್ಟೆಂಬರ್ 20 ರಂದು ನಡೆಯಲಿದ್ದು, ಈಗಾಗಲೇ ಜೂನ್ 7 ರಂದು ಪ್ರಾಥಮಿಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ … More