Haveri District Court Recruitment 2024: 10th ಪಾಸ್, ಪ್ಯೂನ್ ಹುದ್ದೆಗಳ ನೇಮಕಾತಿ
ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹಾವೇರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ (Group-D) ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. ನ್ಯಾಯಾಲಯದ ಘಟಕದಲ್ಲಿ ಒಟ್ಟು 26 ಜವಾನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಶೈಕ್ಷಣಿಕ ಸಾಧನೆಯ ಮೂಲಕ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ನಂತರ ಸಂದರ್ಶನ ನಡೆಸಿ … More