SEBI Grade A Notification 2024: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ
SEBI Grade A Official Notification 2024: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ (SEBI) 2024ರಲ್ಲಿ ಒಟ್ಟು 97 ಗ್ರೇಡ್ ಎ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ನೇಮಕಾತಿಯು ಸಾಮಾನ್ಯ, ಕಾನೂನು, ಮಾಹಿತಿ ತಂತ್ರಜ್ಞಾನ, ಸಂಶೋಧನೆ, ಅಧಿಕೃತ ಭಾಷೆ ಇತ್ಯಾದಿಗಳಂತಹ ವಿವಿಧ ವಿಭಾಗಗಳಲ್ಲಿ ಗ್ರೇಡ್ Aನಲ್ಲಿ ಖಾಲಿ ಇರುವ 97 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು SEBI ಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. … More