CBI Sub Staff Recruitment 2024: 484 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ತನ್ನ ಶಾಖೆಗಳಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಮತ್ತು ಇತರೆ ಸಬ್ ಸ್ಟಾಫ್ ಸೇರಿದಂತೆ ಒಟ್ಟು 484 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ CBI ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸೂಕ್ತ ದಾಖಲೆಗಳೊಂದಿಗೆ ಜೂನ್ … More

Free Skill Training Program 2024: ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ‌ ಆಹ್ವಾನ

ಯಾದಗಿರಿ ಜಿಲ್ಲಾಡಳಿತ ವತಿಯಿಂದ ಉಚಿತ ವಿವಿಧ ಕೌಶಲ್ಯ ತರಬೇತಿಗಳಗೆ‌ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾದಗಿರಿ ಜಿಲ್ಲೆಯ ಮಹತ್ವಕಾಂಕ್ಷಿ ಯೋಜನೆಯಡಿ ಕಡೆಚೂರು ಕೈಗಾರಿಕಾ ಪ್ರದೇಶಕ್ಕೆ ಜಮೀನು ನೀಡಿದ ರೈತರ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ನಿರುದ್ಯೋಗ ಯುವಕ-ಯುವತಿಯರಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ವಿವಿಧ ವಿಷಯಗಳಲ್ಲಿ ಉಚಿತವಾಗಿ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸತಕ್ಕದ್ದು. ಹಾಗೂ ತರಬೇತಿ ಅವಧಿಯಲ್ಲಿ ಯಾವುದೇ ಸ್ಟೆಪೆಂಡ್ ನೀಡಲಾಗುವುದಿಲ್ಲ. ಅರ್ಜಿಯನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಯಾದಗಿರಿ/ಪ್ರಾಂಶುಪಾಲರು ಸರಕಾರಿ … More

Vidyadhan Scholarship 2024: SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ 10,000 ದಿಂದ 60,000 ವಿದ್ಯಾರ್ಥಿ ವೇತನ

Vidyadhan Scholarship 2024: ಸರೋಜಿನಿ ದಾಮೋದರನ್ ಪೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ 10,000 ದಿಂದ 60,000 ದ ವರೆಗೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸರೋಜಿನಿ ದಾಮೋದರ ಫೌಂಡೇಶನ್ ನಿಂದ ವಿದ್ಯಾದನ್ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಅಡಿಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಪ್ರಸ್ತುತ ವಿದ್ಯಾಧನ ಕಾರ್ಯಕ್ರಮವು ಈ ಕೆಳಗಿನ ರಾಜ್ಯಗಳಲ್ಲಿ ಸುಮಾರು 4300 ವಿದ್ಯಾರ್ಥಿಗಳನ್ನು ಹೊಂದಿದೆ: ಕೇರಳ, ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, … More

KEA Result 2024(OUT): KEA ನಡೆಸಿದ್ದ ವಿವಿಧ ನಿಗಮಗಳ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ

KEA Result 2024:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವತಿಯಿಂದ ನಡೆಸಲಾಗಿದ್ದ ಕರ್ನಾಟಕದ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 28 2023 ರಿಂದ ನವೆಂಬರ್ 25 2023 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು‌. ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆ, … More

KAR TET Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ

Karnataka TET Hall Ticket 2024: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಏಪ್ರಿಲ್ 15 ರಿಂದ ಮೇ 15ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗೂ ಪರೀಕ್ಷೆಯನ್ನ ಜೂನ್ 30, 2024ರಂದು ನಿಗದಿಪಡಿಸಲಾಗಿತ್ತು. ಇದೀಗ ಇಲಾಖೆಯಾ ಅಧಿಕೃತ ವೆಬ್ ಸೈಟ್ ನಲ್ಲಿ ಈ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಂಖ್ಯೆ ಮತ್ತು ಹುಟ್ಟಿದ … More

PM ಕಿಸಾನ್ ಯೋಜನೆಯ ಹಣ ಇನ್ನು ಖಾತೆಗೆ ಬಂದಿಲ್ವಾ..? ಚೆಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯು ಕೇಂದ್ರ ಸರ್ಕಾರವು 2019 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ. ಈ ಯೋಜನೆಯಡಿ, ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಮೂರು ಕಂತುಗಳಲ್ಲಿ ₹2,000 ಪ್ರಮಾಣದಲ್ಲಿ ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಸರ್ಕಾರವು 17 ಹಂತಗಳಲ್ಲಿ ಪ್ರತಿ ಹಂತಕ್ಕೆ 2 ಸಾವಿರದಂತೆ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ. ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೈತರ ವ್ಯವಸಾಯದ ಚಟುವಟಿಕೆಗಳಿಗೆ … More

UGC NET Exam Cancelled: ಪರೀಕ್ಷೆ ರದ್ದು; ಶೀಘ್ರದಲ್ಲೇ ಹೊಸ ದಿನಾಂಕ ಘೋಷಣೆ

ಭಾರತೀಯ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (UGC) ನಡೆಸುತ್ತಿದ್ದ UGC NET 2024 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ.ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲೂ (NET 2024) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ನೆಟ್​ ಪರೀಕ್ಷೆಯನ್ನು ರದ್ದುಗೊಳಿಸಿದೆ. ಜೂನ್ 18ರಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ ಒಟ್ಟು 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ‌ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು … More

Uttara Kannada District Court Recruitment 2024: SSLC, PUC ಪಾಸ್ ಆದವರು ಅರ್ಜಿ ಸಲ್ಲಿಸಿ!

Karwar Court Jobs 2024: ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಲಯ‌ ಘಟಕದಲ್ಲಿ ಖಾಲಿ‌‌ ಇರುವ ಹುದ್ದೆಗಳ ಭರ್ತಿಗಾಗಿ‌ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.‌ ಅರ್ಜಿ ಸಲ್ಲಿಸಲು ನ್ಯಾಯಲದ‌ ಅಧಿಕೃತ ‌ವೆಬ್‌ ಸೈಟ್ ಗೆ ಬೇಟಿ‌ ನೀಡಿ‌ ಅರ್ಜಿ‌ ಸಲ್ಲಿಸಬಹುದಾಗಿದೆ. ಕಾರವಾರ ಜಿಲ್ಲಾ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹುದ್ದೆಗಳ ಭರ್ತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.‌‌ ಸರ್ಕಾರಿ ‌ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ … More

Mysuru City Corporation Recruitment 2024: ಮೈಸೂರು ಮಹಾನಗರ ಪಾಲಿಕೆಯಲ್ಲಿ ಬೃಹತ್ ನೇಮಕಾತಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 252 ಪೌರಕಾರ್ಮಿಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪಾಲಿಕೆಯಲ್ಲಿ ಹಾಲಿ ನೇರ ಪಾವತಿ ದಿನಗೂಲಿ ಅಥವಾ ಕ್ಷೇಮಾಭಿವೃದ್ಧಿ ನಿಯಮದ ಅಡಿಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನದ ಅಡಿಯಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ … More

BBMP Recruitment 2024: ಬೆಂಗಳೂರು ಮಹಾನಗರ ಪಾಲಿಕೆ ನಮ್ಮ ಕ್ಲಿನಿಕ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಆರೋಗ್ಯ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿ(BBMP Recruitment 2024)ಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ವೈಜ್ಞಾನಿಕರಿಗಳು, ಶುಶ್ರೂಷಕಿ/ ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಜ್ಞರು ಹುದ್ದೆಗಳಿಗೆ ಒಂದು ವರ್ಷದ ಅವರಿಗೆ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸಾರ್ವಜನಿಕ ಆರೋಗ್ಯ ಕಚೇರಿಯಲ್ಲಿ ಅರ್ಜಿಗಳನ್ನು ಖುದ್ದಾಗಿ ವಿಳಾಸಕ್ಕೆ ಸಲ್ಲಿಸಬೇಕು. ಯಾರು ಮೊದಲು ಬರುತ್ತಾರೋ ಅವರಿಗೆ ಉದ್ಯೋಗದಲ್ಲಿ … More