PM Kisan 17th installment: ನಾಳೆ ಬಿಡುಗಡೆಯಾಗಲಿದೆ ಪಿಎಂ ಕಿಸನ್ ಯೋಜನೆಯ 17ನೇ ಕಂತಿನ ಹಣ

NDA ಮೈತ್ರಿಕೂಟವು ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ್ದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆ ಹೇರಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಯದ ಪಿಎಂ ಕಿಸಾನ್ ಯೋಜನೆಯನ್ನು ಮತ್ತೆ ಮುಂದುವರಿಸಲಿದ್ದು, ರೈತರ ಖಾತೆಗೆ ಯೋಜನೆಯ 17ನೇ ಕಂತಿನ ಹಣವನ್ನು ನಾಳೆ (ಜೂನ್ 18) ರಂದು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದ್ದು, ಈ ಯೋಜನೆಯನ್ನು ಫೆಬ್ರವರಿ 2019 ರಂದು ಪ್ರಾರಂಭಿಸಲಾಯಿತು. ಇದುವರೆಗೂ … More

Free Data Entry Operator Training: ಉಚಿತ ಡೇಟಾ ಎಂಟ್ರಿ ಆಪರೇಟರ್ ಗಳ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024- 25 ನೇ ಸಾಲಿನ ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ವಿವಿಧ ಕೌಶಲ್ಯ ತರಬೇತಿ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡಗಳ ಮತ್ತು ಅಲೆಮಾರಿ ಸಮುದಾಯ, ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯದಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ ಉಚಿತ ಡೇಟಾ ಎಂಟ್ರಿ ಆಪರೇಟರ್ ಮತ್ತು ಸ್ವಯಂ ಉದ್ಯೋಗದ ಟೈಲರ್, ಸಹಾಯಕ ಸೌಂದರ್ಯ ಚಿಕಿತ್ಸಕ, ಬಹು ಕೌಶಲ್ಯ ತಂತ್ರಜ್ಞ (ಎಲೆಕ್ಟ್ರಾನಿಕ್ಸ್) ಈ ವಿಷಯಗಳಲ್ಲಿ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. Free … More

UPSC Prelims 2024 Question Paper: ಪ್ರಶ್ನೆ ಪತ್ರಿಕೆ PDF ಈ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ

2024 ರ ಭಾರತೀಯ ಸಿವಿಲ್ ಸೇವೆಗಳ (UPSC) ಪ್ರಾಥಮಿಕ ಪರೀಕ್ಷೆಯು ಇಂದು (ಜೂನ್ 16)ರಂದು ನಡೆದಿದೆ. ದೇಶದಾದ್ಯಂತ ಸಾಕಷ್ಟು ಅಭ್ಯರ್ಥಿಗಳು ಈ ಪರೀಕ್ಷೆಯಗೆ ಹಾಜರಾಗಿದ್ದರು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಉತ್ತರಗಳೊಂದಿಗೆ ವಿಶ್ಲೇಷಿಸಲು ಮತ್ತು ಅಭ್ಯರ್ಥಿಗಳು ತಮ್ಮ ಅಂಕಗಳನ್ನು ಅಂದಾಜಿಸಲು UPSC ಯು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ PDF ಅನ್ನು ಬಿಡುಗಡೆ ಮಾಡಿದೆ. ಇಂದು ಪರೀಕ್ಷೆಯು ಸಾಮಾನ್ಯ ಅಧ್ಯಯನ (General Paper) ಪತ್ರಿಕೆಯು ಬೆಳಿಗ್ಗೆ 9:30 ರಿಂದ 11 ರವರೆಗೆ ಬೆಳಿಗ್ಗೆ ಪಾಳಿಯಲ್ಲಿ ನಡೆಯಿತು. ಪತ್ರಿಕೆ … More

BECIL Recruitment 2024: ಪತ್ರಿಕೋದ್ಯಮ ಪದವಿ ಪಡೆದವರಿಗೆ BECILನಲ್ಲಿ ಬಂಪರ್ ನೇಮಕಾತಿ

ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ನಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಕಂಟೆಂಟ್ ಆಡಿಟರ್, ಸೀನಿಯರ್ ಮಾನಿಟರ್, ಮಾನಿಟರ್, ಕಾರ್ಯನಿರ್ವಹಕ ಸಹಾಯಕ, ಲಾಜಿಸ್ಟಿಕ್ ಸಹಾಯಕ, ಮೆಸೆಂಜರ್/ಪಿಯಾನ್, ಸೀನಿಯರ್ ಶಿಫ್ಟ್ ಮ್ಯಾನೇಜರ್, ಶಿಫ್ಟ್ ಮ್ಯಾನೇಜರ್ (ತಂತ್ರ.), ಮತ್ತು ಸಿಸ್ಟಮ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪಿಜಿ ಪಡೆದವರಿಗೆ ವಿವಿಧ ಉದ್ಯೋಗಗಳಿದ್ದು, ಇತರೆ ಹುದ್ದೆಗಳಿಗೆ ಐಟಿಐ 12th ಪಡೆದುಕೊಂಡವರಿಗೂ ಕೂಡ ವಿವಿಧ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. … More

SSC Selection Post Phase 12 Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

SSC Selection Post Phase 12 Admit Card: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಡೆಸುತ್ತಿರುವ SSC ಆಯ್ಕೆಯ ಪೋಸ್ಟ್ Phase 12 ಪರೀಕ್ಷೆಯ ಅಡ್ಮಿಟ್ ಕಾರ್ಡ್ ಗಳನ್ನು ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅಗತ್ಯ ಲಾಗಿನ್ ದಾಖಲಾತಿಗಳೊಂದಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಡ್ಮಿಟ್ ಕಾರ್ಡನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಪ್ರವೇಶಾತಿ ಕಾರ್ಡನ್ನು ಡೌನ್ಲೋಡ್ ಮಾಡುವುದು ಹೇಗೆ, ಪರೀಕ್ಷೆ ಯಾವಾಗ ನಡೆಯಲಿದೆ, ಎಂಬುವುದರ … More

RPF Constable/SI Photo, Sign Update (Open): ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ ಹಾಗಾದರೆ ಈ ಸುದ್ದಿ ನಿಮಗಾಗಿ..!

ರೈಲ್ವೆ ಸುರಕ್ಷಾ ಪಡೆ (RPF) ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಒಂದು ಮುಖ್ಯ ಸುದ್ದಿ. ಅಭ್ಯರ್ಥಿಗಳು ಇದೀಗ ತಮ್ಮ ಫೋಟೋ ಮತ್ತು ಸಹಿಯನ್ನು ಅಪ್ಲೋಡ್(RPF Constable/ SI Photo, Sign Update) ಮಾಡಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇದೊಂದು ಪ್ರಮುಖ ಹಂತವಾಗಿದ್ದು ಯಾವ ಅಭ್ಯರ್ಥಿಗಳು ಫೋಟೋ ಮತ್ತು ಸಹಿಯನ್ನು ಅಪ್ಲೋಡ್ ಮಾಡುವುದಿಲ್ಲವೋ ಅಂತರ್ಜಲನ್ನು ತಿರಸ್ಕರಿಸಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಸಂಖ್ಯೆ ಮತ್ತು ಜನ್ಮ ದಿನಾಂಕಗಳನ್ನು ಬಳಸಿಕೊಂಡು ಅಧಿಕೃತ ವೆಬ್ … More

KAR DCET Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2024 ರ ಕರ್ನಾಟಕ ಡಿಪ್ಲೊಮಾ ಕಾಲೇಜ್ ಆಫ್ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ (DCET) ಗಾಗಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜೂನ್ 22, 2024 ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ, ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಪರೀಕ್ಷಾ ಶುಲ್ಕ ಪಾವತಿಸಿ ನೊಂದಣಿ ಮಾಡಿರುವ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಅಧಿಕೃತ ವೆಬ್ ಸೈಟಿನಲ್ಲಿ … More

UPSC IES ISS Admit Card 2024: ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಭಾರತೀಯ ಸಾರ್ವಜನಿಕ ಸೇವಾ ಆಯೋಗ (UPSC IES ISS Admit Card 2024) ಭಾರತೀಯ ಅರ್ಥಶಾಸ್ತ್ರ ಸೇವೆ (IES) ಮತ್ತು ಭಾರತೀಯ ಸಾಂಖ್ಯಿಕಿ ಸೇವೆ (ISS) ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗಳು ಇದೇ ಜೂನ್ 21 ರಿಂದ ಜೂನ್ 23, 2024 ರವರೆಗೆ ನಡೆಯಲಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು UPSC ಯ ಅಧಿಕೃತ ‌ವೈಬ್ ಸೈಟ್ ನ upsconline.nic.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು … More

AHVS Karnataka Jobs 2024: ಪಶುಪಾಲನೆ ಇಲಾಖೆಯಲ್ಲಿ ಪಶುವೈದ್ಯಾಧಿಕಾರಿಗಳ ಬೃಹತ್ ನೇಮಕಾತಿ

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಯಾಕೆ ವತಿಯಿಂದ‌ ಖಾಲಿ ಇರುವ ಪಶುವೈದ್ಯಾಧಿಕಾರಿಗಳ ಹುದ್ದೆಗೆ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಬಯಸುತ್ತಿರುವ ಅಭ್ಯರ್ಥಿಗಳು ಜೂನ್ 24ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಪಶು ಪಾಲನೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅಜ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿ ಕುರಿತಾದ ವಿದ್ಯಾರ್ಹತೆ, … More

Aadhaar Ration Link: ರೇಷನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ದಿನಾಂಕ ವಿಸ್ತರಣೆ

ಕರ್ನಾಟಕದ ನಾಗರಿಕರ ಪ್ರಮುಖ ದಾಖಲೆಗಳಾದ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್(Aadhaar Ration Link) ಅನ್ನು ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ರೇಷನ್ ಕಾರ್ಡ್‌ಗಳೊಂದಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಿಸಿದೆ. ಈ ಹಿಂದೆ, ಕೊನೆವನ್ನು ದಿನಾಂಕ ಜೂನ್ 30, 2024 ನಿಗದಿಪಡಿಸಲಾಗಿತ್ತು. ಈ ವಿಸ್ತರಣೆಯು ರಾಜ್ಯದಲ್ಲಿನ ಲಕ್ಷಾಂತರ ಜನರಿಗೆ ತಮ್ಮ ರೇಷನ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡಲು ಹೆಚ್ಚುವರಿ ಸಮಯವನ್ನು ನೀಡುತ್ತದೆ. ರೇಷನ್ ಕಾರ್ಡ್‌ಗಳನ್ನು ಆಧಾರ್ … More