KSET Result 2024(OUT): ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023 ರ ಫಲಿತಾಂಶ ಪ್ರಕಟ

KSET Result 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇತ್ತೀಚೆಗೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) 2024 ರ‌ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇಂದು (ಮೇ 2 ರಂದು) ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಪ್ರಾಧಿಕಾರವು ಈ ಹಿಂದೆ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಕೀ ಉತ್ತರಗಳ ವಿರುದ್ಧ ಅಭ್ಯರ್ಥಿಗಳು ಎತ್ತಿರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ಅಂತಿಮ ಫಲಿತಾಂಶವನ್ನು ಸೂಕ್ಷ್ಮವಾಗಿ ಸಿದ್ಧಪಡಿಸಲಾಗಿದೆ. KSET ಪರೀಕ್ಷೆಗೆ ಹಾಜರಾದ ಆಕಾಂಕ್ಷಿಗಳು ಈಗ ಅಧಿಕೃತ ವೆಬ್‌ಸೈಟ್ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. … More

JEE Advanced 2024 Question Papers: ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಬಿಡುಗಡೆ

JEE Advanced 2024 Question Papers: ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (IIT) ನಡೆಸುವ ಜಂಟಿ ಪ್ರವೇಶ ಪರೀಕ್ಷೆಯ ಅಡ್ವಾನ್ಸ್ಡ್ ಹಂತವಾದ ಜೆಇಇ (Advanced) 2024 ರ ಪ್ರಶ್ನೆ ಪತ್ರಿಕೆಗಳನ್ನು ಈಗ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. JEE ಅಡ್ವಾನ್ಸ್ಡ್ 2024 ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ jeeadv.ac.in ನಿಂದ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ಪ್ರಶ್ನೆ ಪತ್ರಿಕೆಗಳು ಎರಡೂ ಭಾಷೆಗಳಲ್ಲಿ ಲಭ್ಯವಿದೆ – ಇಂಗ್ಲಿಷ್ ಮತ್ತು ಹಿಂದಿ.  ಈ ವರ್ಷ, ಸಂಸ್ಥೆಯು ಐಐಟಿಗಳು ಮತ್ತು ಇತರ ಭಾಗವಹಿಸುವ ಸಂಸ್ಥೆಗಳಲ್ಲಿ … More

BSF ಸಹಾಯಕ ಮತ್ತು ಉಪ ಕಮಾಂಡೆಂಟ್ ನೇಮಕಾತಿಗಾಗಿ‌‌ ಅರ್ಜಿ‌ ಆಹ್ವಾನ

BSF Assistant and Deputy Commandant Recruitment 2024: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಏರ್‌ನಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಕಮಾಂಡೆಂಟ್ (ಎಲೆಕ್ಟ್ರಿಕಲ್) ಮತ್ತು ಜೂನಿಯರ್ ಏರ್‌ಕ್ರಾಫ್ಟ್ ಮೆಂಟೆನೆನ್ಸ್ ಇಂಜಿನಿಯರ್ (ಡೆಪ್ಯುಟಿ ಕಮಾಂಡೆಂಟ್) ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನ ಮೂಲಕ rectt.bsf.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಕುರಿತಾದ ಎಲ್ಲಾ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು ಕಮನವಿಟ್ಟು ಓದಿರಿ. ಈ ನೇಮಕಾತಿಗೆ ಸಂಬಂಧಪಟ್ಟ … More

Navy Agniveer MR Recruitment 2024: ನೌಕಾಪಡೆ ಅಗ್ನಿವೀರ್ MR ನೇಮಕಾತಿ ಅಧಿಸೂಚನೆ ಬಿಡುಗಡೆ!

Navy Agniveer MR Recruitment 2024: ಭಾರತೀಯ ನೌಕಾಪಡೆಯು 2024ರ ಎರಡನೇ ಬ್ಯಾಚ್‌ಗಾಗಿ ಅಗ್ನಿವೀರ್ (MR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 13, 2024 ರಿಂದ ಮೇ 27, 2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅವಿವಾಹಿತ ‌ಮಹಿಳೆ ಮತ್ತು ಪುರುಷರು ಈ‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಧಿಸೂಚನೆ ಕುರಿತು ಹೆಚ್ಚಿನ ‌ಮಾಹಿತಿಯನ್ನು ಕೆಳಗೆ ನೀಡಲಾಗಿದೆ‌ ಗಮನವಿಟ್ಟು ‌ಓದಿರಿ ಈ ಲೇಖನದಲ್ಲಿ, ನಾವು ಭಾರತೀಯ ನೌಕಾಪಡೆ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು … More

Navy Agniveer SSR Recruitment 2024: ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ ಹುದ್ದೆಗಳ ಭರ್ತಿ!

Indian Navy Agniveer SSR Recruitment 2024: ಭಾರತೀಯ ನೌಕಾಪಡೆಯು ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ (SSR) 02/2024 ಬ್ಯಾಚ್‌ಗಾಗಿ ಇತ್ತೀಚಿನ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೊರಡಿಸಲಾಗಿದೆ. ಆನ್‌ಲೈನ್ ಅರ್ಜಿ ನಮೂನೆಯನ್ನು ಮೇ 13 ರಿಂದ ಪ್ರಾರಂಬಿಸಲಾಗುತ್ತದೆ. 12ನೇ ತರಗತಿಯಲ್ಲಿ ಪಾಸ್ ಅದ ಅವಿವಾಹಿತ ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳು ನೇವಿ ಅಗ್ನಿವೀರ್ SSRನಲ್ಲಿ ಖಾಲಿ ಇರುವ ಹುದ್ದೆಗಳಿಗೆ ವೆಬ್‌ಸೈಟ್ navyagniveer.cdac.in ನಿಂದ ಆನ್‌ಲೈನ್‌ … More

Driving License New Rules 2024: ಇನ್ಮುಂದೆ ಡ್ರೈವಿಂಗ್​ ಲೈಸೆನ್ಸ್​ ಪಡೆಯೋದು ಮತ್ತಷ್ಟು ಸುಲಭ!

Driving License New Rules 2024: ನಮಸ್ತೆ ಬಂಧುಗಳೇ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇನ್ನು ಮುಂದೆ ಡ್ರೈವಿಂಗ್ ಲೈಸನ್ಸ್ ಮಾಡಿಸಲು ಕಚೇರಿಯನ್ನು ಅಲೆದಾಡುವಂತಿಲ್ಲ, ಅರ್ಜಿಯನ್ನು ಕೂಡ ಭರ್ತಿ ಮಾಡುವಂತಿಲ್ಲ, ಕೇಂದ್ರ ಸಾರಿಗೆ ಇಲಾಖೆಯು ಡ್ರೈವಿಂಗ್ ಲೈಸೆನ್ಸ್ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಹಲವಾರು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಬರುವ ಜೂನ್ 1, 2024 ರಿಂದ ಹೊಸ ಡ್ರೈವಿಂಗ್ ಲೈಸೆನ್ಸ್ ನಿಯಮಗಳನ್ನು ಪ್ರಕಟಿಸಿದ್ದು, ಡ್ರೈವಿಂಗ್ ಲೈಸೆನ್ಸ್ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಗಮನಾರ್ಹ … More

Free PUC Admission 2024-25: ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Free PUC Admission 2024-25: 2024-25ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕರ್ನಾಟಕದ ವಿವಿಧ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಶಾಲೆಯಲ್ಲಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ (ಉನ್ನತೀಕರಣಗೊಂಡ) ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಇ) ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ. (ಉನ್ನತೀಕರಣಗೊಂಡ) ಇಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್) … More

IB ACIO Tier-II Admit Card 2024: IB ACIO 995 ಹುದ್ದೆಗಳ Tier-II ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

IB ACIO Tier-II Admit Card 2024: ಕೇಂದ್ರ ಗೃಹ ಸಚಿವಾಲಯವು (MHA) ಭಾರತೀಯ ಗುಪ್ತಚರ ಸಂಸ್ಥೆ (IB) ಯಲ್ಲಿ 995 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ACIO) ಗ್ರೇಡ್-II/ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ Tier-II ಪರೀಕ್ಷೆಯ ಅಧಿಕಾರಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. Tier-I ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು Tier-II ಪರೀಕ್ಷೆಗೆ ಹಾಜರಾಗಲು ಅರ್ಹರು. Tier-II ಪರೀಕ್ಷೆಯು 9 ಜೂನ್ 2024 ರಂದು ದೇಶಾದ್ಯಂತ ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು … More

CUK Admission 2024: ಕೇಂದ್ರೀಯ ಕರ್ನಾಟಕ ವಿಶ್ವವಿದ್ಯಾಲಯ PG ಪ್ರವೇಶ ಪ್ರಕ್ರಿಯೆ ಪ್ರಾರಂಭ

CUK Admission 2024: ಕೇಂದ್ರೀಯ ಕರ್ನಾಟಕ ವಿಶ್ವವಿದ್ಯಾಲಯ (CUK), ಕಲಬುರಗಿಯು 2024-25 ಶೈಕ್ಷಣಿಕ ವರ್ಷದ ಸ್ನಾತಕೋತ್ತರ (PG) ಕಾರ್ಯಕ್ರಮಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಗಾಗಿ, ಈ ಪ್ರವೇಶ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಓದಿರಿ. Important Dates of Central University of Karnataka Admission 2024 Eligibility Criteria of CUK Admission 2024 Application Fee Details Of … More

2nd PUC Exam 3 Time Table 2024: 2nd ಪಿಯುಸಿ ಪರೀಕ್ಷೆ 3 ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

2nd PUC Exam 3 Time Table 2024: 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 2 ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಇದರಲ್ಲಿ ಅನುತ್ತೀರ್ಣ ಅದ ವಿದ್ಯಾರ್ಥಿಗಳು ಮತ್ತು‌ ಪರೀಕ್ಷಗೆ ಪುನರಾವರ್ತಿತ, ತಮ್ಮ ಫಲಿತಾಂಶವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 3 ನಡೆಸಲಾಗುತ್ತದೆ. ಇದರ ಸಂಬಂಧಿಸಿದಂತೆ ಪರೀಕ್ಷೆಯ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಲಿಯು ತನ್ನ ಅಧಿಕೃತ ವೈಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆಯ ಪ್ರಕಾರ ಪರೀಕ್ಷೆಯನ್ನು ಜೂನ್ 24 ರಿಂದ ಜುಲೈ … More