Free Coaching Results 2024: {Institute Allotment List PDF} ಪ್ರವೇಶ ಪರೀಕ್ಷೆಯ 2 ನೇ ಸಂಸ್ಥೆ ಹಂಚಿಕೆ ಪಟ್ಟಿ ಬಿಡುಗಡೆ
Karnataka Free Coaching Results 2024: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗ್ರೂಪ್-ಸಿ, ಐಎಎಸ್/ಕೆಎಎಸ್, ಮತ್ತು ಬ್ಯಾಂಕ್/ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯನ್ನು ಫೆಬ್ರವರಿ 18ರಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿತ್ತು. ಈ ನಿಟ್ಟಿನಲ್ಲಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ KEA ಉಚಿತ ಕೋಚಿಂಗ್ ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ … More