Mandya District Court Recruitment 2024: 10ನೇ ತರಗತಿ ಪಾಸ್,ಜಿಲ್ಲಾ ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ

Mandya District Court Recruitment 2024: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನರು (ಪೀವನ್‌) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು SSLCಯಲ್ಲಿ ಪಾಸ್ ಆಗಿರಬೇಕು ಈ ನೇಮಕಾತಿ ಕುರಿತು ಅರ್ಹತೆ, ವಯಸ್ಸಿನ ‌ಮಿತಿ,‌ಇನ್ನಿತರ ಮಾಹಿತಿಗಾಗಿ ‌ಈ ಲೇಖನವನ್ನು‌ ಸಂಪೂರ್ಣ ಓದಿರಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ … More

SSLC 2024 Exam 2 Time Table(PDF): ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ನೇ ವೇಳಾಪಟ್ಟಿ 2024 ಬಿಡುಗಡೆ

SSLC 2024 Exam 2 Time Table: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ನಡೆಸುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷೆ (SSLC) ಯ ಎರಡನೇ ಹಂತದ ಪರೀಕ್ಷೆಗಳು 2024 ರ ಜೂನ್ 7 ರಿಂದ 12 ರವರೆಗೆ ನಡೆಯಲಿವೆ. ಈ ಪರೀಕ್ಷೆಗಳು ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷಾ ಮಂಡಳಿಯು ಈಗಾಗಲೇ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳ ಮೇಲೆ ತೃಪ್ತಿ ಇಲ್ಲದಿದ್ದರೆ ಅಥವಾ … More

Karnataka PGCET Syllabus 2024: ಪಠ್ಯಕ್ರಮ ಬಿಡುಗಡೆ ಇಲ್ಲಿದೆ PDF ಡೌನ್ಲೋಡ್ ಲಿಂಕ್!

Karnataka PGCET Syllabus 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕರ್ನಾಟಕ PGCET 2024 ಪಠ್ಯಕ್ರಮವನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ kea.kar.nic.in ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಮುಖ ವಿಷಯವಾರು ಪಠ್ಯಕ್ರಮವನ್ನು ಬಿಡುಗಡೆ ಮಾಡಲಾಗಿದ್ದು ಅಭ್ಯರ್ಥಿಗಳು PDF ಅನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದು. ಇದರ ಸಹಾಯದಿಂದ ಪರೀಕ್ಷೆಗೆ ತಯಾರಿ ನಡೆಸಲು ಅಧಿಕೃತ ಪಠ್ಯಕ್ರಮವನ್ನು ಅನುಸರಿಸಿ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಬಹುದು. ಕರ್ನಾಟಕ ಪಠ್ಯಕ್ರಮ PGCET ಜೊತೆಗೆ ಈ ಪುಟದಲ್ಲಿ ಲಭ್ಯವಿರುವ ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಅಭ್ಯರ್ಥಿಗಳಿಗೆ ಲಭ್ಯವಿದೆ. ಕರ್ನಾಟಕ … More

Career Option After 10th: 10 ನೇ ತರಗತಿಯ ನಂತರ ವೃತ್ತಿ ಆಯ್ಕೆಗಳು! ಇಲ್ಲಿ ತಿಳಿಯಿರಿ

Career Option After 10th: 10 ನೇ ತರಗತಿಯ ಶಿಕ್ಷಣದ ಒಂದು ಪ್ರಮುಖ ಮೈಲಿಗಲ್ಲು. ಈ ಹಂತದಲ್ಲಿ, ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣ ಮತ್ತು ವೃತ್ತಿಜೀವನದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅನೇಕ ವಿಭಿನ್ನ ವೃತ್ತಿಗಳು ಲಭ್ಯವಿವೆ, ಆದ್ದರಿಂದ ನಿಮಗೆ ಯಾವುದು ಸೂಕ್ತವಾಗಿದೆ ಎಂಬುದನ್ನು ಆಯ್ಕೆ ಮಾಡುವುದು ಉತ್ತಮ ಮಾರ್ಗವಾಗಿದೆ. ವಿದ್ಯಾರ್ಥಿಗಳೇ ಈ ಲೇಖನದಲ್ಲಿ ನಾವು ಕೆಲವು ಸಲಹೆಗಳನ್ನು ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. Shortview of Career Option After 10th … More

Karresults-nic-in SSLC Results 2024(OUT): ಇಂದು ಫಲಿತಾಂಶ ಬಿಡುಗಡೆ! ಇಲ್ಲಿದೆ ಡೈರೆಕ್ಟ್ ಲಿಂಕ್

ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಕರ್ನಾಟಕ ಬೋರ್ಡ್ SSLC ಫಲಿತಾಂಶ(Karresults-nic-in SSLC Results 2024)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು ಪತ್ರಿಕಾ ಪ್ರಕಟಣೆಯಲ್ಲಿ ಫಲಿತಾಂಶ ಪ್ರಕಟಣೆಯ ಬಗ್ಗೆ ಅಧಿಕೃತ ಮಾಹಿತಿಯನ್ನ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದೊಂದಿಗೆ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಈ‌ ಬಾರಿ‌ಯ SSLC ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 … More

Manaswini Scheme: ಮಹಿಳೆಯರಿಗೆ ಪ್ರತಿ ತಿಂಗಳು 800 ರೂಪಾಯಿ ಸರ್ಕಾರದಿಂದ ಪಿಂಚಣಿ ಸೌಲಭ್ಯ!!

ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು “ಮನಸ್ವಿನಿ ಯೋಜನೆ(Manaswini Scheme)” ಯ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಸಹಾಯವಾಗಿದ್ದಲ್ಲಿ ನಿಮ್ಮ ಹಿತೈಷಿಗಳಿಗೂ ತಪ್ಪದೆ ಶೇರ್ ಮಾಡಿ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಅವಿವಾಹಿತ, ವಿಧವೆ ಮತ್ತು ವಿಚ್ಛಿದ್ರಿತ ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಮನಸ್ವಿನಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯು ಈ ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಮತ್ತು ಸಮಾಜದ ಮುಖ್ಯವಾಹಿನಿಗೆ … More

KEA BMTC Recruitment 2024: 2500 ಕಂಡಕ್ಟರ್(ನಿರ್ವಾಹಕ) ಹುದ್ದೆಗಳ ಬೃಹತ್ ನೇಮಕಾತಿ

KEA BMTC Recruitment 2024: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ (ದರ್ಜೆ-3 ಮೇಲ್ವಿಚಾರಕೇತರ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ … More

PMFME Scheme: ಉದ್ಯೋಗ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಸಹಾಯ ಹಸ್ತ!!

PMFME Scheme: ನಮಸ್ಕಾರ ಬಂಧುಗಳೇ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಇಂದು ನಾವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ಔಪಚಾರಿಕತೆ ಯೋಜನೆ (PMFME in Kannada) ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಈ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ಔಪಚಾರಿಕತೆ ಯೋಜನೆಯು ಮಹತ್ವದ ಯೋಜನೆಯಾಗಿದೆ. Objective of the PMFME Scheme Karnataka PMFME ಯೋಜನೆಯ ಉದ್ದೇಶಗಳು ಈ … More

PMAY Housing Scheme 2025: ಮನೆ ಕಟ್ಟಲು ಕೇಂದ್ರ ಸರ್ಕಾರದಿಂದ ಸಹಾಯಧನ!!

PMAY Housing Scheme 2025: ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY), ಭಾರತ ಸರ್ಕಾರದ ಒಂದು ಉಪಕ್ರಮವಾಗಿದ್ದು, ಇದು ದೇಶದ ಪ್ರಜೆಗಳಿಗೆ, ವಿಶೇಷವಾಗಿ ಕಡಿಮೆ ಆದಾಯದ ಗುಂಪುಗಳಿಗೆ, ಅಗತ್ಯವಿರುವ ಕೈಗೆಟುಕುವ ವಸತಿಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. 2015 ರಲ್ಲಿ ಪ್ರಾರಂಭವಾದ ಈ ಯೋಜನೆಯು, 2022 ರ ಮಾರ್ಚ್ 31 ರೊಳಗೆ ಸುಮಾರು 2 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿತ್ತು. 2022 ರಲ್ಲಿ, ಯೋಜನೆಯ ಗಡುವನ್ನು ಡಿಸೆಂಬರ್ 2024 ರವರೆಗೆ ವಿಸ್ತರಿಸಲಾಯಿತು ಮತ್ತು ಹೆಚ್ಚುವರಿ 2.95 ಕೋಟಿ … More

NTA CMAT Admit Card 2024(OUT): ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಇಲ್ಲಿದೆ ಡೌನ್ಲೋಡ್ ಲಿಂಕ್

NTA CMAT Admit Card 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಷನ್ ಟೆಸ್ಟ್ (CMAT) 2024 ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು 6 ತನ್ನ ವೆಬ್‌ಸೈಟ್ @exams.nta.ac.in/ ನಲ್ಲಿ ಬಿಡುಗಡೆ ಮಾಡಿದೆ. ಇದರ ಪರೀಕ್ಷೆಯು ಮೇ 15, 2024 ರಂದು ಎರಡು ಶಿಫ್ಟ್‌ಗಳಲ್ಲಿ ನಡೆಯಲಿದೆ: ಮೊದಲ ಶಿಫ್ಟ್ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ ಮತ್ತು ಎರಡನೇ ಶಿಫ್ಟ್ ಮಧ್ಯಾಹ್ನ 3:00 ರಿಂದ ಸಂಜೆ 6:00 ರವರೆಗೆ ನಡೆಯುತ್ತದೆ. CMAT 2024 … More