Download Ration Card from DigiLocker: ಡಿಜಿಲಾಕರ್‌ನಿಂದ ರೇಷನ್ ಕಾರ್ಡ್ ಡೌನ್‌ಲೋಡ್ ಮಾಡುವುದು ಹೇಗೆ?

Download Ration Card from DigiLocker: ಡಿಜಿಲಾಕರ್ ಭಾರತ ಸರ್ಕಾರದ ಒಂದು ಆಧುನಿಕ ತಂತ್ರಜ್ಞಾನದ ಒಂದು ವಿಶಿಷ್ಟ ಯೋಜನೆಯಾಗಿದೆ. ಇದು ನಾಗರಿಕರಿಗೆ ತಮ್ಮ ಶಿಕ್ಷಣ, ಗುರುತಿನ ಚೀಟಿ, ಆರೋಗ್ಯ ದಾಖಲೆಗಳು, ಪ್ರಮಾಣಪತ್ರಗಳು ಮತ್ತು ರೇಷನ್ ಕಾರ್ಡ್‌ಗಳಂತಹ ಮುಖ್ಯ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಮತ್ತು ಡಿಜಿಟಲ್ ರೂಪದಲ್ಲಿ ಇಡಲು ಇರುವ ಒಂದು ವ್ಯವಸ್ಥೆಯಾಗಿದೆ. ಹಾಗಿದ್ದರೆ ಈ ಲೇಖನದಲ್ಲಿ ಡಿಜಿಲಾಕರ್‌ನಿಂದ ನಿಮ್ಮ ರೇಷನ್ ಕಾರ್ಡ್ ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದರ ಕುರಿತು ಹಂತ-ಹಂತದ ಮಾರ್ಗದರ್ಶಿಯನ್ನು ನೋಡೋಣ ಬನ್ನಿ. Download … More

CUET UG 2024 Exam Schedule(OUT): ಸಿಯುಇಟಿ ಯುಜಿ 2024 ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

CUET UG 2024 Exam Schedule PDF: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NIA) ನಡೆಸುವ ಸ್ನಾತಕ ಕೋರ್ಸ್‌ಗಳಿಗೆ ಕೇಂದ್ರೀಯ ವಿವಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ನೀಡಲು ನಡೆಸುವ ಈ ಪರೀಕ್ಷೆಗೆ ಈಗಾಗಲೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗಾಗಿ ಪರೀಕ್ಷೆಯ ನಡೆಸುವ ದಿನಾಂಕ, ಸಮಯವನ್ನ ಇಲಾಖೆಯು ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ, ಮಾಹಿತಿಯನ್ನ ಕೊನೆವರೆಗೂ ಓದಿ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಿಯುಇಟಿ ಯುಜಿ 2024 ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, … More

Karnataka DElEd Examination 2024: ಡಿ.ಎಲ್.ಇಡಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ!

Karnataka DElEd Examination 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2023 24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಡಿ.ಎಲ್.ಇಡಿ ಸಂಬಂಧಿಸಿದ ಪರೀಕ್ಷೆಗಳನ್ನು ಮೇ 2024 ನಡೆಸಲು ತೀರ್ಮಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸರ್ಕಾರಿ ಡಿ.ಎಲ್.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಸಂಸ್ಥೆಗಳಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಡಿ ಈ ಡಿ ಕಾಲೇಜುಗಳಲ್ಲಿ … More

RRC NR Group D Recruitment 2024: ಎನ್‌ಆರ್ ಸ್ಪೋರ್ಟ್ಸ್ ಕೋಟಾ ಗ್ರೂಪ್ ಡಿ ನೇಮಕಾತಿ

RRC NR Group D Recruitment 2024: ರೈಲ್ವೇ ನೇಮಕಾತಿ ಸೆಲ್ (RRC), ನಾರ್ದರ್ನ್ ರೈಲ್ವೇ (NR) ಗ್ರೂಪ್ ಡಿ ಯ 38 ಪೋಸ್ಟ್‌ಗಳನ್ನು ಸ್ಪೋರ್ಟ್ಸ್ ಕೋಟಾ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯನ್ನು ಕ್ರೀಡಾ ಸಾಧನಗಳ ಆಧಾರದ ಮೇಲೆ ಗ್ರೂಪ್ ಡಿ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ರೈಲ್ವೆ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಿದ … More

KARTET 2024 Notification: TET 2024 ಅಧಿಸೂಚನೆ ಬಿಡುಗಡೆ ಸರ್ಕಾರಿ ಶಿಕ್ಷಕರಾಗಲು ಸುವರ್ಣ ಅವಕಾಶ

KARTET 2024 Notification: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹತೆ ಮತ್ತು ಆಸಕ್ತಿ‌ ಅಭ್ಯರ್ಥಿಗಳು ಹೊಂದಿರುವ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂತಿಮ ದಿನಾಂಕದ ಮೊದಲು KARTET ಅರ್ಜಿ ನಮೂನೆಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಶಿಕ್ಷಕರಾಗಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಈ ಪರೀಕ್ಷೆಯು ಕಡ್ಡಾಯವಾಗಿದೆ. ಇದು ರಾಜ್ಯ ಮಟ್ಟದ ಪರೀಕ್ಷೆಯಾಗಿದ್ದು, ಈ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕರ್ನಾಟಕ ರಾಜ್ಯದಲ್ಲಿ ಮಾತ್ರ ಮಾನ್ಯವೆಂದು … More

KEA CET 2024: Objections to Questions: ಪರೀಕ್ಷೆಯ ಪ್ರಶ್ನೆಗಳ ಮೇಲಿನ ಆಕ್ಷೇಪಣೆಯನ್ನು ಸಲ್ಲಿಸುವುದು ಹೇಗೆ…? ಇಲ್ಲಿದೆ‌ ಮಾಹಿತಿ

KEA CET 2024: Objections to Questions: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (CET)ಯನ್ನು  ಏಪ್ರಿಲ್ 18 ಮತ್ತು 19, 2024 ರಂದು ನಡೆಸಲಾಗಿದ್ದು, ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆಗಳಲ್ಲಿನ ಆಕ್ಷೇಪಣೆ ಇದ್ದರೆ ಆನ್ಲೈನ್ ಮೂಲಕ ಸೂಕ್ತ ಕಾರಣಗಳನ್ನು ನೀಡಿ ಆಕ್ಷೇಪಣೆ ಯನ್ನು ಸಲ್ಲಿಸಬಹುದು. CET ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಶ್ನೆಗಳು ಪಠ್ಯಕ್ರಮದಿಂದ ಹೊರಗಿವೆ ಎಂದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಸ್ಪಂದಿಸಿದ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯ … More

JEE Mains 2024 Session 2 Result 2024: ಶೀಘ್ರದಲ್ಲೇ ಬಿಡುಗಡೆಯಾಗಲಿದೆ JEE ಮೇನ್ಸ್ ಸೆಷನ್ 2 ಫಲಿತಾಂಶ 2024

JEE Mains 2024 Session 2 Result 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೀ ಮೇನ್ಸ್ 2024 ಸೆಷನ್ 2 ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಅಧಿಕೃತ ವೆಬ್‌ಸೈಟ್ jeemain.nta.ac.in ನಲ್ಲಿ ಫಲಿತಾಂಶ ಲಿಂಕ್ ನಲ್ಲಿ ಪರಿಶೀಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ NTA ಲಾಗಿನ್ ಮಾಹಿತಿಯನ್ನು ಉಪಯೋಗಿಸಿ JEE ಮೇನ್ಸ್ ಫಲಿತಾಂಶವನ್ನು ಪರಿಶೀಲಿಸಬಹುದು, ಅವುಗಳೆಂದರೆ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ. NTA ಫಲಿತಾಂಶದಲ್ಲಿ NTA ಸ್ಕೋರ್‌ಗಳು, ರೋಲ್ ನಂಬರ್, ಶೇಕಡಾವಾರು ಮತ್ತು ಇತರ ವಿವರಗಳನ್ನು ಒಳಗೊಂಡಿರುತ್ತದೆ. … More

NVS Teacher Recruitment 2024: ನವೋದಯ ಶಾಲೆಯಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

NVS Teacher Recruitment 2024: ನವೋದಯ ವಿದ್ಯಾಲಯ ಸಮಿತಿ (NVS) ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ಪ್ರದೇಶದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ‌ ಮಾಡಲಾಗಿದೆ. ಶಿಕ್ಷಕರ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳನ್ನು ಎನ್‌ವಿಎಸ್ ಹೈದರಾಬಾದ್ ಪ್ರದೇಶ ಮತ್ತು ಭೋಪಾಲ್ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ 2024-25ರ ಶೈಕ್ಷಣಿಕ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟು 500 ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು ಆಯ್ಕೆ ಆದ ಅಭ್ಯರ್ಥಿಗಳಿಗೆ … More

KLA Reporter Recruitment 2024: ಕರ್ನಾಟಕ ವಿಧಾನಸಭೆ ವರದಿಗಾರ ನೇಮಕಾತಿ

KLA Reporter Recruitment 2024: ಕರ್ನಾಟಕ ವಿಧಾನಸಭೆ ಸಚಿವಾಲಯವು ಮಾತೃ ವೃಂದ ಮತ್ತು ಸ್ಥಳೀಯ ವೃಂದದಲ್ಲಿ (ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ಮಾತ್ರ) ಒಟ್ಟು 6 ವರದಿಗಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಕೊನೆಯ ದಿನಾಂಕ 2024 ರ ಏಪ್ರಿಲ್ 25 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಢಲಾಗಿದೆ ಗಮನವಿಟ್ಟು ಓದಿರಿ. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ … More

KEA KPCL Final Key Answer 2024: ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ

KEA KPCL Final Key Answer 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ದಿನಾಂಕ 18.02.2024 ರಂದು ನಡೆಸಲಾಗಿರುವ ಕರ್ನಾಟಕ ವಿದ್ಯುತ್ ನಿಗಮ ನಿಯಮಿತಲ್ಲಿನ ವಿವಿಧ ವೃಂದದ ಹುದ್ದೆಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ. KEA KPCL Final Key Answer 2024 How to Download … More