CUET PG 2024 Results(OUT): ಫಲಿತಾಂಶ ಬಿಡುಗಡೆಯಾಗಿದೆ, ಕಟ್ ಆಫ್, ಸ್ಕೋರ್ ಕಾರ್ಡ್ ಪಿಡಿಎಫ್ ಇಲ್ಲಿ ಡೌನ್ಲೋಡ್ ಮಾಡಿ.
CUET PG 2024 Results: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಲಾಗಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET PG) 2024ರ ಪರೀಕ್ಷೆಯನ್ನು ಈಗಾಗಲೇ ನಡೆಸಿದ್ದು ಸುಮಾರು 4.60.000 ಅಭ್ಯರ್ಥಿಗಳು ಭಾಗವಹಿಸಿದ್ದು, 19 ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕುರಿತಂತೆ CUPET PGಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಫಲಿತಾಂಶವನ್ನು ಪಡೆಯಬಹುದಾಗಿದ್ದು, NTA ಅಭ್ಯರ್ಥಿಗಳು ಪಡೆದ ಅಂಕಗಳನ್ನು ಅಂಕಪಟ್ಟಿಯ ರೂಪದಲ್ಲಿ ಫಲಿತಾಂಶವನ್ನು … More