1st PUC Supplementary Exam 2024: Exam Date, Time Table Download
1st PUC supplementary exam 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸಿದ್ದ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 30ರ ಪ್ರಕಟಿಸಿದ್ದು, ಫೆಬ್ರವರಿ 12 ರಿಂದ 27ರವರೆಗೆ ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು, ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿ ಮತ್ತೆ ಪರೀಕ್ಷೆಯನ್ನು ಬರೆಯಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ಮೇ 20 ರಿಂದ 31ರವರೆಗೆ … More