ಸುಪ್ರೀಂ ಕೋರ್ಟ್(SCI)ನಲ್ಲಿ ಗುಮಾಸ್ತ ಹುದ್ದೆಗಳ ಭರತಿ..!

ಭಾರತದ ಸರ್ವೋಚ್ಚ ನ್ಯಾಯಾಲಯ(SCI) ಅಲ್ಪಾವಧಿಯ ಒಪ್ಪಂದದ ನಿಯೋಜನೆ ಆಧಾರದಲ್ಲಿ ಕಾನೂನು ಗುಮಾಸ್ತ-ಕಮ್-ಸಂಶೋಧನಾ ಸಹವರ್ತಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ನಡೆಯಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.07ರೊಳಗೆ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://www.sci.gov.in/recruitments/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕ ಪ್ರಕ್ರಿಯೆಯು ಮೂರು ಭಾಗಗಳನ್ನು ಒಳಗೊಂಡಿದೆ. ಆನ್‌ಲೈನ್‌ MCQ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕಂಪ್ಯೂಟರ್‌ನಲ್ಲಿ ಪರದೆ ಮಾಡಲಾಗುವುದು ಅಭ್ಯರ್ಥಿಗಳು ಉತ್ತರಗಳನ್ನು ನೀಡಲಾದ ಉತ್ತರ … More

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI)ನಲ್ಲಿ ಅಧಿಕಾರಿ ಹುದ್ದೆಗಳ ಭರ್ತಿ

ದೇಶದಾದ್ಯಂತ 4500 ಶಾಖೆಗಳನ್ನು ಹೊಂದಿರುವ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI) ವಿದೇಶಿ ವಿನಿಮಯ ಅಧಿಕಾರಿ(50) ಹಾಗೂ ಮಾರ್ಕೆಟಿಂಗ್ ಅಧಿಕಾರಿ(300) ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಒಟ್ಟು 350 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ IBPS ಅಧಿಕೃತ ವೆಬ್ ಸೈಟ್ ಲಿಂಕ್‌ https://ibpsreg.ibps.in/cbidec25/ಗೆ ಭೇಟಿ … More

ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS)ದಲ್ಲಿ ನೌಕರಿ…

ಕೋಲಾರ: ಜಿಲ್ಲೆಯ ಮಾಲೂರು, ಕೋಲಾರ, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲೂಕುಗಳಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘ(KSRLPS) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕ್ಲಸ್ಟರ್ ಮೇಲ್ವಿಚಾರಕ(03), ಬ್ಲಾಕ್ ಮ್ಯಾನೇಜರ್(06), ಕಚೇರಿ ಸಹಾಯಕ(01) ಮತ್ತು ಜಿಲ್ಲಾ ವ್ಯವಸ್ಥಾಪಕ(01) ಸೇರಿದಂತೆ ಒಟ್ಟು 11 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತರು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಜಿ ಸಲ್ಲಿಸಲು ಜ.30ರೊಳಗೆ ಕೆಎಸ್‌ಆರ್‌ಎಲ್‌ಪಿಎಸ್‌ ಅಧಿಕೃತ ಜಾಲತಾಣ https://jobsksrlps.karnataka.gov.in/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

ಕೆಇಎ ಜ.25ರ ಸ್ಪರ್ಧಾತ್ಮಕ ಪರೀಕ್ಷೆಯ ಹಾಲ್‌ ಟಿಕೆಟ್‌ ಬಿಡುಗಡೆ

ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ನಿಗಮದ ಮೂಲ ಉಳಿಕೆ ವೃಂದದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಸಂಬಂಧ ಜ.25ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ಬಿಡುಗಡೆಗೊಳಿಸಿದೆ. ಸಾಮಾನ್ಯ ಜ್ಞಾನ-2 ಪತ್ರಿಕೆ ಬೆಳಗ್ಗೆ 10:30 ರಿಂದ 12:30ರವೆರೆಗೆ ಹಾಗೂ ಕನ್ನಡ, ಇಂಗ್ಲೀಷ್‌, ಕಂಪ್ಯೂಟರ್‌ ಜ್ಞಾನ-2 ಪತ್ರಿಕೆ ಮಧ್ಯಾಹ್ನ 02:30ರಿಂದ ಸಂಜೆ 4:30ರವರೆಗೆ ಜರುಗಲಿದೆ. ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣದ ಲಿಂಕ್‌ https://www.cetonline.karnataka.gov.in/KEA_EXAM_PORTAL/Forms/Candidates/Login ಮೂಲಕ ತಮ್ಮ ಹಾಲ್‌ ಟಿಕೆಟ್‌ ಡೌನ್ಲೋಡ್‌ … More

ಕೆಇಎ ಪರೀಕ್ಷೆ: ಜ.10, 11ರ ತಾತ್ಕಾಲಿಕ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಮಂಡಳಿಯ ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಜ.10 ಮತ್ತು ಜ.11ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಫಲಿತಾಂಶವನ್ನು ಸೋಮವಾರ(ಜ.19) ಪ್ರಕಟಿಸಿದೆ. ಪ್ರಕಟಿತ ಅಂತಿಮ ಕೀ ಉತ್ತರ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶಕ್ಕೆ ಜ.21ರ ಬೆಳಗ್ಗೆ 9 ರೊಳಗೆ ಪ್ರಾಧಿಕಾರ ವೆಬ್‌ಸೈಟ್‌ https://cetonline.karnataka.gov.in/kea/vdptrecnhk2025ನಲ್ಲಿ ಲಭ್ಯವಿರುವ ಲಿಂಕ್‌ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ. ಕೆಇಎ … More

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ(K-RIDE)ಯಲ್ಲಿ ಮ್ಯಾನೇಜರ್ ಹುದ್ದೆಗಳು

ಕರ್ನಾಟಕ ಸರ್ಕಾರ ಮತ್ತು ರೈಲ್ವೆ ಸಚಿವಾಲಯದ ಜಂಟಿ ಉದ್ಯಮವಾಗಿರುವ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ(ಕರ್ನಾಟಕ) ಲಿಮಿಟೆಡ್‌ನಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ 09 ಅಭ್ಯರ್ಥಿಗಳನ್ನು ಡೆಪ್ಯುಟೇಶನ್/ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.16ರೊಳಗೆ ಕೆ-ರೈಡ್‌ ಅಧಿಕೃತ ಜಾಲತಾಣ https://kride.in/careers-in-k-ride/ಕ್ಕೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಜನರಲ್ ಮ್ಯಾನೇಜರ್- 04 ಹುದ್ದೆಗಳುಜನರಲ್ … More

ಪದವೀಧರರಿಗೆ ನಬಾರ್ಡ್‌ನಲ್ಲಿ ಉದ್ಯೋಗಾವಕಾಶ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌(NABARD) ತನ್ನ ಪ್ರಾದೇಶಿಕ ಕಚೇರಿಗಳಲ್ಲಿ ಖಾಲಿ ಇರುವ ಅಭಿವೃದ್ಧಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸೇರಿದಂತೆ 25 ಪ್ರಾದೇಶಿಕ ಕಚೇರಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅಭಿವೃದ್ಧಿ ಸಹಾಯಕ(159) ಹಾಗೂ ಅಭಿವೃದ್ಧಿ ಸಹಾಯಕ – ಹಿಂದಿ (03) ಸೇರಿ ಒಟ್ಟು 162 ಪದವೀಧರ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಫೆ.03 ರೊಳಗೆ ಐಬಿಪಿಎಸ್‌ನ ಅಧಿಕೃತ ಜಾಲತಾಣ https://ibpsreg.ibps.in/nabhindec25/ದ ಮೂಲಕ ಅರ್ಜಿ ಸಲ್ಲಿಸಬಹುದು. … More

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ‘ಅಪ್ರೆಂಟಿಸ್‌ಶಿಪ್‌’

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಿನ ಪಟ್ಟಿಯಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 600 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ಅಪ್ರೆಂಟಿಸ್ ತರಬೇತಿ ನೀಡಲಿದೆ. ಆಸಕ್ತರು ಜ.25ರೊಳಗೆ ಅರ್ಜಿ ಸಲ್ಲಿಸಬಹುದು. ತನ್ನ 29 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಶಾಖೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು 1 ವರ್ಷದ ಅವಧಿವರೆಗೆ ತರಬೇತಿ ನೀಡಲಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಕೆಗೆ ಅರ್ಹರು. ಮೆರಿಟ್‌ ಆಧಾರಿತ ಆಯ್ಕೆ ಪ್ರಕ್ರಿಯೆ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ವೆಬ್ಸೈಟ್ ಲಿಂಕ್‌ https://ibpsreg.ibps.in/bomdec25/ಗೆ ಭೇಟಿ … More

ಜೆಇಇ (ಮುಖ್ಯ) ಪರೀಕ್ಷೆ 2026ರ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜ.21 ರಿಂದ 24ರವೆರೆಗೆ ನಡೆಸಲಿಸರುವ ಜಂಟಿ ಪ್ರವೇಶ ಪರೀಕ್ಷೆ (ಮುಖ್ಯ)–2026 ಸೆಷನ್-1ರ ಪ್ರವೇಶ ಪತ್ರವನ್ನು ಶನಿವಾರ(ಜ.17) ಬಿಡುಗಡೆಗೊಳಿಸಿದೆ. ಬಿ.ಇ, ಬಿ.ಟೆಕ್‌ ವಿಷಯಕ್ಕೆ ಸಂಬಂಧಿಸಿದ ಪತ್ರಿಕೆ-1 ಇದಾಗಿದ್ದು, ಬೆಳಗ್ಗೆ 9 ರಿಂದ ಮಧ್ಯಾಹ್ನ 12ರವೆರೆಗೆ ಒಂದು ಪಾಳಿಗೆ ಹಾಗೂ ಎರಡನೇ ಪಾಳಿಗೆ ಮಧ್ಯಾಹ್ನ 3 ರಿಂದ ಸಂಜೆ 6ರವೆರೆಗೆ ಇರಲಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://jeemain.nta.nic.in/ಮೂಲಕ ತಮ್ಮ ಲಾಗಿನ್‌ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಪ್ರವೇಶ ಪತ್ರ ಡೌನ್ಲೋಡ್‌ ಮಾಡುವಾಗ ತೊಂದರೆ ಎದುರಾದಲ್ಲಿ … More

ನ್ಯೂಸ್ಪೇಸ್ ಇಂಡಿಯಾ(NSIL)ನಲ್ಲಿ ಸಲಹೆಗಾರ ಹುದ್ದೆಗಳು

ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆ (DOS)ದಡಿ ಬರುವ ಬೆಂಗಳೂರಿನ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL)ನಲ್ಲಿ ವಿವಿಧ ಸಲಹೆಗಾರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗದಲ್ಲಿ ಒಟ್ಟು 11 ಸ್ಥಾನಗಳಿಗೆ ಒಪ್ಪಂದದ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆಗೆ ಜ.31 ಕೊನೆಯ ದಿನವಾಗಿದೆ. ಅಧಿಕೃತ ಜಾಲತಾಣ https://www.nsilindia.co.in/careerದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಹಿರಿಯ ಸಲಹೆಗಾರ – 01 ಹುದ್ದೆಸಲಹೆಗಾರ(ಹಣಕಾಸು) – 01 ಹುದ್ದೆಯುವ ಸಲಹೆಗಾರ – … More