UPSC Indian Forest Service (IFoS) Examination 2024: UPSC ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
UPSC Indian Forest Service (IFoS) Examination 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಸಿವಿಲ್ ಸರ್ವೀಸಸ್ (ಪೂರ್ವಭಾವಿ) ಪರೀಕ್ಷೆಯ ಮೂಲಕ ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆ, 2024 ರ ಆಯ್ಕೆಗಾಗಿ ಸ್ಕ್ರೀನಿಂಗ್ ಪರೀಕ್ಷೆಯನ್ನುಮೇ 26, 2024 ರಂದು ನಡೆಯಲಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಅಧಿಕೃತ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ … More