PSI Final Answer Key 2024, Score List: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪರೀಕ್ಷೆಯ ಅಂತಿಮ ಕೀ ಉತ್ತರ ಬಿಡುಗಡೆ
PSI Final Answer Key 2024: ನಮಸ್ಕಾರ, ಜನವರಿ 23, 2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನ ಯಶಸ್ವಿಯಾಗಿ ಮುಗಿಸಿತ್ತು. ಇದೀಗ ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ. KEA ಅಧಿಕೃತ ವೆಬ್ ಸೈಟ್ ನಲ್ಲಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಅಥವಾ ನೇರ ಲಿಂಕ್ ಕೆಳಗೆ ನೀಡಲಾಗಿದೆ ಅಲ್ಲಿ … More