Uttara Kannada Home Guard Recruitment 2024: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳ ನೇಮಕಾತಿ
Uttara Kannada Home Guard Recruitment 2024: ಜಿಲ್ಲಾ ಗೃಹರಕ್ಷಕ ದಳ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಆಸಕ್ತರು ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ … More