CESC Mysore Apprentice Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರುದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
CESC Mysore Apprentice Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. CESC Mysore Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 30 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ … More