Army MNS Recruitment 2023: ಭಾರತೀಯ ಸೇನೆಯಲ್ಲಿ ಮಿಲಿಟರಿ ನರ್ಸಿಂಗ್ ಸೇವೆ ಹುದ್ದೆಗಳ ನೇಮಕಾತಿ
Army MNS Recruitment 2023:ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಿಲಿಟರಿ ನರ್ಸಿಂಗ್ ಸೇವೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Army Military Nursing Service Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 11 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ … More