ಆದಾಯ ತೆರಿಗೆ ಇಲಾಖೆಯಲ್ಲಿ ಸ್ಟೆನೋಗ್ರಾಫರ್, ತೆರಿಗೆ ಸಹಾಯಕ, MTS ಹುದ್ದೆಗಳ ನೇಮಕ

ಆದಾಯ ತೆರಿಗೆ ಇಲಾಖೆಯ ಮುಂಬೈ ಪ್ರದೇಶ ವ್ಯಾಪ್ತಿಯಲ್ಲಿ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ಸ್ಟೆನೋಗ್ರಾಫರ್ ಗ್ರೇಡ್-II(12), ತೆರಿಗೆ ಸಹಾಯಕ(47) ಹಾಗೂ ಬಹು-ಕಾರ್ಯ ಸಿಬ್ಬಂದಿ(38) ಸೇರಿದಂತೆ ಒಟ್ಟು 97 ಹುದ್ದೆಗಳಿಗೆ ಪ್ರತಿಭಾನ್ವಿತ ಕ್ರೀಡಾಪಟು ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು MUMBAI ITAX ಅಧಿಕೃತ ಜಾಲತಾಣ https://www.mumbai-itax-sportsrecr26.com/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ✓ … More

ಅಸ್ಸಾಂ ರೈಫಲ್ಸ್‌ ಕ್ರೀಡಾ ಕೋಟಾದಡಿ ರೈಫಲ್‌ಮನ್(GD) ಹುದ್ದೆಗಳ ಭರ್ತಿ

ಅಸ್ಸಾಂ ರೈಫಲ್ಸ್‌ ಕ್ರೀಡಾ ಕೋಟಾದಡಿ ರೈಫಲ್‌ಮನ್/ರೈಫಲ್‌ವುಮನ್(ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರ‍್ಯಾಲಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೋಂದಣಿ ಪ್ರಾರಂಭವಾಗಿದೆ. 2026ರ ಫೆಬ್ರವರಿ ರಿಂದ ಮೇ ತಿಂಗಳಲ್ಲಿ ರ‍್ಯಾಲಿ ನಡೆಯಲಿದೆ. ಒಟ್ಟು 95 ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಕ್ರೀಡಾಪಟು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಇಲಾಖೆ ಗೊತ್ತುಪಡಿಸಿದ ವಿಭಾಗದ ಆಟದಲ್ಲಿ ಸಾಧನೆಗೈದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಸ್ಸಾಂ ರೈಫಲ್ಸ್‌ ಅಧಿಕೃತ ವೆಬ್ಸೈಟ್ https://www.assamrifles.gov.in/onlineapp/Default.aspx ಗೆ ಭೇಟಿ ನೀಡಿ, ಫೆ.09ರೊಳಗೆ ಆನ್ಲೈನ್ ಮೂಲಕ ಅರ್ಜಿ … More

ಕೆಇಎ ಜ.17, 18ರ ಪರೀಕ್ಷೆಯ ಹಾಲ್‌ ಟಿಕೆಟ್‌ ಬಿಡುಗಡೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಮೂಲ ಉಳಿಕೆ ವೃಂದದ ಕಿರಿಯ ಅಧಿಕಾರಿ(ಸಾಮಾಗ್ರಿ ಮತ್ತು ಉಗ್ರಾಣ, ಉತ್ಪಾದನೆ ಮತ್ತು ನಿರ್ವಹಣೆ) ಹಾಗೂ ಕೃಷಿ ಮಾರುಕಟ್ಟೆ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಬಿಡುಗಡೆಗೊಳಿಸಿದೆ. ನಿರ್ದಿಷ್ಟ ಪತ್ರಿಕೆ-2 ಅನ್ನು ಒಳಗೊಂಡ ಪರೀಕ್ಷೆಯು ಜ.17ಕ್ಕೆ ಕಿರಿಯ ಅಧಿಕಾರಿ(ಸಾಮಾಗ್ರಿ ಮತ್ತು ಉಗ್ರಾಣ) ಹುದ್ದೆಗೆ ಮಧ್ಯಾಹ್ನ 3 ರಿಂದ ಸಂಜೆ 5ರವೆಗೆ ಹಾಗೂ 18ರಂದು ಕಿರಿಯ ಅಧಿಕಾರಿ(ಉತ್ಪಾದನೆ ಮತ್ತು ನಿರ್ವಹಣೆ) ಹುದ್ದೆಗಾಗಿ … More

ಗೇಟ್‌ 2026ರ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಗುವಾಹಟಿ ಸಂಸ್ಥೆಯು 2026ರ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್(GATE) ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಜ.13ರಂದು ಬಿಡುಗಡೆ ಮಾಡಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 07, 08, 14 ಮತ್ತು 15 ರಂದು ನಡೆಯಲಿವೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು IITG ಅಧಿಕೃತ ಜಾಲತಾಣ https://gate2026.iitg.ac.in/index.htmlಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. GATE 2026 … More

KSCCFನಲ್ಲಿ ಫಾರ್ಮಾಸಿಸ್ಟ್, ಗುಮಾಸ್ತ, ಸಹಾಯಕ ಹುದ್ದೆಗಳ ಭರ್ತಿ

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಳಿ ನಿಯಮಿತ(KSCCF)ವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಫಾರ್ಮಾಸಿಸ್ಟ್(07), ಪ್ರಥಮ ದರ್ಜೆ ಗುಮಾಸ್ತ(10) ಹಾಗೂ ವಿಕ್ರಯ ಸಹಾಯಕ(17) ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಪಿಯುಸಿ ಡಿಪ್ಲೋಮಾ ಇನ್ ಫಾರ್ಮಾಸಿ, ಪದವಿ ಉದ್ಯೋಗಾಕಾಂಕ್ಷಿಗಳು ಅಧಿಕೃತ ಜಾಲತಾಣ https://virtualofficeerp.com/ksccf2026/instructionಕ್ಕೆ ಭೇಟಿ ನೀಡಿ. ಫೆಬ್ರವರಿ 07ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ಕೆಇಎ ಜ.10, 11ರ ಪರೀಕ್ಷೆಯ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೂಲ ಉಳಿಕೆ ವೃಂದದ ಕಿರಿಯ ಅಧಿಕಾರಿ (ಗುಣ ಮತ್ತು ಆಶ್ವಾಸನೆ), ಕಿರಿಯ ಅಭಿಯಂತರ(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್) ಹುದ್ದೆಗಳ ಭರ್ತಿಗಾಗಿ ಜ.10 ಹಾಗೂ 11 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಸೋಮವಾರ ಪ್ರಕಟಿಸಿದೆ. ಪ್ರಕಟಿಸಿದ ಕೀ ಉತ್ತರಗಳಿಗೆ ಜ.14ರ ಬೆಳಗ್ಗೆ 11 ಗಂಟೆಯೊಳಗೆ ನಿಗದಿತ ಲಿಂಕ್‌ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ನ “ವಿವಿಧ ಇಲಾಖೆಗಳ ನೇಮಕಾತಿ(NON-HK) – 2025” ವಿಭಾಗದಲ್ಲಿ … More

DHFWS ಕಲಬುರ್ಗಿ; ವಿ.ಬಿ.ಡಿ ಮೇಲ್ವಿಚಾರಕ ಹುದ್ದೆಗಳ ಭರ್ತಿ

ಕಲಬುರಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ವಿ.ಬಿ.ಡಿ.ಸಿ.ಪಿ ಕಾರ್ಯಕ್ರಮದಡಿ ತಾಲೂಕು ವಿ.ಬಿ.ಡಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಕಲಬುರಗಿ ಮತ್ತು ಚಿತ್ತಾಪುರ ತಾಲೂಕುಗಳಿಗೆ ಇಬ್ಬರು ಅಭ್ಯರ್ಥಿಗಳನ್ನು 1 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಜ.18 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯ ಅಧಿಕೃತ ಜಾಲತಾಣ https://kalaburagi.nic.in/en/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಡಿಎಸ್‌ಓ / ಡಿವಿಬಿಡಿಸಿಪಿ … More

CSIR ಕೇಂದ್ರೀಯ ವೈಜ್ಞಾನಿಕ ಉಪಕರಣ ಸಂಸ್ಥೆ(CSIO)ಯಲ್ಲಿ MTS ಹುದ್ದೆಗಳು…

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಂಗಸಂಸ್ಥೆಯಾಗಿರುವ ಚಂಡೀಗಢ್‌ನ ಕೇಂದ್ರೀಯ ವೈಜ್ಞಾನಿಕ ಉಪಕರಣ ಸಂಸ್ಥೆ(CSIO)ಯು ತಂತ್ರಜ್ಞಾನೇತರ ಗ್ರೂಪ್‌ ‘ಸಿ’ ಬಹುಕಾರ್ಯಕ ಸಿಬ್ಬಂದಿ(MTS)ಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 07 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು CSIR ಅಧಿಕೃತ ಜಾಲತಾಣ https://career.csio.res.in/RegularMTS2025/ಕ್ಕೆ ಭೇಟಿ ನೀಡಿ, ಫೆ.09ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಸೆಸ್ಸೆಲ್ಸಿ … More

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

ಭಾರತ ಸರ್ಕಾರದ ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(NPCIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ, ಅರ್ಜಿ ಸಲ್ಲಿಕೆ ಜ.15ರಿಂದ ಆರಂಭವಾಗಲಿದೆ. ವಿವಿಧ ವೃಂದದ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡರಿ ಟ್ರೈನಿ, ಪ್ಯಾರಾ ಮೆಡಿಕಲ್ ಹಾಗೂ ನಾನ್ ಟೆಕ್ನಿಕಲ್ ಸೇರಿದಂತೆ ಒಟ್ಟು 114 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆ.04ರೊಳಗೆ NPCIL ಅಧಿಕೃತ ಜಾಲತಾಣ https://npcilcareers.co.in/MainSiten/DefaultInfo.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ … More

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್ ಹುದ್ದೆಗಳ ಭರ್ತಿ

ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ(ಬಿಲ್ ಕಲೆಕ್ಟರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಮೈಲನಹಳ್ಳಿ, ಹಿರೇಹಳ್ಳಿ, ಸಿರಿಗೆರೆ, ಸಾಣಿಕರೆ, ತಂಗಡ, ಆ‌ರ್.ನುಲೇನೂರು, ದೊಡ್ಡೇರಿ, ಜಾಜೂರು ಹಾಗೂ ಗನ್ನಾಯನಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಚಿತ್ರದುರ್ಗ ಜಿಲ್ಲೆಯ ಅಧಿಕೃತ ಜಾಲತಾಣ https://chitradurga.nic.in/ ಕ್ಕೆ ಭೇಟಿ ನೀಡಿ, ಫೆಬ್ರವರಿ 8ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More