ESIC ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿ 2023: ESIC Karnataka Recruitment 2023
ESIC Karnataka Recruitment 2023: ಉದ್ಯೋಗಿಗಳ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ESIC Paramedical Recruitment 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ … More