ಕಲಬುರಗಿ ಗ್ರಾಮ ಪಂಚಾಯಿತ್ ನೇಮಕಾತಿ 2023 | Kalaburagi Gram Panchayat Recruitment 2023
Kalaburagi Gram Panchayat Recruitment 2023: ಕಲಬುರಗಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Gulbarga Gram Panchayat Library Supervisor Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ ಲೈನ್ ಮೂಲಕ Sep 25, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ . ಈ ಲೇಖನದಲ್ಲಿ ನಾವು ನೇಮಕಾತಿಗೆ … More