ITBP Constable Recruitment 2023: ಐಟಿಬಿಪಿ ಕಾನ್ಸ್ಟೇಬಲ್ (ಚಾಲಕ) ಹುದ್ದೆಗಳ ನೇಮಕಾತಿ 2023
ITBP Constable Recruitment 2023: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಚಾಲಕ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ITBP Driver Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ, ನಾವು ಐಟಿಬಿಪಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನ ಅಧಿಕೃತ … More