“ಗೃಹ ಜ್ಯೋತಿ” ಯೋಜನೆ: Gruha Jyoti Scheme Online Application 2023 (New Link) sevasindhugs.karnataka.gov.in
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಮೊದಲನೇ ಗ್ಯಾರಂಟಿ “ಗೃಹ ಜ್ಯೋತಿ” (Gruha Jyothi Scheme), ಈ ಯೋಜನೆಯನ್ನು ಜೂನ್ 18 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಯೋಜನೆಯು ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವುದಾಗಿ ಆದೇಶ ಹೊರಡಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ (Gruha Jyoti Scheme Apply Online New Link ) ನಲ್ಲಿ ಅರ್ಜಿ ಸಲ್ಲಿಸಲು ಲಕ್ಷಾಂತರ ಜನ ಏಕಕಾಲಕ್ಕೆ ಭೇಟಿ ನೀಡುವುದರಿಂದ ವೆಬ್ … More