YIL Recruitment 2023 : ವಿವಿಧ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ
YIL Recruitment 2023 Notification: ಯಂತ್ರ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ … More