ಆರ್‌ಆರ್‌ಬಿ NPTC ಯುಜಿ ಸಿಬಿಟಿ-2ರ ಕೀ ಉತ್ತರ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿಪೂರ್ವ) ಹಂತದ ಹುದ್ದೆಗಳ ನೇಮಕಾತಿಗಾಗಿ ಡಿ.20ರಂದು ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ಪರೀಕ್ಷೆಯ ಕೀ ಉತ್ತರವನ್ನು ಬುಧವಾರ ಬಿಡುಗಡೆಗೊಳಿಸಿದೆ. ಆರ್‌ಆರ್‌ಬಿ ಸಿಇಎನ್‌ ಸಂಖ್ಯೆ 06/2024ರಡಿ ಒಟ್ಟು 3445 ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರವನ್ನು ಆರ್‌ಆರ್‌ಬಿ ಅಧಿಕೃತ ಜಾಲತಾಣ https://www.rrbapply.gov.in/#/auth/homeದಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ 50 ರೂ. ಶುಲ್ಕ ಜೊತೆಗೆ ಪ್ರತಿ ಪ್ರಶ್ನೆಗೆ ಅನ್ವಯವಾಗುವ ಬ್ಯಾಂಕ್ ಸೇವಾ ಶುಲ್ಕಗಳನ್ನು ಪಾವತಿಸುವ ಮೂಲಕ ಡಿ.30ರೊಳಗೆ ಆಕ್ಷೇಪಣೆ … More

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್‌ ತರಬೇತಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಬ್ಯಾಂಕ್ ಆಫ್ ಇಂಡಿಯಾ(Bank of India)ದಲ್ಲಿ 2025-26ನೇ ಸಾಲಿಗೆ 1961ರ ಅಪ್ರೆಂಟಿಶಿಪ್‌ ಕಾಯ್ದೆಯಡಿ ಅಪ್ರೆಂಟಿಸ್‌ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ರಾಜ್ಯಗಳಲ್ಲಿರುವ ತನ್ನ ಬ್ಯಾಂಕ್‌ ಶಾಖೆಗಳಲ್ಲಿ 400 ಅಪ್ರೆಂಟಿಸ್‌ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಕೆಗೆ ಅರ್ಹರು. ಆಸಕ್ತ ಅಭ್ಯರ್ಥಿಗಳು NATS ಅಧಿಕೃತ ವೆಬ್ ಸೈಟ್ https://nats.education.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

BMRCLನಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳು

ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ದ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನರಲ್ ಮ್ಯಾನೇಜರ್(02) ಹಾಗೂ ಡೆಪ್ಯೂಟಿ ಜನರಲ್ ಮ್ಯಾನೇಜರ್(05) ಸೇರಿದಂತೆ ಒಟ್ಟು 07 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದ/ನಿಯೋಜನೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಬಿಎಂಆರ್‌ಸಿಎಲ್‌ನ ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಜನರಲ್ ಮ್ಯಾನೇಜರ್ … More

ಕೆಇಎ ಕನ್ನಡ ಭಾಷಾ ಪರೀಕ್ಷೆ ಹಾಲ್‌ ಟಿಕೆಟ್‌ ಬಿಡುಗಡೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.28ರಂದು ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಕಲ್ಯಾಣ ಕರ್ನಾಟಕ ಮತ್ತು ಮೂಲ ಉಳಿಕೆ ವೃಂದದ ಹುದ್ದೆಗಳ ಭರ್ತಿಗಾಗಿ ಅಕ್ಟೋಬರ್‌ 08, 31 ಮತ್ತು ನ.15 ರಂದು ಅಧಿಸೂಚಿತ ಹುದ್ದೆಗಳಿಗೆ ಸಂಬಂಧಿಸಿದಂತೆ ಡಿ.28ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಅರ್ಹತಾ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರಾಧಿಕಾರ ಅಧಿಕೃತ ಜಾಲತಾಣ https://cetonline.karnataka.gov.in/ಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರ ಪಡೆದುಕೊಳ್ಳಬಹುದು. ಕೆಇಎ ಕನ್ನಡ ಭಾಷಾ ಪರೀಕ್ಷೆ ಹಾಲ್‌ … More

ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲ್ಲೂಕಿ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ಶಿಬಿರ 2026ರ ಜ.05 ರಿಂದ 10 ದಿನಗಳ ಕಾಲ ಜರುಗಲಿದೆ. ಕನ್ನಡ ಓದಲು, ಬರೆಯಲು ತಿಳಿದಿರುವ ಸ್ವಯಂ ಉದ್ಯೋಗಿಗಳಾಗಲು ಇಚ್ಛಿಸುವ 18 ರಿಂದ 50 ವಯೋಮಾನದ ರಾಜ್ಯದ ಯಾವುದೇ ಜಿಲ್ಲೆಯವರು ಪಾಲ್ಗೊಳ್ಳಬಹುದು. … More

ಕರ್ನಾಟಕ ಟಿಇಟಿ 2025ರ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7ರಂದು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಪತ್ರಿಕೆ-1ಕ್ಕೆ ಒಟ್ಟು 79,394 ಅಭ್ಯರ್ಥಿಗಳು ಹಾಗೂ ಪತ್ರಿಕೆ-2ಕ್ಕೆ ಒಟ್ಟು 2,37,164 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ಅಧಿಕೃತ ಜಾಲತಾಣ https://sts.karnataka.gov.in/TET/ದಲ್ಲಿ ಬಿಡುಗಡೆಗೊಳಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್‌ ಮಾಡಿಕೊಳ್ಳಬಹುದು. ಕರ್ನಾಟಕ ಟಿಇಟಿ 2025 ಫಲಿತಾಂಶ ಪರಿಶೀಲನೆ … More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿ

ರಕ್ಷಣಾ ಸಚಿವಾಲಯದ ಸೈನಿಕ ಶಾಲೆಗಳ ಸೊಸೈಟಿಯಡಿ ಸಂಯೋಜಿತವಾಗಿರುವ ಬೆಳಗಾವಿ ಜಿಲ್ಲೆಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಪುರುಷ ನರ್ಸ್(01), ಮಹಿಳಾ ವಾರ್ಡನ್(01) ಮತ್ತು ಗುಮಾಸ್ತ(02) ಸೇರಿದಂತೆ ಒಟ್ಟು 04 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.26ರೊಳಗೆ ಶಾಲೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದುಕೊಂಡು ಭರ್ತಿ ಮಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ … More

ಕೋಲ್ ಇಂಡಿಯಾದಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ಭರ್ತಿ

ಸರ್ಕಾರದ ಸಾರ್ವಜನಿಕ ವಲಯದ ಉದ್ಯಮವಾಗಿರುವ ಕೋಲ್ ಇಂಡಿಯಾ ಲಿಮಿಟೆಡ್‌ ತನ್ನ ವಿವಿಧ ಅಂಗಸಂಸ್ಥೆಗಳು/ಕಚೇರಿಗಳಲ್ಲಿ ಕೈಗಾರಿಕಾ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.26 ರಿಂದ ಪ್ರಾರಂಭವಾಗಲಿದೆ. ಒಟ್ಟು 125 ಸಿಎ/ಸಿಎಂಎ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಜ.15 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ಜಾಲತಾಣ https://www.coalindia.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ವಲಯವಾರು ಖಾಲಿ ಇರುವ … More

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಮ(NHIDCL)ದಲ್ಲಿ ಉದ್ಯೋಗಾವಕಾಶ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಡಿ ಬರುವ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL)ನ ವಿವಿಧ ವಿಭಾಗಗಳಿಗೆ ತಾಂತ್ರಿಕ ಕಾರ್ಯನಿರ್ವಾಹಕರ ನೇಮಕಾತಿಗಾಗಿ ಅರ್ಹ ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಸೀನಿಯರ್ ಮ್ಯಾನೇಜರ್(21), ಡೆಪ್ಯೂಟಿ ಜನರಲ್ ಮ್ಯಾನೇಜರ್(15), ಜನರಲ್ ಮ್ಯಾನೇಜರ್(07) ಹಾಗೂ ಸೀನಿಯರ್ ಜನರಲ್ ಮ್ಯಾನೇಜರ್(05) ಸೇರಿದಂತೆ 48 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ … More

IOCLನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಸಿಬ್ಬಂದಿ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಹ ಯುವ ಮತ್ತು ಶಕ್ತಿಯುತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಸಂಸ್ಕರಣಾಗಾರ/ಪೆಟ್ರೋಕೆಮಿಕಲ್ ಘಟಕಗಳಲ್ಲಿ ವಿವಿಧ ವಿಭಾಗಗಳಿಗೆ 394 ಜೂನಿಯರ್ ಎಂಜಿನಿಯರ್ ಸಹಾಯಕ ಹುದ್ದೆಗಳಿಗ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು 2026ರ ಜನವರಿ 09 ರೊಳಗೆ IBPSನ ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/ioclnov25/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More