DRDOನಲ್ಲಿ ಅಪ್ರೆಂಟಿಸ್‌ಶಿಪ್‌: ವಾಕ್-ಇನ್-ಇಂಟರ್ವ್ಯೂಗೆ ಕರೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಡಿ ಬರುವ ಪ್ರಮುಖ ಸಂಶೋಧನಾ ಪ್ರಯೋಗಾಲಯವಾಗಿರುವ ರಕ್ಷಣಾ ಎಲೆಕ್ಟ್ರಾನಿಕ್ಸ್ ಸಂಶೋಧನಾ ಪ್ರಯೋಗಾಲಯ (DLRL)ನಲ್ಲಿ ಅಪ್ರೆಂಟಿಸ್‌ಶಿಪ್‌ ಕಾಯ್ದೆಯಡಿ ಅಪ್ರೆಂಟಿಸ್‌ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಪದವೀಧರ (ತಾಂತ್ರಿಕ ಮತ್ತು ತಾಂತ್ರಿಕೇತರ), ತಂತ್ರಜ್ಞ ಅಪ್ರೆಂಟಿಸ್‌ ಒಟ್ಟು 46 ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ತರಬೇತಿಗಳಿಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://nats.education.gov.inನ ಮೂಲಕ ನೋಂದಾಯಿಸಿಕೊಂಡು, ನಿಗದಿತ ವಿಳಾಸದಲ್ಲಿ ನಡೆಯುವ ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಲು … More

ಗುಪ್ತಚರ ಇಲಾಖೆ(IB)ಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS) ಹುದ್ದೆಗಳ ಭರ್ತಿ

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ IB)ನಲ್ಲಿ 2025ನೇ ಸಾಲಿನ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಸಾಮಾನ್ಯ) ಪರೀಕ್ಷೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 362 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು. ನ.22 ರಿಂದ ಡಿ.14ರೊಳಗೆ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು … More

CSIR NCLನಲ್ಲಿ ತಾಂತ್ರಿಕ ಸಿಬ್ಬಂದಿಗಳ ಭರ್ತಿ

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಧೀನದ ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯ(NCL)ವು ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ತಂತ್ರಜ್ಞ-I 15 ಹುದ್ದೆ ಹಾಗೂ ತಾಂತ್ರಿಕ ಸಹಾಯಕ 19 ಹುದ್ದೆ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಎಸ್ಸಿ ಉದ್ಯೋಗಾಕಾಂಕ್ಷಿಗಳು ಜ.12ರೊಳಗೆ CISR ಅಧಿಕೃತ ಜಾಲತಾಣದ ಲಿಂಕ್‌ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ✓ … More

ಅಸಂಘಟಿತ ಗಿಗ್ ಕಾರ್ಮಿಕರಿಗೆ ₹4 ಲಕ್ಷ ವಿಮಾ ಸೌಲಭ್ಯ

ಕಾರ್ಮಿಕ ಇಲಾಖೆಯ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ವಿತರಣಾ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಗಿಗ್ ಕಾರ್ಮಿಕರಿಗೆ 4 ಲಕ್ಷ ವಿಮಾ ಸೌಲಭ್ಯ ನೀಡುತ್ತಿದೆ. ಯಾವುದೇ ಇತರ ಸರಕು ಮತ್ತು ಸೇವೆ ಒದಗಿಸುವವರ ವೇದಿಕೆ, ಇ-ಮಾರುಕಟ್ಟೆ, ಆಹಾರ ಮತ್ತು ದಿನಸಿ ವಿತರಣಾ ಸೇವೆಗಳು, ಆರೋಗ್ಯ ರಕ್ಷಣೆ, ಲಾಜಿಸ್ಟಿಕ್ಸ್ ಸೇವೆಗಳು, ಸವಾರಿ ಹಂಚಿಕೆ ಸೇವೆಯನ್ನು ಒದಗಿಸುವ ಸಂಸ್ಥೆಗಳಲ್ಲಿ ವಿತರಣಾ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಗಿಗ್ ಕಾರ್ಮಿಕರಿಗೆ ಯಾವುದೇ ರೀತಿಯ ಪ್ರೀಮಿಯಂ ಪಾವತಿ … More

Udyogini Scheme 2025: ಮಹಿಳೆಯರಿಗೆ ಸಿಗಲಿದೆ ಶೇ.30 ರಿಂದ 50ರಷ್ಟು ಸಹಾಯಧನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವತಿಯಿಂದ 2025-26 ನೇ ಸಾಲಿಗೆ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಿಸುವ ಗುರಿಯನ್ನು ಉದ್ಯೋಗಿನಿ ಯೋಜನೆ ಹೊಂದಿದೆ. ಇದಕ್ಕೆ ಪೂರಕವಾಗಿ ಬ್ಯಾಂಕುಗಳ ಮೂಲಕ ಸಾಲ ಜೊತೆಗೆ ನಿಗಮದಿಂದ ಶೇ.30 ರಿಂದ ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ. 18 ರಿಂದ 55 ವರ್ಷದ ವಯೋಮಾನದ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರು. ಅರ್ಹ ಫಲಾಪೇಕ್ಷಿಗಳು 2026ರ ಜ.15ರೊಳಗೆ ಸೇವಾಸಿಂಧು ಪೋರ್ಟಲ್‌ https://sevasindhu.karnataka.gov.in/ ಮೂಲಕ ಅರ್ಜಿ … More

KVS ಎಡಿಇ/ಎಲ್‌ಡಿಸಿಇ ಮೂಲಕ ಬೋಧಕ-ಬೋಧಕೇತರ 2499 ಹುದ್ದೆಗಳ ನೇಮಕ

ಕೇಂದ್ರೀಯ ವಿದ್ಯಾಲಯ ಸಂಘಟನೆಯು ಸೀಮಿತ ಇಲಾಖಾ ಪರೀಕ್ಷೆ (LDE) ಹಾಗೂ ಸೀಮಿತ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (LDCE)ಯ ಮೂಲಕ ವಿವಿಧ ಬೋಧಕ ಮತ್ತು ಬೋಧಕೇತರ ವೃಂದದ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಪ್ರಾಂಶುಪಾಲ, ಉಪ ಪ್ರಾಂಶುಪಾಲ, ಪಿಜಿಟಿ ಮತ್ತು ಟಿಜಿಟಿ ಶಿಕ್ಷಕ, ಹೆಡ್ ಮಾಸ್ಟರ್, ಸೆಕ್ಷನ್ ಆಫೀಸರ್ ಹಾಗೂ ಫೈನಾನ್ಸ್ ಆಫೀಸರ್ ಸೇರಿದಂತೆ ಇತರೆ 2499 ಹುದ್ದೆಗಳನ್ನು ಅರ್ಹತೆ ಮತ್ತು ಹಿರಿತನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅಗತ್ಯ ಶೈಕ್ಷಣಿಕ ಅರ್ಹತೆ ಜೊತೆಗೆ … More

DRDOನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್ ಹುದ್ದೆಗಳು

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಸಿಬ್ಬಂದಿ ಪ್ರತಿಭಾ ನಿರ್ವಹಣಾ ಕೇಂದ್ರ(CEPТАМ)ದಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ “ಎ” ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಡಿ.11ರಿಂದ ಪ್ರಾರಂಭವಾಗಿದೆ. ವಿವಿಧ ವಿಭಾಗಗಳಿಗೆ 561 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 203 ಟೆಕ್ನಿಷಿಯನ್ “ಎ” ಹುದ್ದೆಗಳು ಸೇರಿ ಒಟ್ಟು 764 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಡಿಪ್ಲೊಮಾ, ಬಿಎಸ್ಸಿ, ಐಟಿಐ ಉದ್ಯೋಗಾಕಾಂಕ್ಷಿಗಳು 2026ರ ಜ.01ರೊಳಗೆ DRDO ಅಧಿಕೃತ ಜಾಲತಾಣ https://drdo.gov.in/drdo/ದ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. … More

ನೈನಿತಾಲ್ ಬ್ಯಾಂಕಿನಲ್ಲಿ ಕ್ಲರ್ಕ್‌, ಪಿಒ, ಎಸ್‌ಒ ಹುದ್ದೆಗಳ ಭರ್ತಿ

ದೇಶದ ಹಳೆಯ ಖಾಸಗಿ ವಲಯದ ಪ್ರಮುಖ ಬ್ಯಾಂಕಾಗಿರುವ ದಿ ನೈನಿತಾಲ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಕಸ್ಟಮರ್ ಸರ್ವಿಸ್ ಅಸೋಸಿಯೇಟ್ (CSA), ಪ್ರೊಬೇಷನರಿ ಅಧಿಕಾರಿ (PO) (ಸಾಮಾನ್ಯ ಮತ್ತು ವಿಶೇಷ) ಮತ್ತು ವಿಶೇಷ ಅಧಿಕಾರಿಗಳು (SO) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 185 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು 2026ರ ಜನವರಿ 01 ರೊಳಗೆ ನೈನಿತಾಲ್ ಬ್ಯಾಂಕ್ ನ‌ ಅಧಿಕೃತ ಜಾಲತಾಣ https://www.nainitalbank.bank.in/english/recruitment.aspxದಲ್ಲಿ ಲಭ್ಯವಿರುವ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ … More

KSWDC Loan Schemes: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಸಬ್ಸಿಡಿ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರನ್ನು ಸ್ವಾವಲಂಬಿ ಆಗಿಸುವ ನಿಟ್ಟಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಡಿ ನಿಗಮದಿಂದ ಸಹಾಯಧನ ಜೊತೆಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 18 ರಿಂದ 60 ವರ್ಷದ ವಯೋಮಾನದ ಮಹಿಳೆಯರು ಸೇವಾ ಸಿಂಧು ಪೋರ್ಟಲ್‌ http://sevasindhuservices.karnataka.gov.in/ಗೆ ಭೇಟಿ ನೀಡಿ 2026ರ ಜ.15ರೊಳಗೆ ಅರ್ಜಿ … More

ಮಹಿಳಾ ಅಭಿವೃದ್ಧಿ ನಿಗಮ; ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಯಾದಗಿರಿ: 2025-26ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ(KSWDC)ದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ತಿಳಿಸಿದ್ದಾರೆ. ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಲಾಪೇಕ್ಷಿಗಳು ಸೌಲಭ್ಯ ಪಡೆಯಲು ಸೇವಾ ಸಿಂಧು … More