ಬಿ.ಇಡಿ 2ನೇ ಸುತ್ತಿನ ಸೀಟು ಹಂಚಿಕೆ; ಆಯ್ಕೆ ನಮೂದಿಗೆ ಅವಕಾಶ

2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆಗಾಗಿ ಅಭ್ಯರ್ಥಿಗಳು ತಮ್ಮ ಆಯ್ಕೆ ನಮೂದಿಸಲು ಡಿ.8 ರಿಂದ ಅವಕಾಶ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಕಾಲೇಜಿಗೆ ದಾಖಲಾಗದ ಹಾಗೂ ಸೀಟು ಹಂಚಿಕೆಯಾಗದ ಅಭ್ಯರ್ಥಿಗಳು ಡಿ.8 ರಿಂದ ಡಿ.10ರೊಳಗೆ ಇಲಾಖೆಯ ವೆಬ್‌ಸೈಟ್‌ https://sts.karnataka.gov.in/GPSTRHK/NewLogin.aspx ಮೂಲಕ ಸೀಟ್‌ ಮ್ಯಾಟ್ರಿಕ್‌ ಪ್ರಕಾರ ಇಲಾಖೆ ಪ್ರಕಟಿಸಿರುವ ಕಾಲೇಜುಗಳಿಗೆ ಆಯ್ಕೆ ನಮೂದಿಸಲು ಕೋರಲಾಗಿದೆ. ಮೊದಲ … More

RRB ಪ್ಯಾರಾಮೆಡಿಕಲ್ ವರ್ಗಗಳ ನೇಮಕಾತಿ: ಅರ್ಜಿ ಸ್ಥಿತಿ ಪರಿಶೀಲಿಸಿ

ರೈಲ್ವೆ ನೇಮಕಾತಿ ಮಂಡಳಿಯು (RRB) CEN ಸಂಖ್ಯೆ 03/2025ರಡಿ ಅಧಿಸೂಚಿಸಲಾದ ಪ್ಯಾರಾಮೆಡಿಕಲ್ ವರ್ಗಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸಲ್ಲಿಸಲಾದ ಅರ್ಜಿ ಸ್ಥಿತಿಯನ್ನು ಡಿ.09ರಿಂದ ಪರಿಶೀಲಸಲು ಅವಕಾಶ ಕಲ್ಪಿಸಿದೆ. ಒಟ್ಟು 434 ಪ್ಯಾರಾಮೆಡಿಕಲ್ ವರ್ಗಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚಿಸಿ, ಅರ್ಜಿ ಸ್ವೀಕರಿಸಿತ್ತು. ಇದೀಗ ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಅರ್ಜಿ ಸ್ಥಿತಿಯನ್ನು RRB ಅಧಿಕೃತ ಜಾಲತಾಣ https://www.rrbapply.gov.in/#/auth/homeದಲ್ಲಿ ಬಿಡುಗಡೆ ಮಾಡಲಾಗಿದೆ. ಪ್ಯಾರಾಮೆಡಿಕಲ್ ವರ್ಗಗಳ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು … More

RRB ತಂತ್ರಜ್ಞ ಗ್ರೇಡ್ I ಸಿಗ್ನಲ್ ಮತ್ತು ಗ್ರೇಡ್ III ಅರ್ಜಿ ಸ್ಟೇಟಸ್‌ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್‌ ನಂ.02/2025ರಡಿ ಅಧಿಸೂಚಿಸಿದ್ದ ಟೆಕ್ನಿಷಿಯನ್‌ ಗ್ರೇಡ್‌ I ಸಿಗ್ನಲ್‌ ಮತ್ತು ವಿವಿಧ ವರ್ಗಗಳ ಟೆಕ್ನಿಷಿಯನ್‌ ಗ್ರೇಡ್‌ III ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಡಿ.8 ರಿಂದ ಪರಿಶೀಲಿಕೊಳ್ಳಬಹುದು. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಸ್ವೀಕೃತ ಹಾಗೂ ತಿರಸ್ಕೃತ ಅರ್ಜಿಗಳ ಮಾಹಿತಿಯನ್ನು http://www.rrbapply.gov.in/ನಲ್ಲಿ ಬಿಡುಗಡೆ ಮಾಡಲಾಗಿದೆ ಜೊತೆಗೆ ಅಭ್ಯರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ ನಂಬರ್‌ಗೆ ಎಸ್‌ಎಮ್‌ಎಸ್‌ ಮೂಲಕವೂ ಮಾಹಿತಿ ಕಳುಹಿಸಲಾಗಿದೆ ಎಂದು ಮಂಡಳಿ ಹೊರಡಿಸಿದ ಪ್ರಕಟಣೆ ತಿಳಿಸಿದೆ. How … More

ಕರ್ನಾಟಕ ಟಿಇಟಿ ಪರೀಕ್ಷೆ 2025; ಕೀ ಉತ್ತರ ಪ್ರಕಟ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಪರೀಕ್ಷೆಯ ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದೆ. ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯನ್ನು ಡಿ.07ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ https://schooleducation.karnataka.gov.in/ನಲ್ಲಿ ಪ್ರಕಟಿಸಲಾಗಿದ್ದು, ಕೀ ಉತ್ತರಗಳಿಗೆ ಡಿ.09 ರಿಂದ 12ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರೀಕೃತ ದಾಖಲಾತಿ ಘಟಕದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ. ಕೀ ಉತ್ತರ ಡೌನ್ಲೋಡ್‌ ಮಾಡುವುದು ಹೇಗೆ? ಹಂತ-1 ಅಧಿಕೃತ ಜಾಲತಾಣ https://schooleducation.karnataka.gov.in/ ಅಥವಾ … More

AAIನಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ: ₹1,10,000 ವೇತನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಈಶಾನ್ಯ ಪ್ರದೇಶದಲ್ಲಿನ ನಾನ್ ಎಕ್ಸಿಕ್ಯೂಟಿವ್ ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಕೆ ಡಿ.12 ರಿಂದ ಪ್ರಾರಂಭವಾಗಿದೆ. ಹಿರಿಯ ಸಹಾಯಕ, ಜೂನಿಯರ್ ಸಹಾಯಕ (HR) ಮತ್ತು ಜೂನಿಯರ್ ಸಹಾಯಕ ಸೇರಿದಂತೆ ಒಟ್ಟು 14 ನಾನ್ ಎಕ್ಸಿಕ್ಯೂಟಿವ್ ವೃಂದದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 11 ರೊಳಗೆ AAI ಅಧಿಕೃತ ಜಾಲತಾಣ https://www.aai.aero/en/careers/recruitment ಕ್ಕೆ ಭೇಟಿ … More

ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ CEO, ಆಫೀಸರ್, ಗುಮಾಸ್ತ, ಅಟೆಂಡರ್ ಹುದ್ದೆಗಳ ಭರ್ತಿ

ವಿಜಯನಗರ ಜಿಲ್ಲೆಯ ಆದರ್ಶ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO), ಆಫೀಸರ್, ಗುಮಾಸ್ತ ಹಾಗೂ ಅಟೆಂಡರ್/ಜವಾನ ಸೇರಿದಂತೆ ಒಟ್ಟು 06 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ https://adarshabank.com/ನಲ್ಲಿ ಇರುವ ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಡಿ.18ರೊಳಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಕಾರ್ಯನಿರ್ವಹಣಾಧಿಕಾರಿ (C.E.O) … More

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲೆಯ ಮತ್ತು ತಾಲೂಕಿನ ಮಧ್ಯಸ್ಥಿಕೆ ಕೇಂದ್ರದಲ್ಲಿ ಮಧ್ಯವರ್ತಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಉಡುಪಿ ಜಿಲ್ಲೆ, ಕುಂದಾಪುರ, ಕಾರ್ಕಳ ತಾಲೂಕಿನ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಒಟ್ಟು 33 ಮಧ್ಯವರ್ತಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.8ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅಧಿಕೃತ ಅಧಿಸೂಚನೆಯ ಪ್ರಕಾರ, 15 … More

ಆರ್‌ಆರ್‌ಬಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಅರ್ಜಿ ಸ್ಥಿತಿ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು ಸಹಾಯಕ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿಗಾಗಿ ಸಲ್ಲಿಸಲಾದ ಅರ್ಜಿ ಸ್ಥಿತಿಯನ್ನು ಡಿ.05 ರಿಂದ ಪರಿಶೀಲನೆಗೆ ಅವಕಾಶ ನೀಡಿದೆ. RRB CEN ಸಂಖ್ಯೆ 01/2025ರಡಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಿ, ಅರ್ಜಿ ಸ್ವೀಕರಿಸಿತ್ತು. ಸದರಿ ಹುದ್ದೆಗಳಿಗೆ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ಅರ್ಜಿಗಳ ಸ್ಥಿತಿಯನ್ನು ಆರ್‌ಆರ್‌ಬಿ ಆನ್‌ಲೈನ್‌ ಅಧಿಕೃತ ಜಾಲತಾಣ https://www.rrbapply.gov.in/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸ್ವೀಕರಿಸಲಾಗಿದೆಯೇ ಅಥವಾ ತಿರಸ್ಕರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬಹುದು ಎಂದು … More

ಸಾಂದೀಪನಿ ಶಿಷ್ಯವೇತನ 2025; ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು 2025-26ನೇ ಸಾಲಿಗೆ ಸಾಂದೀಪನಿ ಶಿಷ್ಯವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರವು ಸಾಂದೀಪನಿ ಶಿಷ್ಯವೇತನ ಯೋಜನೆಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಅಥವಾ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಶೈಕ್ಷಣಿಕ ನೆರವನ್ನು ನೀಡುವ ಗುರಿ ಹೊಂದಿದೆ. ಸದರಿ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು 2026ರ ಫೆಬ್ರವರಿ 28ರೊಳಗೆ SSP ಅಧಿಕೃತ ಜಾಲತಾಣ https://ssp.postmatric.karnataka.gov.in/ದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ … More

ಡಿ.22 ರಿಂದ ಉಚಿತ ಫೋಟೋಗ್ರಫಿ, ವಿಡಿಯೋಗ್ರಫಿ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರಿಗೆ ಡಿ.22 ರಿಂದ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 18 ರಿಂದ 45 ವರ್ಷ ವಯೋಮಾನದ ರಾಜ್ಯದ ಯಾವುದೇ ಜಿಲ್ಲೆಯ ಪುರುಷರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು-ಬರೆಯಲು ತಿಳಿದಿರಬೇಕು. ಗ್ರಾಮೀಣ ಭಾಗದ ಬಿಪಿಎಲ್‌ ಕಾರ್ಡು ಹೊಂದಿರುವವರಿಗೆ ಮೊದಲ … More