KARTET 2025ರ ಹಾಲ್ ಟಿಕೆಟ್ ಬಿಡುಗಡೆ
2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ.1 ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12ರವೆರೆಗೆ ಪತ್ರಿಕೆ-1 ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ 4ರವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಲಿಂಕ್ https://sts.karnataka.gov.in/TET/Loginpage.aspx ಮೂಲಕ ತಮ್ಮ ಲಾಗಿನ್ ವಿಳಾಸಗಳನ್ನು ಬಳಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು. KARTET 2025 ಹಾಲ್ ಟಿಕೆಟ್ ಡೌನ್ಲೋಡ್ … More