ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೇಷಲಿಸ್ಟ್ ಆಫೀಸರ್(SO) ಹುದ್ದೆಗಳ ನೇಮಕ
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕಾಗಿರುವ ಬ್ಯಾಂಕ್ ಆಫ್ ಇಂಡಿಯಾ (bank of India)ನಲ್ಲಿ 115 ಸ್ಪೇಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಮುಖ್ಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಹಿರಿಯ ವ್ಯವಸ್ಥಾಪಕ, ಕಾನೂನು ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.30ರೊಳಗೆ ಅಧಿಕೃತ ವೆಬ್ ಸೈಟ್ https://ibpsreg.ibps.in/boioct25/ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ನೇಮಕಾತಿಯ ಅಧಿಸೂಚನೆಯಲ್ಲಿ … More