ಭಾರತೀಯ ವಾಯುಪಡೆ AFCAT ಮತ್ತು NCC ಪ್ರವೇಶ; ಅರ್ಜಿ ಸಲ್ಲಿಕೆ ನ.10ರಿಂದ

ವಾಯುಪಡೆ ಸಾಮಾನ್ಯ ಪ್ರವೇಶ ಪರೀಕ್ಷೆ (AFCAT) ಮತ್ತು ಎನ್‌ಸಿಸಿ ವಿಶೇಷ ಪ್ರವೇಶಕ್ಕಾಗಿ ಭಾರತೀಯ ವಾಯುಪಡೆಯು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನ.10 ಪ್ರಾರಂಭವಾಗಲಿದೆ. ವಾಯುಪಡೆಯ ಫ್ಲೈಯಿಂಗ್ ಮತ್ತು ಗ್ರೌಂಡ್ ಡ್ಯೂಟಿ ಶಾಖೆಯಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ SSC ಅಧಿಕಾರಿಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಯುಪಡೆ ವಿಭಾಗದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್ ಸೈಟ್ https://afcat.cdac.in/AFCAT/ಗೆ ಭೇಟಿ ನೀಡಿ. … More

NABARDನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(NABARD)ನ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆಯ (ಲೀಗಲ್/ಪ್ರೋಟೋಕಾಲ್ ಸೆಕ್ಯೂರಿಟಿ ಸರ್ವಿಸ್) ನಲ್ಲಿ ಸಹಾಯಕ ವ್ಯವಸ್ಥಾಪಕರ ಗ್ರೇಡ್ ‘ಎ’ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 91 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಉದ್ಯೋಗಾಕಾಂಕ್ಷಿಗಳು ನ.30 ರೊಳಗೆ ಅಧಿಕೃತ ಜಾಲತಾಣ https://www.nabard.org/careers-notices1.aspxಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: NABARD ನೇಮಕಾತಿಯ ಅಧಿಸೂಚನೆಯಲ್ಲಿ … More

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ , ಶುಶ್ರೂಷಕರ ನೇಮಕಾತಿ

ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ (ಶುಶೂಷಾಧಿಕಾರಿಗಳು-12, ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು-01 ಹಾಗೂ ಫಾರ್ಮಸಿಸ್ಟ್-01) ಸೇರಿದಂತೆ ಒಟ್ಟು 14 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಕೊಪ್ಪಳ ಜಿಲ್ಲೆಯ ಅಧಿಕೃತ ವೆಬ್ಸೈಟ್ https://koppal.nic.in/ ಗೆ … More

SSLC ಪರೀಕ್ಷೆ 2026ರ ಅಂತಿಮ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2026ರ ಮಾರ್ಚ್ 18ರಿಂದ ಏಪ್ರಿಲ್ 02 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ – 1 ಹಾಗೂ ಮೇ 18 ರಿಂದ ಮೇ 25 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಗಳ ಅಂತಿಮವಾದ ಅಧಿಕೃತ ವೇಳಾಪಟ್ಟಿಯನ್ನು KSEAB ಮಂಡಳಿಯ … More

ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿ ಪ್ರಕಟ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ನ.4ರಂದು ಬಿಡುಗಡೆ ಮಾಡಿದೆ. ಫೆ.28 ರಿಂದ ಮಾ.17ರವರೆಗೆ ಪರೀಕ್ಷೆ-1 ನಡೆಯಲಿದೆ ಹಾಗೂ ಏ.25 ರಿಂದ ಮೇ 9ರವರೆಗೆ ಪರೀಕ್ಷೆ-2 ನಿಗದಿಪಡಿಸಲಾಗಿದೆ. ವೇಳಾಪಟ್ಟಿ ವಿಕ್ಷೀಸಲು ಮಂಡಲಿಯ ಜಾಲತಾಣ https://kseab.karnataka.gov.in/ಕ್ಕೆ ಭೇಟಿ ನೀಡಿ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ 2026 ಫೆಬ್ರುವರಿ 28, 2026 ಕನ್ನಡ, ಅರೇಬಿಕ್ ಮಾರ್ಚ್‌ 02, 2026 ಭೂಗೋಳಶಾಸ್ತ್ರಸಂಖ್ಯಾಶಾಸ್ತ್ರಮನಃಶಾಸ್ತ್ರ … More

KRCRSSG Admission 2026: ಕಿತ್ತೂರು ಸೈನಿಕ ವಸತಿ ಶಾಲೆ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಕಿತ್ತೂರು ಸೈನಿಕ ವಸತಿ ಶಾಲೆಯಲ್ಲಿ 6ನೆೇ ತರಗತಿ ದಾಖಲಾತಿಗಾಗಿ ನಡೆಸುವ ಅಖಿಲ ಭಾರತ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿತ್ತೂರ ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯು ಬಾಲಕಿಯರಿಗಾಗಿಯೇ ಇರುವ ಸುಪ್ರಸಿದ್ದ ಪಬ್ಲಿಕ್ ಶಾಲೆಯಾಗಿದ್ದು, ಸೈನಿಕ ತರಬೇತಿ ನೀಡಿ ಸಧೃಡ ಭಾರತದ ನಿರ್ಮಾಣ ಹಾಗೂ ರಾಷ್ಟ್ರಪ್ರೇಮವನ್ನು ಹುಟ್ಟು ಹಾಕುವಂತಹ ಗುರಿಯನ್ನು ಹೊಂದಿದೆ. ಪ್ರವೇಶ ಪರೀಕ್ಷೆಗೆ ಹಾಜರಾಗಲು ಆಸಕ್ತ ವಿದ್ಯಾರ್ಥಿಗಳು ಅಥವಾ ತಮ್ಮ ಮಕ್ಕಳನ್ನು ಈ ಶಾಲೆಗೆ ಪ್ರವೇಶ ಪಡಿಸಲು … More

ಡ್ರಾಯಿಂಗ್ ಗ್ರೇಡ್ (ಡಿಸೆಂಬರ್ ಮಾಹೆ) ಪರೀಕ್ಷೆಗೆ ಅರ್ಜಿ ಆಹ್ವಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಡಿಸೆಂಬರ್-2025ರ ಮಾಹೆಯಲ್ಲಿ ನಡೆಯಲಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ(ಪರೀಕ್ಷೆ) ಹೆಚ್.ಎನ್.ಗೋಪಾಲಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡ್ರಾಯಿಂಗ್ ಗ್ರೇಡ್ ಪರೀಕ್ಷೆಗೆ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಯನ್ನು ಸಮೀಪದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ. ನ.15ರೊಳಗೆ ಆನ್ಲೈನ್ … More

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ(RDPR)ಯಲ್ಲಿ ವಿವಿಧ ಹುದ್ದೆಗಳ ಭರ್ತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಚೇರಿಯಲ್ಲಿ ಸಮಾಲೋಚಕರು ಹಾಗೂ ಡಾಟಾ ವಿಶ್ಲೇಷಕರು ಸೇರಿದಂತೆ ಒಟ್ಟು 05 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಆಯುಕ್ತಾಲಯದ ಅಧಿಕೃತ ಇ-ಮೇಲ್ rgsa.consultant@gmail.com ವಿಳಾಸಕ್ಕೆ ತಮ್ಮ ರೆಸ್ಯೂಮ್ ಅನ್ನು ನ.07ರೊಳಗೆ … More

ಕೆಸೆಟ್ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತೆ ಪಡೆಯಲು ನ.2ರಂದು ನಡೆಸಲಾದ (ಕೆಸೆಟ್) ಅರ್ಹತಾ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 34 ವಿಷಯಗಳಿಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು KEA ಅಧಿಕೃತ ಜಾಲತಾಣ https://cetonline.karnataka.gov.in/kea/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಸಂಬಂಧ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ನವೆಂಬರ್ 06ರೊಳಗೆ ಆನ್ ಲೈನ್ ಮೂಲಕ … More

PNB LBO: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಆಫೀಸರ್ ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ತನ್ನ 17 ರಾಜ್ಯಗಳಲ್ಲಿರುವ ಶಾಖೆಗಳ ವಿವಿಧ ವೃಂದಗಳಲ್ಲಿ ಖಾಲಿ ಇರುವ ಒಟ್ಟು 750 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು IBPS ನ‌ ಅಧಿಕೃತ ಜಾಲತಾಣ https://ibpsreg.ibps.in/pnboct25/ಕ್ಕೆ ಭೇಟಿ ನೀಡಿ. ನ.23ರೊಳಗೆ … More