ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 11 ಬೋಧಕೇತರ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಬೋಧಕೇತರ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ಬೋಧಕೇತರ ಸಿಬ್ಬಂದಿ (ವೈದ್ಯಕೀಯ ದಾಖಲೆ ತಂತ್ರಜ್ಞ, ಆಡಿಯೋ ವಿಷುಯಲ್ ತಂತ್ರಜ್ಞ, ದಂತ ತಂತ್ರಜ್ಞ, ಒಟಿ ತಂತ್ರಜ್ಞ ಹಾಗೂ ಎಕ್ಸ್-ರೇ ತಂತ್ರಜ್ಞ) ಸೇರಿದಂತೆ ಇತರೆ ಒಟ್ಟು 11 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅಭ್ಯರ್ಥಿಗಳು ಅಕ್ಟೋಬರ್ 30 ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು … More

ಗುಲಬರ್ಗಾ ವಿಶ್ವವಿದ್ಯಾಲಯ; ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಭರ್ತಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿಶ್ವವಿದ್ಯಾಲಯದ ಮುಖ್ಯ ಆವರಣ ಮತ್ತು ಆಳಂದ ಸ್ನಾತಕೋತ್ತರ ಕೇಂದ್ರದಲ್ಲಿ ಬೋಧನಾ ವೃಂದದಲ್ಲಿ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಯು.ಜಿ.ಸಿ. ನಿಯಮಾನುಸಾರ ಅರ್ಹ ಅಭ್ಯರ್ಥಿಗಳನ್ನು ಭರ್ತಿ ನಡೆಯಲಿದೆ. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಉದ್ಯೋಗಾಕಾಂಕ್ಷಿಗಳು ನ.7ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

SWR ಹುಬ್ಬಳ್ಳಿ ಕ್ರೀಡಾ ಕೋಟಾದಡಿ ಗ್ರೂಪ್ ಸಿ, ಡಿ ಹುದ್ದೆಗಳ ಭರ್ತಿ

ದಕ್ಷಿಣ ಪಶ್ಚಿಮ ರೈಲ್ವೆ, ಹುಬ್ಬಳ್ಳಿಯಲ್ಲಿ 2025-26ನೇ ಸಾಲಿಗೆ ಕ್ರೀಡಾಕೋಟಾದಡಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ (RRC) ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಿಗೆ ಒಟ್ಟು 46 ಹುದ್ದೆಗಳ ನೇಮಕಾತಿ ನಡೆಯಲಿದೆ. ಅಥ್ಲೆಟಿಕ್ಸ್, ಬ್ಯಾಸ್ಕೆಟ್‌ಬಾಲ್, ಕ್ರಿಕೆಟ್ ಹಾಗೂ ಗಾಲ್ಫ್ ಸೇರಿದಂತೆ ಇತರೆ ಕ್ರೀಡೆಗಳ ಕ್ರೀಡಾಪಟು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು RRC HUBLI ಅಧಿಕೃತ ಜಾಲತಾಣ https://www.rrchubli.in/ಕ್ಕೆ … More

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಕಾರ್ಯನಿರ್ವಾಹಕರ ಆಯ್ಕೆಗಾಗಿ ಅರ್ಜಿ ಆಹ್ವಾನ

ಸಂವಹನ ಸಚಿವಾಲಯದ ಅಂಚೆ ಇಲಾಖೆಯ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB) ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ ಒಟ್ಟು 348 ಕಾರ್ಯನಿರ್ವಾಹಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://ibpsonline.ibps.in/ippblaug25/ ಲಿಂಕ್‌ ಮೂಲಕ ಅ.29ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಭಾರತ ಸರ್ಕಾರದಿಂದ … More

MOILನಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ಫೋರ್‌ಮ್ಯಾನ್ ಸೇರಿ ವಿವಿಧ ಹುದ್ದೆಗಳ ನೇರ ನೇಮಕ

ದೇಶದ ಅತಿದೊಡ್ಡ ಮ್ಯಾಂಗನೀಸ್ ಅದಿರು ಉತ್ಪಾದನೆ ಸಂಸ್ಥೆಯಾಗಿರುವ ಮ್ಯಾಂಗನೀಸ್ ಓರ್ ಇಂಡಿಯಾ ಲಿಮಿಟೆಡ್ (MOIL)ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವೃಂದಗಳಲ್ಲಿ ಎಲೆಕ್ಟ್ರಿಷಿಯನ್, MCO(ಫಿಟ್ಟರ್), MCO(ವೆಲ್ಡರ್), ಮೈನ್ ಫೋರ್‌ಮ್ಯಾನ್, ಸೆಲೆಕ್ಟ್ ಗ್ರೇಡ್ ಮೈನ್ ಫೋರ್‌ಮ್ಯಾನ್, ಮೈನ್ ಮೇಟ್ ಮತ್ತು ಬ್ಲಾಸ್ಟರ್ ಸೇರಿದಂತೆ ಒಟ್ಟು 99 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು MOIL ಅಧಿಕೃತ ಜಾಲತಾಣ https://www.moil.nic.in/ಕ್ಕೆ ಭೇಟಿ … More

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ವಿವಿಧ ವೃಂದಗಳಲ್ಲಿ ಮುಖ್ಯಸ್ಥರು(01), ವಲಯ ಮುಖ್ಯಸ್ಥರು(04), ಪ್ರಾದೇಶಿಕ ಮುಖ್ಯಸ್ಥ(07), ರಿಲೇಷನ್ಶಿಪ್ ಮ್ಯಾನೇಜರ್(19), ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್(22),ಇನ್ವೆಸ್ಟ್ಮೆಂಟ್ ಆಫೀಸರ್(46), ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್(02) ಹಾಗೂ ಸೆಂಟ್ರಲ್ ರಿಸರ್ಚ್ ಟೀಮ್(02) ಸೇರಿದಂತೆ ಒಟ್ಟು 103 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ‌ ಅಧಿಕೃತ ಜಾಲತಾಣ … More

NRLನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ; ಅರ್ಜಿ ಆಹ್ವಾನ

ಭಾರತ ಸರ್ಕಾರದ ಒಂದು ಉದ್ಯಮವಾಗಿರುವ ನುಮಾಲಿಗಢ್ ರಿಫೈನರಿ ಲಿಮಿಟೆಡ್ (NRL)ನಲ್ಲಿ 2025ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಟ್ರೇಡ್ ಗಳಲ್ಲಿ ಖಾಲಿ ಇರುವ ಒಟ್ಟು 75 ಅಪ್ರೆಂಟಿಸ್‌ ತರಬೇತಿಗೆ ಐಟಿಐ, ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ನ.17ರವರೆಗೆ ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು NRL ಅಧಿಕೃತ ಜಾಲತಾಣ https://www.nrl.co.in/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ … More

ಮಂಡ್ಯ ಜಿಲ್ಲಾ ಪಂಚಾಯತ್‌ನಲ್ಲಿ ವ್ಯವಸ್ಥಾಪಕ ಹುದ್ದೆಯ ನೇಮಕಾತಿ

ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ವಿವಿಧ ತಂತ್ರಾಂಶಗಳ ಅನುಷ್ಠಾನ ಮತ್ತು ಪ್ರಗತಿಯ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯ ಇ-ಪಂಚಾಯತ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯತ್ ನಲ್ಲಿ ಪ್ರಸ್ತುತ ಖಾಲಿ ಇರುವ … More

CTET 2026 Exam Date(OUT): ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ ದಿನಾಂಕ ಪ್ರಕಟ

21ನೇ ಆವೃತ್ತಿಯ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಯ ಪರೀಕ್ಷಾ ದಿನಾಂಕವನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದೆ. ಪತ್ರಿಕೆ-1 ಮತ್ತು ಪತ್ರಿಕೆ-2 ಅನ್ನು ಫೆಬ್ರುವರಿ 8, 2026ರಂದು ದೇಶದ 132 ಪರೀಕ್ಷಾ ಕೇಂದ್ರದಲ್ಲಿ 20 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯ ಅರ್ಹತಾ ಮಾನದಂಡಗಳು, ಪರೀಕ್ಷಾ ಭಾಷೆಗಳು, ಪಠ್ಯಕ್ರಮ, ಪ್ರಮುಖ ದಿನಾಂಕಗಳು, ಅರ್ಜಿ ಶುಲ್ಕ ಇತರೆ ಮಾಹಿತಿಯನ್ನೊಳಗೊಂಡ ವಿವರವಾದ ಮಾಹಿತಿ ಬುಲೆಟಿನ್ ಶೀಘ್ರದಲ್ಲೇ ಮಂಡಳಿಯ ವೆಬ್‌ಸೈಟ್‌ https://ctet.nic.in/ನಲ್ಲಿ ಲಭ್ಯವಾಗಲಿದೆ ಎಂದು ಸಿಬಿಎಸ್ಇ ಹೊರಡಿಸಿದ ಪ್ರಕಟಣೆ ತಿಳಿಸಿದೆ. Important … More

ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿ: ಹೀಗೆ ಅಪ್ಲೈ ಮಾಡಿ

ಭಾರತ ಸರ್ಕಾರದ ಉಪಕ್ರಮವಾದ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್‌ನಲ್ಲಿ 2025-26ನೇ ಸಾಲಿಗೆ ಪದವೀಧರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ರಾಜ್ಯಗಳಲ್ಲಿರುವ UCO ಬ್ಯಾಂಕಿನ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 532 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಅರ್ಹ ಪದವೀಧರ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ದ ಮೂಲಕ ಅ.30ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು … More