ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ; ಪ್ರವೇಶ ಪರೀಕ್ಷೆಯ ದಿನಾಂಕ ನಿಗದಿ

2025-26ನೇ ಸಾಲಿಗೆ ಯು.ಪಿ.ಎಸ್.ಸಿ, ಕೆ.ಎ.ಎಸ್ ಮತ್ತು ಗ್ರೂಪ್-ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯ ದಿನಾಂಕವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೀಡಲಾಗುವ ಪರೀಕ್ಷಾ ಪೂರ್ವ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಜು.02 ರಿಂದ ಸೆ.06ರವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ತರಬೇತಿಗೆ ಆಯ್ಕೆ ಸಂಬಂಧ ನ.8 ಮತ್ತು 9ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅಲ್ಪಸಂಖ್ಯಾತರ … More

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮತ್ತು ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ನಮ್ಮ ಕ್ಲಿನಿಕ್‌ಗಳ ವಿವಿಧ ವಿಭಾಗಗಳಲ್ಲಿ ಎನ್.ಸಿ.ಡಿ ಹೃದಯ ರೋಗ ತಜ್ಞರು, ನೇತ್ರತಜ್ಞರು,ವೈದ್ಯಾಧಿಕಾರಿ ಹಾಗೂ ಶುಶ್ರೂಷಕರು ಸೇರಿದಂತೆ ಇತರೆ ಒಟ್ಟು 23 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು … More

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗ್ರೂಪ್-ಎ, ಬಿ, ಸಿ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಬೋಧಕೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಬೋಧಕೇತರ ವೃಂದಗಳಲ್ಲಿ ಗ್ರೂಪ್ ಎ, ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಸೇರಿದಂತೆ ಒಟ್ಟು 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸದರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆ ದಿನವಾಗಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು CUK ಅಧಿಕೃತ ವೆಬ್ ಸೈಟ್https://www.cuk.ac.in/#/home ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಹುದ್ದೆಗಳ ವಿವರ: ಆಂತರಿಕ ಲೆಕ್ಕ … More

UCEED-2026 ಪ್ರವೇಶ ಪರೀಕ್ಷೆ ನೋಂದಣಿ ಪ್ರಕ್ರಿಯೆ ಪ್ರಾರಂಭ

ಭಾರತೀಯ ತಂತ್ರಜ್ಞಾನ ಸಂಸ್ಥೆ ಬಾಂಬೆ (IITB) ಪ್ರಸಕ್ತ ಸಾಲಿನ ಬ್ಯಾಚುಲರ್ ಆಫ್ ಡಿಸೈನ್ (B.Des) ಕೋರ್ಸ್‌ ಪ್ರವೇಶಾತಿಗಾಗಿ ಅಂಡರ್‌ ಗ್ರಾಜುಯೇಟ್ಸ್‌ ಕಾಮನ್‌ ಎಕ್ಸಾಮಿನೇಷನ್‌ ಫಾರ್‌ ಡಿಸೈನ್‌(UCEED)2026ರ ಪ್ರವೇಶ ಪರೀಕ್ಷೆ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಪ್ರತಿ ವರ್ಷ ಭಾರತದ ಪ್ರತಿಷ್ಠಿತ ಐಐಟಿಗಳಾದ ದೆಹಲಿ, ಗುವಾಹಟಿ, ಹೈದ್ರಾಬಾದ್, ಇಂದೋರ್, ರೂರ್ಕಿ ಮತ್ತು IIITDM ಜಬಲ್ಪುರ ಸಂಸ್ಥೆಗಳಲ್ಲಿ ವಿನ್ಯಾಸದಲ್ಲಿ ಪದವಿ(ಬಿಡಿಇಎಸ್) ಕಾರ್ಯಕ್ರಮಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ನಡೆಸುವ ಪರೀಕ್ಷೆಯಿದಾಗಿದೆ. ಪ್ರವೇಶ ಪರೀಕ್ಷಾ ನೋಂದಣಿಗೆ ಅ.31ರವರೆಗೆ ಅವಕಾಶವಿದ್ದು, ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು UCEED … More

SSC ಹೆಡ್ ಕಾನ್ಸ್‌ಟೇಬಲ್(AWO/TPO) ಪರೀಕ್ಷೆ: ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ

ಸಿಬ್ಬಂದಿ ಆಯ್ಕೆ ಆಯೋಗವು ದೆಹಲಿ ಪೊಲೀಸ್ ವಿಭಾಗದಲ್ಲಿ ಹೆಡ್ ಕಾನ್ಸ್‌ಟೇಬಲ್ [ಸಹಾಯಕ ವೈರ್‌ಲೆಸ್ ಆಪರೇಟರ್ (AWO) ಮತ್ತು ಟೆಲಿ-ಪ್ರಿಂಟರ್ ಆಪರೇಟರ್ (TPO)] ಹುದ್ದೆಗಳ ನೇಮಕಾತಿಗಾಗಿ ಬುಧವಾರ(ಸೆ.24) ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ವೈರ್‌ಲೆಸ್ ಆಪರೇಟರ್ – 370 ಹುದ್ದೆಗಳು, ಟೆಲಿ-ಪ್ರಿಂಟರ್ ಆಪರೇಟರ್ – 182 ಹುದ್ದೆಗಳೂ ಸೇರಿ ಒಟ್ಟು 552 ಹುದ್ದೆಗಳಿಗೆ ಈ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ … More

KVAFSUನಲ್ಲಿ SDA, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ: ಆರಂಭಿಕ 34,100 ರೂ. ವೇತನ

ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ದ್ವಿತೀಯ ದರ್ಜೆ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಹೊರಡಿಸಿ, ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಪ್ರಾಣಿ ಮತ್ತು ಪಶುವೈದ್ಯಕೀಯ ಜೈವಿಕ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ (ದ್ವಿತೀಯ ದರ್ಜೆ ಸಹಾಯಕ-01 ಹಾಗೂ ಸ್ಟೆನೋಗ್ರಾಫರ್-01) ಒಟ್ಟು 02 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಬ್ಯಾಕ್‌ಲಾಗ್ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಅರ್ಹ ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ … More

ಅಖಿಲ ಭಾರತ ವಕೀಲರ ಪರೀಕ್ಷೆ(AIBE-XX)ಗೆ ಅರ್ಜಿ ಆಹ್ವಾನ

ಭಾರತೀಯ ವಕೀಲ ಪರಿಷತ್ತು (Bar Council of India-BCI) 20ನೇ ಅಖಿಲ ಭಾರತ ವಕೀಲರ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ದೇಶದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನ.30ರಂದು ಆಫ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದ್ದು, ಭಾರತೀಯ ನ್ಯಾಯಾಲಯಗಳಲ್ಲಿ ವಕೀಲರಾಗಿ ವೃತ್ತಿಜೀವನ ನಡೆಸಲು ಕಾನೂನು ಪದವೀಧರರು ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವುದು ಅತ್ಯಗತ್ಯ. ಅರ್ಜಿ ಸಲ್ಲಿಸಲು ಸಾಮಾನ್ಯ/ಒಬಿಸಿ ವರ್ಗ ಶೇ.45 ಮತ್ತು ಪರಿಶಿಷ್ಟ ಜಾತಿ/ಪಂಗಡ ಮತ್ತು ಅಂಗವಿಕಲ ವರ್ಗದವರಿಗೆ ಶೇ.40ರಷ್ಟು ಉತ್ತೀರ್ಣತೆ ಪ್ರಮಾಣ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.29 ರಿಂದ … More

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಗಳ ನೇಮಕಾತಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ವಿವಿಧ ವಿಭಾಗದಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಸಹಾಯಕ ಪ್ರಾಧ್ಯಾಪಕ(25), ಸಹ ಪ್ರಾಧ್ಯಾಪಕರು (8) ಮತ್ತು ಪ್ರಾಧ್ಯಾಪಕರು (2) ಸೇರಿ ಒಟ್ಟು 35 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಶಿಕ್ಷಣ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CUK ಅಧಿಕೃತ ವೆಬ್ ಸೈಟ್‌https://curec.samarth.ac.in/ಗೆ ಭೇಟಿ ನೀಡಿ. ಅ.30ರೊಳಗೆ ಆನ್‌ಲೈನ್ ಮೂಲಕ … More

ರೈಲ್ವೆ ಇಲಾಖೆಯಲ್ಲಿ 368 ವಿಭಾಗ ನಿಯಂತ್ರಕ(SC) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿಯು ವಿವಿಧ ವಿಭಾಗ ನಿಯಂತ್ರಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 368 ವಿಭಾಗ ನಿಯಂತ್ರಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸೆ.15ರಿಂದ ಅರ್ಜಿ ಆಹ್ವಾನಿಸಿದೆ. ರೈಲ್ವೆ ವಿಭಾಗದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅ.14ರೊಳಗೆ https://rrbapply.gov.in/ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ … More

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ಆಯ್ಕೆಗಾಗಿ ಅರ್ಜಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(Bangalore Development Authority)ದಲ್ಲಿ ಪ್ರಥಮ ದರ್ಜೆ ಸಹಾಯಕ(ಪ್ರಥಮ ದರ್ಜೆ ಕೋರ್ಟ್‌ ಕ್ಲರ್ಕ್‌/ರೆವಿನ್ಯೂ ಇನ್ಸ್ ಪೆಕ್ಟರ್) ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಉಳಿಕೆ ವೃಂದದಲ್ಲಿ 18 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 07 ಸೇರಿ ಒಟ್ಟು 25 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಬೆಂಗಳೂನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ನ.10ಕ್ಕೂ ಮೊದಲು … More