RIMSನಲ್ಲಿ ವಿವಿಧ ಪ್ರಾಧ್ಯಾಪಕ ಹುದ್ದೆಗಳ ನೇಮಕ, ಅಪ್ಲೈ ಮಾಡಿ

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (RIMS) ಮತ್ತು ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(RGSSH)ನಲ್ಲಿ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಒಟ್ಟು 41 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅ.27 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ … More

SBIನಲ್ಲಿ ಸ್ಪೆಷಲಿಸ್ಟ್ ಆಫೀಸರ್(SO) ನೇಮಕಾತಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ: ಅ.15 ವರೆಗೆ ಅವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಅಧಿಸೂಚನೆಯ ಮೂಲಕ 63 ಕೇಡರ್ ಆಫೀಸರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಬ್ಯಾಂಕಿನಲ್ಲಿ ಮೆನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರಿಗೆ ಎಸ್.ಬಿ.ಐ. ಗಡುವನ್ನು ಸಹ ವಿಸ್ತರಿಸಿದ್ದು, ಅಕ್ಟೋಬರ್ 15 ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ವೇತನ ಸೇರಿದಂತೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಗಳನ್ನು ಸಹ ಒದಗಿಸಲಾಗಿದ್ದು, … More

UPSC ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ-2026ಗೆ ಅರ್ಜಿ ಸಲ್ಲಿಕೆ ಆರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2026ಗೆ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಎಇಇ (ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್) ಸೇರಿದಂತೆ ಒಟ್ಟು 474 ಎಂಜಿನಿಯರಿಂಗ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸದರಿ ಪರೀಕ್ಷೆಯ ಮೂಲಕ ಭರ್ತಿ ಮಾಡಿಮಾಡಿಕೊಳ್ಳಲಾಗುತ್ತದೆ. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು UPSC ಅಧಿಕೃತ ಜಾಲತಾಣ https://upsconline.nic.in/ನಲ್ಲಿ ಅ.16ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ವಿದ್ಯಾಸಿರಿ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಪಡೆಯಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ … More

ನ್ಯಾಷನಲ್ ಹೌಸಿಂಗ್​​ ಬ್ಯಾಂಕ್​​ನಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಅ.21 ಕೊನೆದಿನ

ನ್ಯಾಷನಲ್ ಹೌಸಿಂಗ್​​ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಅಧಿಕಾರಿ ಮಟ್ಟದ ಏಳು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹಣಕಾಸು ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 1 ರಿಂದ ಆರಂಭವಾಗಿದ್ದು, ಅಕ್ಟೋಬರ್ 21, 2025 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಒಟ್ಟು ಹುದ್ದೆಗಳು: ಶೈಕ್ಷಣಿಕ ಅರ್ಹತೆ: ನೇಷನಲ್ ಹೌಸಿಂಗ್ ಬ್ಯಾಂಕ್ … More

ನೃಪತುಂಗ ವಿಶ್ವವಿದ್ಯಾಲಯ ನೇಮಕಾತಿ: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ

ನೃಪತುಂಗ ವಿಶ್ವವಿದ್ಯಾಲ, ಬೆಂಗಳೂರು ಅಧಿಕೃತ ಅಧಿಸೂಚನೆಯ ಮೂಲಕ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಪ್ರಾಧ್ಯಾಪಕ ಹುದ್ದೆಯ ಮೂಲಕ ವೃತ್ತಿಜೀವನವನ್ನು ಕಂಡುಕೊಳ್ಳಲು ಬಯಸಿದ್ದರೆ ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10, 2025 ರಂದು ಬೆಳಿಗ್ಗೆ 11:00 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಒಟ್ಟು ಹುದ್ದೆಗಳು: ಶೈಕ್ಷಣಿಕ ಅರ್ಹತೆ: ವಯೋಮಿತಿ: ಅಧಿಸೂಚನೆಯಲ್ಲಿ ವಯೋಮಿತಿಯ ಕುರಿತಾದ ಯಾವುದೇ ಮಾಹಿತಿ ನೀಡಿರುವುದಿಲ್ಲ. ನೃಪತುಂಗ … More

BELನಲ್ಲಿ ಉದ್ಯೋಗಾವಕಾಶ: ಟ್ರೇನಿ ಇಂಜಿನಿಯರ್‌ಗಳ ಹುದ್ದೆಗೆ ಅರ್ಜಿ ಆಹ್ವಾನ

ಭಾರತ ಸರಕಾರದ ಒಡೆತನದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharat Electronics Limited) ಅಧಿಕೃತ ಅಧಿಸೂಚನೆಯ ಮೂಲಕ 610 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಕಂಡುಕೊಳ್ಳುವ ಉದ್ದೇಶದಿಂದ ಉದ್ಯೋಗವನ್ನು ಅರಸುತ್ತಿದ್ದರೆ ನಿಮಗೆ ಸದವಕಾಶ ಒದಗಿಬಂದಿದೆ. ಆಸಕ್ತರು ಇದೇ ಬರುವ ಅಕ್ಟೋಬರ್ 07 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಅರ್ಹತಾ ಮಾನದಂಡಗಳು, ವಯೋಮಿತಿ, ಆಯ್ಕೆ ಪ್ರಕ್ರಿಯೆ … More

ಕೆನರಾ ಬ್ಯಾಂಕ್: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ (Canara Bank) ಅಧಿಕೃತ ಅಧಿಸೂಚನೆಯ ಮೂಲಕ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಈ ಬ್ಯಾಂಕ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಮತ್ತು ದೇಶದ ತುಂಬಾ 9800 ಕ್ಕೂ ಹೆಚ್ಚಿನ ಬ್ರಾಂಚ್ ಗಳನ್ನು ಹೊಂದಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೃಹತ್ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕದಲ್ಲಿ 591 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ … More

ಗುಪ್ತಚರ ಇಲಾಖೆ (IB) ಸೆಕ್ಯೂರಿಟಿ ಅಸಿಸ್ಟೆಂಟ್ ನೇಮಕಾತಿ; ಶ್ರೇಣಿ-1 ಪರೀಕ್ಷೆಯ ಕೀ ಉತ್ತರ ಬಿಡುಗಡೆ

ಗೃಹ ವ್ಯವಹಾರಗಳ ಸಚಿವಾಲಯದ ಸಹಾಯಕ ಗುಪ್ತಚರ ಬ್ಯುರೋದಲ್ಲಿನ ಭದ್ರತಾ ಸಹಾಯಕ/ಕಾರ್ಯನಿರ್ವಾಹಕ (SA/Exe) ಹುದ್ದೆಗಳ ನೇಮಕಾತಿ ಸಂಬಂಧ ಸೆ.29 ಮತ್ತು 30 ರಂದು ನಡೆಸಲಾದ ಶ್ರೇಣಿ-1 ಪರೀಕ್ಷೆಯ ಕೀ ಉತ್ತರವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆಯಲ್ಲಿ ಒಟ್ಟು 4987 ಹುದ್ದೆಗಳ ನೇಮಕಾತಿಗಾಗಿ ಈ ಹಿಂದೆ ಅಧಿಸೂಚಿಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರವನ್ನು ಬಿಡುಗಡೆ ಮಾಡಲಾಗಿದ್ದು, ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು IB ಅಧಿಕೃತ ಜಾಲತಾಣ https://cdn.digialm.com/EForms/configuredHtml/1258/94478/login.htmlಕ್ಕೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಕೀ ಉತ್ತರವನ್ನು ಪರಿಶೀಲಿಸಿಕೊಳ್ಳಬಹುದು. ಕೀ ಉತ್ತರ … More

B.Ed Admission 2025-26: ಸರ್ಕಾರಿ ಕೋಟಾ; ಬಿ.ಇಡ್‌ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಎರಡು ವರ್ಷಗಳ ಬಿ.ಇಡ್‌ ಕೋರ್ಸ್‌ಗೆ ಸರ್ಕಾರಿ ಕೋಟಾದಡಿಯಲ್ಲಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೇ.50 ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ರೋಸ್ಟರ್‌ ಮತ್ತು ಮೆರಿಟ್‌ ಆಧಾರದಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳ ಅನುಸಾರ ಸೀಟು ಹಂಚಿಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನ.3 ಕೊನೆ ದಿನವಾಗಿದೆ. ಆಸಕ್ತರು https://sts.karnataka.gov.in/GPSTRHK/ನ ಮೂಲಕ ಅರ್ಜಿ ಸಲ್ಲಿಸಬಹುದು … More