ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸ್ವೀಕಾರ ಈಗಾಗಲೇ ಪ್ರಾರಂಭವಾಗಿದೆ. (ಮಧ್ಯಮ ಆಡಳತ ಪರ್ಗ-1) ಉಪ ಪ್ರಧಾನ ವ್ಯವಸ್ಥಾಪಕ[ಮುಖ್ಯ ಮಾಹಿತಿ ಭದ್ರತಾ ಅಧಿಕಾರಿ (CISO)] ಮತ್ತು (ಕಿರಿಯ ಆಡಳತ ವರ್ಗ-1) ಶಾಖಾ ವ್ಯವಸ್ಥಾಪಕ[ಮಾಹಿತಿ ತಂತ್ರಜ್ಞಾನ ವ್ಯವಸ್ಥಾಪಕ (IT)] ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ … More

ಪೂರ್ವ ಮಧ್ಯ ರೈಲ್ವೆಯಲ್ಲಿ 1149 ಶಿಶಿಕ್ಷುಗಳ ನೇಮಕಾತಿ: ಅರ್ಜಿ ಸಲ್ಲಿಕೆಗೆ ಅ.25 ಕೊನೆ ದಿನ

ಪೂರ್ವ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ(RRC) ಶುಕ್ರವಾರ(ಸೆ.26) ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ಮೆಕಾನಿಕ್ ಕಾರ್ಪೆಂಟರ್, ವೆಲ್ಡರ್ ಹಾಗೂ ಎಲೆಕ್ಟ್ರಿಷಿಯನ್ ಸೇರಿದಂತೆ ಇತರೆ ಒಟ್ಟು 1149 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪೂರ್ವ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://rrcrail.in/ಕ್ಕೆ ಭೇಟಿ ನೀಡಿ. ಅ.25ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸುವ … More

CSIR UGC-NET ಡಿಸೆಂಬರ್ 2025ರ ಪರೀಕ್ಷೆಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಡಿಸೆಂಬರ್-2025ರ ಜಂಟಿ CSIR UGC-NET ಪರೀಕ್ಷೆಗೆ ಸೆ.25ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್, ಪಿಎಚ್‌ಡಿ ಪ್ರವೇಶ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆ ಇದಾಗಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹರು ಸಂಸ್ಥೆಯ ಅಧಿಕೃತ ವೆಬ್‌ಸೈಟ್ https://csirnet.nta.nic.in/ನ ಮೂಲಕ ಅ.24ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. CSIR UGC-NET ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಮುಖ … More

IBPS ಅಧಿಕಾರಿ ಮತ್ತು ಕಚೇರಿ ಸಹಾಯಕ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆಗೆ ಸೆ.28ರವರೆಗೆ ಅವಕಾಶ

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ(RRBs) ಖಾಲಿ ಇರುವ ಗ್ರೂಪ್‌ “ಎ” ಅಧಿಕಾರಿಗಳು (ಸ್ಕೇಲ್-I, II ಮತ್ತು III) ಮತ್ತು ಗ್ರೂಪ್‌ “ಬಿ” ಕಚೇರಿ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 13217 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.ibps.in/ಕ್ಕೆ ಭೇಟಿ ನೀಡಿ, ಸೆ..01 ರಿಂದ ಆನ್ ಲೈನ್ ಮೂಲಕ ಅರ್ಜಿ … More

ಗುಪ್ತಚರ ಇಲಾಖೆ(IB) ಸೆಕ್ಯೂರಿಟಿ ಅಸಿಸ್ಟೆಂಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯು ಭದ್ರತಾ ಸಹಾಯಕ/ಕಾರ್ಯನಿರ್ವಾಹಕ(SA/Exe) ಹುದ್ದೆಗಳ ನೇಮಕಾತಿ ಸಂಬಂಧ ಸೆ.29 ಮತ್ತು 30 ರಂದು ನಡೆಯಲಿರುವ ಶ್ರೇಣಿ-1 ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಒಟ್ಟು 4987 ಭದ್ರತಾ ಸಹಾಯಕ/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಜುಲೈ 2025ರಂದು ಅಧಿಸೂಚಿಸಲಾಗಿತ್ತು. ಸದರಿ ನೇಮಕಾತಿಗಾಗಿ ಮೊದಲ ಹಂತದಲ್ಲಿ ನಡೆಸಲಾಗುವ ಶ್ರೇಣಿ -1 ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ನಗರದ ಅಧಿಕೃತ ಮಾಹಿತಿಯನ್ನು ಇಲಾಖೆ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು IB ಅಧಿಕೃತ ಜಾಲತಾಣ … More

SSC ಸಬ್‌-ಇನ್ಸ್‌ಪೆಕ್ಟರ್(SI) ಕಾರ್ಯನಿರ್ವಾಹಕ ಮತ್ತು ಜಿಡಿ ಹುದ್ದೆಗಳ ನೇಮಕಾತಿ

ದೆಹಲಿ ಪೊಲೀಸ್‌ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs)ನಲ್ಲಿ 3073 ಸಬ್‌-ಇನ್ಸ್‌ಪೆಕ್ಟರ್(SI) ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಶುಕ್ರವಾರ(ಸೆ.26)ದಂದು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕಾರ್ಯನಿರ್ವಾಹಕ ಸಬ್‌-ಇನ್ಸ್‌ಪೆಕ್ಟರ್ 212 ಹುದ್ದೆಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಾಮಾನ್ಯ ಕರ್ತವ್ಯ(GD) 2861 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಯಾವುದೇ ಪದವಿ ಹೊಂದಿರುವ ಹಾಗೂ ಈಗಾಗಲೇ ದೆಹಲಿ ಪೊಲೀಸ್‌ ಇಲಾಖೆಯಲ್ಲಿ ಕಾನ್‌ಸ್ಟೆಬಲ್, ಹೆಡ್‌ ಕಾನ್‌ಸ್ಟೆಬಲ್, ಸಹಾಯಕ ಎಸ್‌ಐ ಆಗಿ ಕನಿಷ್ಟ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಅಭ್ಯರ್ಥಿಗಳು … More

ಅಲ್ಪಸಂಖ್ಯಾತರಿಗೆ ಉದ್ದಿಮೆ ಪ್ರಾರಂಭಿಸಲು ನೇರ ಸಾಲ ಸೌಲಭ್ಯ – ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ನೀಡಲು ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಜನಾಂಗದ ಅಭ್ಯರ್ಥಿಗಳಿಗೆ ಸ್ವ ಉದ್ದಿಮೆ ಹಾಗೂ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕವಾಗಿ ಸಹಾಯ ಒದಗಿಸುವ ನಿಟ್ಟಿನಲ್ಲಿ ಫಲಾನುಭವಿಯ ಕಟ್ಟಡ ಅಥವಾ ಆಸ್ತಿಯ ಆಧಾರದ ಮೇಲೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ … More

DRDOನಲ್ಲಿ ಪದವೀಧರ, ತಂತ್ರಜ್ಞ, ಟ್ರೇಡ್ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಡಾ.ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಸಂಕೀರ್ಣದ ಪ್ರಮುಖ ಪ್ರಯೋಗಾಲಯವಾದ ಸಂಶೋಧನಾ ಕೇಂದ್ರ ಇಮಾರತ್ (ಆರ್‌ಸಿಐ)ನಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 195 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಧಿಸೂಚನೆ ಹೊರಡಿಸಿದೆ. ಒಂದು ವರ್ಷದ ಅವಧಿಗೆ ಪದವೀಧರ, ತಂತ್ರಜ್ಞ ಹಾಗೂ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಯುವ ಮತ್ತು ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು DRDO ಅಧಿಕೃತ ವೆಬ್ ಸೈಟ್ https://www.drdo.gov.in/drdo/ನ … More

SSC ಕಾನ್‌ಸ್ಟೆಬಲ್ (ಕಾರ್ಯನಿರ್ವಾಹಕ) ಹುದ್ದೆಗಳ ಬೃಹತ್ ಭರ್ತಿ; ಅ.21ರೊಳಗೆ ಅರ್ಜಿ ಸಲ್ಲಿಸಿ

ದೆಹಲಿ ಪೊಲೀಸ್‌ನಲ್ಲಿ ಕಾನ್‌ಸ್ಟೆಬಲ್(ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಸೆ.22ರಂದು ಅಧಿಸೂಚನೆ ಹೊರಡಿಸಿದೆ. ಒಟ್ಟು 7565 ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ನ ಮೂಲಕ ಅ.21ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ, ಪುರುಷ ಅಭ್ಯರ್ಥಿಯು ಮಾನ್ಯವಾದ ಲಘು … More

ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಸ್ಥಾನ್ ಏರೋ ನಾಟಿಕ್ಸ್ ಲಿಮಿಟೆಡ್ ಟೆಕ್ನಿಕಲ್ ಟ್ರೈನಿಂಗ್ ಇಸ್ಟಿಟ್ಯೂಟ್ ವತಿಯಿಂದ ಫಿಟ್ಟರ್, ಟರ್ನರ್, ಮೇಷಿನಿಷ್ಟ್, ಎಲೆಕ್ಟಿಷಿಯನ್, ವೆಲ್ಡರ್, COPA, ಕಾರ್‌ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿ.ಎನ್.ಸಿ. ಪ್ರೋಗ್ರಾಮ್ ಕಂ ಆಪರೇಟರ್, ಎಂ.ಆರ್.ಎ.ಸಿ. ಟ್ರೇಡ್‌ಗಳಲ್ಲಿ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.26ರೊಳಗೆ ಅರ್ಜಿ ಸಲ್ಲಿಸಿ ಎಂದು ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ.ಎಂ.ರಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ … More