“ಹೈಕೋರ್ಟ್‌”ನಲ್ಲಿ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿ

ಬೆಂಗಳೂರಿನ ಉಚ್ಚ ನ್ಯಾಯಾಲಯ(ಹೈಕೋರ್ಟ್‌) ಕಲ್ಯಾಣ ಕರ್ನಾಟಕ ಹಾಗೂ ಮೂಲ ಉಳಿಕೆ ವೃಂದದ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕಲ್ಯಾಣ ಕರ್ನಾಟಕ ವೃಂದ 04 + 07 ಬ್ಯಾಕ್‌ಲಾಗ್‌ ಸ್ಥಾನ, ಮೂಲ ಉಳಿಕೆ ವೃಂದ(RPC) 53 +06 ಬ್ಯಾಕ್‌ಲಾಗ್‌ ಸ್ಥಾನ ಸೇರಿದಂತೆ ಒಟ್ಟು 70 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಉಚ್ಚ … More

RRB ALP CEN 01/2025; ಸಿಬಿಟಿ-Iರ ಕೀ ಉತ್ತರ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು(RRB) ಸಿಎಎನ್‌ ಸಂಖ್ಯೆ 01/2025ರಡಿ ಅಧಿಸೂಚಿತ ಸಹಾಯಕ ಲೋಕೋ ಪೈಲೆಟ್(ALP) ಹುದ್ದೆಗಳ ನೇಮಕಾತಿಗಾಗಿ ಫೆ.13 ರಿಂದ 18 ಹಾಗೂ ಮಾ.11ರಂದು ನಡೆಸಲಾದ ಕಂಪ್ಯೂಟರ್‌ ಆಧಾರಿತ ಪರೀಕ್ಷೆ-Iರ ಕೀ ಉತ್ತರವನ್ನು ಮಾ.20ರಂದು ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಮಾ.26ರೊಳಗೆ ಪ್ರತಿ ಪ್ರಶ್ನೆಗೆ ₹50 ಶುಲ್ಕರಂತೆ ಜೊತೆಗೆ ಬ್ಯಾಂಕ್ ಸೇವಾ ಶುಲ್ಕ ಭರಿಸುವ ಮೂಲಕ ಸಲ್ಲಿಸಬಹುದು. ಕೀ ಉತ್ತರವನ್ನು ಆಯಾ ಆರ್‌ಆರ್‌ಬಿಯ ಅಧಿಕೃತ ಜಾಲತಾಣ https://indianrailways.gov.in/railwayboard/view_section.jsp?lang=0&id=0,7,1281ದಲ್ಲಿ ನೀಡಲಾದ ಲಿಂಕ್‌ ಮೂಲಕ ಪರಿಶೀಲನೆ ಮಾಡಬಹುದು. ಕೀ … More

SSC CHSL 2025: ಶ್ರೇಣಿ-Iರ ಅಂತಿಮ ಕೀ ಉತ್ತರ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗ ಸಂಯೋಜಿತ ಹೈಯರ್ ಸೆಕೆಂಡರಿ(10+2) ಮಟ್ಟದ ಪರೀಕ್ಷೆ 2025ಕ್ಕೆ ಸಂಬಂಧಿಸಿದಂತೆ ಫೆ.27ರಂದು ನಡೆಸಿದ್ದ ಶ್ರೇಣಿ-Iರ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಗುರುವಾರ ಪ್ರಕಟಿಸಿದೆ. ಕೀ ಉತ್ತರಗಳ ವೀಕ್ಷಣೆಗೆ ಮಾ.19 ರಿಂದ ಏ.09ರವರೆಗೆ ಮಾತ್ರ ಅವಕಾಶವಿದ್ದು, ಅಧಿಕೃತ ಲಿಂಕ್‌ https://sscexams.cbexams.com/chsl2025finalkeylandingpagedh/LoginNew.aspxಮೂಲಕ ತಮ್ಮ ರೋಲ್‌ ನಂಬರ್‌ ಹಾಗೂ ಪಾಸ್‌ವರ್ಡ್‌ ನಮೂದಿಸಿ ಕೀ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದು. ಕೀ ಉತ್ತರ ಪರಿಶೀಲನೆ ಹೇಗೆ.? ಹಂತ-1 ಅಧಿಕೃತ ಜಾಲತಾಣhttps://sscexams.cbexams.com/chsl2025finalkeylandingpagedh/LoginNew.aspxಕ್ಕೆ ಭೇಟಿ. ಹಂತ-2 ಮುಂದೆ “Roll Number” ಮತ್ತು “Password(DDMMYYYY)” ಹಾಕಿ, ಲಾಗಿನ್‌ … More

ಫಾಸ್ಟ್ ಫುಡ್‌(ಚಾಟ್ಸ್‌ ಸೆಂಟರ್) ತಯಾರಿಕೆ  ತರಬೇತಿ; ಸಂದರ್ಶನಕ್ಕೆ ಆಹ್ವಾನ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನದ ಉಚಿತ ಫಾಸ್ಟ್‌ ಫುಡ್‌ (ಚಾಟ್ಸ್‌ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏ.4ರಿಂದ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನೇನು ಕಲೆಯುವಿರಿ? ಶಿಬಿರದಲ್ಲಿ ಪಾನಿ ಪೂರಿ, ಬೇಲ್‌ ಪೂರಿ, ದಹಿ ಪೂರಿ, ಸೇವ್‌ ಪೂರಿ, ಚಾಟ್‌ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್‌ ರೈಸ್‌, ಸಮೋಸ ಇನ್ನಿತರೆ ಚಾಟ್ಸ್‌ ಗಳ ತಯಾರಿಕೆಯ ಬಗ್ಗೆ ತರಬೇತಿ … More

ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್‌(SSF)ನಲ್ಲಿ ಕಾನ್‌ಸ್ಟೇಬಲ್‌ ಭರ್ತಿ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್(SSF)ನಲ್ಲಿ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆ ಮಾ.30ರಿಂದ ಪ್ರಾರಂಭವಾಗಲಿದೆ. 03 ಕಾನ್‌ಸ್ಟೆಬಲ್ (ಕ್ಷೌರಿಕ) ಹಾಗೂ 07 ಕಾನ್‌ಸ್ಟೆಬಲ್ (ವಾಷರ್‌ಮನ್) ಸೇರಿದಂತೆ ಒಟ್ಟು 10 ಸ್ಥಾನಗಳಿಗೆ ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಹ ಪುರುಷ ಅಭ್ಯರ್ಥಿಗಳು ಐಟಿಬಿಟಿ ಅಧಿಕೃತ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ, ಏ.28ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ITBP … More

ಕೇಂದ್ರ ರೈಲ್ವೆ(CR)ಯಲ್ಲಿ ಅಪ್ರೆಂಟಿಸ್‌ ನೇಮಕಾತಿ

ರೈಲ್ವೆ ನೇಮಕಾತಿ ಕೋಶವು ಅಪ್ರೆಂಟಿಸ್‌ ಕಾಯ್ದೆಯಡಿ ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ವಿವಿಧ ಕಾರ್ಯಾಗಾರಗಳು/ಘಟಕಗಳಿಗೆ 51 ಅಭ್ಯರ್ಥಿಗಳನ್ನು ನೇಮಕ ಮಾಡಲು ಪೂರಕ(Supplementary) ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಸಲು ಏ.09ರವರೆಗೆ ಕಾಲಾವಕಾಶವಿದೆ. ಸದರಿ ತರಬೇತಿಗೆ ಹಾಜರಾಗಬಯಸುವ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಆರ್‌ಆರ್‌ಸಿ ಸಿಆರ್‌ ಅಧಿಕೃತ ಜಾಲತಾಣ https://rrccr.etrpindia.com/rrccrapprentice/applicationIndexದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ … More

ಡಿಪ್ಲೊಮಾ ಸಿಇಟಿ-2026ರ ನೋಂದಣಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ/3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗಾಗಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ)-2026ರ ನೋಂದಣಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೋಂದಣಿಗಾಗಿ ಮಾ.17 ರಿಂದ ಏ.03ರವೆರೆಗೆ ಅವಕಾಶವಿದೆ. ಅಭ್ಯರ್ಥಿಗಳು ಡಿಪ್ಲೊಮಾ ಸಿಇಟಿಗೆ ನೋಂದಣಿಗಾಗಿ ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ✓ ಬಿ.ಇ ಕೋರ್ಸ್‌ಗಳಿಗೆ; ಡಿಸಿಇಟಿ ಮೂಲಕ … More

ದಕ್ಷಿಣ ಮಧ್ಯ ರೈಲ್ವೆಯಲ್ಲಿ ‘ಅಪ್ರೆಂಟಿಸ್‌ಶಿಪ್‌’

ದಕ್ಷಿಣ ಮಧ್ಯ ರೈಲ್ವೆ(SCR)ಯು 2025-26ನೇ ಸಾಲಿಗೆ ಅಪ್ರೆಂಟಿಸ್‌ ಕಾಯ್ದೆಯಡಿ 2801 ಅಭ್ಯರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌ ತರಬೇತಿ ಒದಗಿಸಲಿದ್ದು, ರೈಲ್ವೆ ನೇಮಕಾತಿ ಕೋಶ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಎಸಿ ಮಶಿನಿಸ್ಟ್, ಕಾರ್ಪೆಂಟರ್, ಡೀಸೆಲ್ ಮೆಕಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಫಿಟ್ಟರ್ ಸೇರಿದಂತೆ ಇತರೆ ಟ್ರೇಡ್‌ಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು, ತರಬೇತಿ ನೀಡಲಿದೆ. ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರುವ ಬಾಲ್ಕಿ, ಬಳ್ಳಾರಿ, ಬೆಳಗಾವಿ, ಬೀದರ್‌, ಗುಲ್ಬರ್ಗ(ಕಲಬುರಗಿ), ರಾಯಚೂರು, ಯಾದಗಿರಿ ವ್ಯಾಪ್ತಿಗೆ ಒಳಪಡುವ ಆಸಕ್ತರು ನೋಂದಣಿಗಾಗಿ ಎಸ್‌ಸಿಆರ್‌ ಅಧಿಕೃತ … More

HPCLನಲ್ಲಿ ವಿವಿಧ ಆಫೀಸರ್ ಸ್ಥಾನಗಳ ನೇಮಕಾತಿ

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL) ವಿವಿಧ ವೃಂದ/ವಿಭಾಗದ ಆಫೀಸರ್‌ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹೊಸಬರು ಮತ್ತು ಅನುಭವಿ ವೃತ್ತಿಪರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಎಂಜಿನಿಯರ್, ಆಫೀಸರ್, ಸೀನಿಯರ್ ಆಫೀಸರ್ ಹಾಗೂ ಮ್ಯಾನೇಜರ್ ಸೇರಿದಂತೆ ಇತರೆ‌ ಹುದ್ದೆಗಳಿಗೆ 731 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮಾ.25ರವರೆಗೆ ಕಾಲಾವಕಾಶ ನೀಡಲಾಗಿದ್ದು, ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತರು ಉದ್ಯೋಗಾಕಾಂಕ್ಷಿಗಳು ಹೆಚ್‌ಪಿಸಿಎಲ್‌ ವೃತ್ತಿಜೀವನದ ಅಧಿಕೃತ ವೆಬ್ಸೈಟ್ ಲಿಂಕ್ https://jobs.hpcl.co.in/Recruit_New/recruitlogin.jspಗೆ ಭೇಟಿ ನೀಡಿ. ಆನ್ ಲೈನ್ … More

KREIS EMRS 2026: ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಿದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ https://cetonline.karnataka.gov.in/vaoResult/kreis2026.aspxದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಪೂರಕ ದಾಖಲೆಗಳನ್ನು ಒದಗಿಸಿ, ಮಾ.18ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ಫಲಿತಾಂಶ … More