ಪೊಲೀಸ್ ಇಲಾಖೆ(KSP)ಯಲ್ಲಿ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ಕರಾವಳಿ ಭದ್ರತಾ ಪೊಲೀಸ್ ಠಾಣೆಗಳಲ್ಲಿ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರಾವಳಿ ಭದ್ರತಾ ಪೊಲೀಸ್ ಠಾಣೆಗಳಿಗೆ ಮಂಜೂರಾದ ದೋಣಿಗಳನ್ನು ನಡೆಸಲು 54 ವಿವಿಧ ರೀತಿಯ ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ (ನಿವೃತ್ತ ನೌಕಾಪಡೆ/ಕೋಸ್ಟ್ ಗಾರ್ಡ್/ಬಿಎಸ್‌ಎಫ್ (ವಾಟರ್ ವಿಂಗ್) ಅಧಿಕಾರಿಗಳು/ಸಿಬ್ಬಂದಿ) ಅಭ್ಯರ್ಥಿಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.30 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುಪಿಯ ಕರಾವಳಿ ಭದ್ರತಾ ಪೊಲೀಸ್, ಪೊಲೀಸ್ ಅಧೀಕ್ಷಕರು ಹಾಗೂ … More

ಪಶ್ಚಿಮ ಮಧ್ಯ ರೈಲ್ವೆ(WCR)ದಲ್ಲಿ 2,865 ಅಪ್ರೆಂಟಿಸ್‌ಗಳ ನೇಮಕಾತಿ; ಅರ್ಜಿ ಸಲ್ಲಿಕೆ ಆರಂಭ

ಪಶ್ಚಿಮ ಮಧ್ಯ ರೈಲ್ವೆಯಲ್ಲಿ (WCR) 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಬುಧವಾರ (ಆ.20) ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಮಧ್ಯ ರೈಲ್ವೆಯ ವ್ಯಾಪ್ತಿಯಲ್ಲಿರುವ ಘಟಕಗಳು/ಕಾರ್ಯಗಾರಗಳ ವಿವಿಧ ವಿಭಾಗಗಳಲ್ಲಿ ಒಟ್ಟು 2,865 ಅಪ್ರೆಂಟಿಸ್‌ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ಅಪ್ರೆಂಟಿಸ್ ಭರ್ತಿ, ಆಸಕ್ತರು ಅರ್ಜಿ ಸಲ್ಲಿಸಿ

ರಾಷ್ಟ್ರೀಯ ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಲಿಮಿಟೆಡ್ (RCF) ಕಂಪನಿಯು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಪ್ರಸ್ತುತ ಖಾಲಿ ಇರುವ ಖಾತೆಗಳ ಕಾರ್ಯನಿರ್ವಾಹಕ, ಕಾರ್ಯದರ್ಶಿ ಸಹಾಯಕ, ನೇಮಕಾತಿ ಕಾರ್ಯನಿರ್ವಾಹಕ (HR) ಹಾಗೂ ತಂತ್ರಜ್ಞ ಅಪ್ರೆಂಟಿಸ್ ಸೇರಿದಂತೆ ಇತರೆ ಒಟ್ಟು 350 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.12 ರೊಳಗೆ ಅಧಿಕೃತ ಜಾಲತಾಣ https://rcfltd.com/ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಯುಜಿಸಿಇಟಿ/ನೀಟ್ 2025; ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ಮುಂತಾದ ವಿವಿಧ ಕೋರ್ಸುಗಳ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಬಿಡುಗಡೆ ಮಾಡಿದೆ. ಆ.26ರ ಮಧ್ಯಾಹ್ನ 1ರವೆರೆಗೆ ನಮೂದಿಸಲಾದ ಆಯ್ಕೆಗಳನ್ನು ಎರಡನೇ ಸುತ್ತಿಗೆ ಪರಿಗಣಿಸಿ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಸದರಿ ಫಲಿತಾಂಶ ಮತ್ತು ಕಟ್‌-ಆಫ್‌ ಪಟ್ಟಿಯನ್ನು ಕೆಇಎ ಅಂತರ್ಜಾಲ https://cetonline.karnataka.gov.in/kea/ದ ಮೂಲಕ ಪರಿಶೀಲಿಸಬಹುದು. ಯಾವುದಾದರೂ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ಆ.30ರೊಳಗೆ keauthority-ka@nic.in ಇ-ಮೇಲ್‌ ಮೂಲಕ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ … More

ಕಾನೂನು ಪ್ರವೇಶ ಪರೀಕ್ಷೆ(CLAT) ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಕಾಮನ್ ಲಾ ಅಡ್ಮಿಷನ್ ಟೆಸ್ಟ್(CLAT) ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಪದವಿಪೂರ್ವ(UG) ಮತ್ತು ಸ್ನಾತಕೋತ್ತರ (PG) ಕಾನೂನು ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಲು ನಡೆಸಲಾಗುವ ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್(CLAT) ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿ ಪಡೆಯಲು ಇಚ್ಛಿಸುವ ಪ.ಜಾತಿಯ ವಿದ್ಯಾರ್ಥಿಗಳು … More

ವಿಜಯಪುರ ವಿಮಾನ ನಿಲ್ದಾಣ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ನಿರ್ದೇಶಕರ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC)ದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾಲಿ ಇರುವ ಒಂದು ವಿಮಾನ ನಿಲ್ದಾಣ ನಿರ್ದೇಶಕ ಹುದ್ದೆಗೆ ಅರ್ಹ ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಆಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆ.6 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.98458 33566ಗೆ ಸಂಪರ್ಕಿಸಲು … More

ಗೇಟ್‌ ಪರೀಕ್ಷೆಗೆ ನೋಂದಣಿ ಪ್ರಾರಂಭ

ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಪರೀಕ್ಷೆಯಾಗಿವ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್(GATE) 2026ರ ನೋಂದಣಿಗಾಗಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗುವಾಹಟಿ ಸಂಸ್ಥೆಯು ಪ್ರಕಟಣೆ ಹೊರಡಿಸಿದೆ. ಗೇಟ್ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ದೇಶದ ಎಂಜಿನಿಯರಿಂಗ್ ಕಾಲೇಜುಗಳು/ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯಲು ಮತ್ತು ಕೆಲವು ನೇಮಕಾತಿಗೆ ಸಹಾಯಕ. ನೋಂದಣಿ ಪ್ರಕ್ರಿಯೆಯು ಆ.25ರಿಂದ ಪ್ರಾರಂಭವಾಗಲಿದೆ. ನೋಂದಣಿ ಮಾಡಲು ಅಧಿಕೃತ ಜಾಲತಾಣ https://gate2026.iitg.ac.in/ಗೆ ಭೇಟಿ ನೀಡಿ. ಯಾಕೇ ಗೇಟ್ ಪರೀಕ್ಷೆ ಬರೆಯಬೇಕು? ಹಲವಾರು ಸಾರ್ವಜನಿಕ ವಲಯದ ಸಂಸ್ಥೆಗಳು (PSUಗಳು)/ಸರ್ಕಾರಿ ಸಂಸ್ಥೆಗಳು ತಮ್ಮ … More

ಸರ್ಕಾರದಿಂದ ಉಚಿತ ಸಿಯುಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ CUET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ನಡೆಸಲಾಗುವ ಸಿಯುಇಟಿ(Common University Entrance Test) ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸೆ.20 ರೊಳಗೆ https://swdservices.karnataka.gov.in/petccoaching/CUETHome.aspxಗೆ ಭೇಟಿ ಅರ್ಜಿ ಸಲ್ಲಿಸಬಹುದುಎಂದು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More

ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಜೂ.ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ – ಅರ್ಜಿ ಸಲ್ಲಿಕೆ ಆರಂಭ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (AAI) ಖಾಲಿ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಕೆ ಆ.28 ರಿಂದ ಪ್ರಾರಂಭವಾಗಲಿದೆ. ವಿವಿಧ (ಆರ್ಕಿಟೆಕ್ಚರ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ) ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ ಅದಿಸೂಚನೆಯನ್ನು ಬಿಡುಗಡೆ ಮಾಡಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು AAI ಅಧಿಕೃತ ವೆಬ್ ಸೈಟ್ https://www.aai.aero/en/careers/recruitment/Officalಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ … More

IBPS Clerk (CSA) 2025: ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಆ.28ವರೆಗೆ ಅವಕಾಶ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (IBPS) ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಐಬಿಪಿಎಸ್​ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲಿರುವ ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 10277 ಗ್ರಾಹಕ ಸೇವಾ ಸಹವರ್ತಿ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆ.01ರಿಂದ ಪ್ರಾರಂಭವಾಗಿದೆ, ಆಸಕ್ತ ಮತ್ತು ಆಸಕ್ತ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್ https://www.ibps.in/index.php/careers/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ … More