ಭೂಮಿ ಖರೀದಿಸಲು 25.00 ಲಕ್ಷ ಸಹಾಯಧನ | SC ST Land Purchase Scheme Karnataka 2025-26

Land Purchase Scheme Karnataka 2025: ಈ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಹಾಗೂ ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ” ದಿಂದ ನೀಡುವ ಈ “ಭೂ ಒಡೆತನ ಯೋಜನೆ“ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಪ್ರಾರಂಭವಾಗಿದೆ. ಅರ್ಹ ಫಲಾನುಭವಿಗಳು ಈ ಲೇಖನವನ್ನು ಸಂಪೂರ್ಣವಾಗಿ ಓದಿ ಅರ್ಜಿ … More

ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(KSIIDC)ದಲ್ಲಿ ಕಾರ್ಯದರ್ಶಿ ನೇಮಕಾತಿ

ರಾಜ್ಯದ ಪ್ರಮುಖ ಮೂಲ ಸೌಲಭ್ಯ ಅಭಿವೃದ್ಧಿ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕರ ವೃಂದದಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಆಫ್‌ಲೈನ್‌ ಮೂಲಕ ಆ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಕೆಎಸ್‌ಐಐಡಿಸಿ ಕಾರ್ಯನಿರ್ವಾಹಕ ನಿರ್ದೇಶಕರು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು. ಕಂಪನಿ ಸೆಕ್ರೆಟರಿಶಿಪ್ ಕೋರ್ಸ್ ಪೂರ್ಣಗೊಳಿಸಿರುವುದಕ್ಕೆ … More

ಬೆಂಗಳೂರು ಮೆಟ್ರೋ ನಿಗಮದಲ್ಲಿ ಡೆವಲಪರ್ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮವು ತನ್ನ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಆಕ್ಸ್‌ಪರ್ಟ್‌ ಡೆವಲಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು BMRCL ಅಧಿಕೃತ ಜಾಲತಾಣದ https://english.bmrc.co.in/career/ನ ಮೂಲಕ ಸೆಪ್ಟೆಂಬರ್ 8 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಉಪ ಪ್ರಧಾನ ವ್ಯವಸ್ಥಾಪಕ (Hr) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

ಅಸ್ಸಾಂ ರೈಫಲ್ಸ್‌ ಕ್ರೀಡಾ ಕೋಟಾದಡಿಯಲ್ಲಿ ನೇಮಕಾತಿ, ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಕ್ರೀಡಾ ಕೋಟಾದಡಿಯಲ್ಲಿ ರೈಫಲ್‌ಮನ್/ರೈಫಲ್‌ವುಮನ್ (ಜನರಲ್ ಡ್ಯೂಟಿ) ಹುದ್ದೆಗಳ ನೇಮಕಾತಿಗಾಗಿ ಶಿಲ್ಲಾಂಗ್ ಅಸ್ಸಾಂ ರೈಫಲ್ಸ್‌ನ ಮಹಾನಿರ್ದೇಶಕರ ಕಚೇರಿ ಗುರುವಾರ (ಆ.14) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 69 ಹುದ್ದೆಗಳಿಗೆ (ಬಾಕ್ಸಿಂಗ್, ಫುಟ್ಬಾಲ್, ಶೂಟಿಂಗ್ (ಕ್ರೀಡೆ), ಟೇಕ್ವಾಂಡೋ (ಕ್ಯೊರುಗಿ), ಕರಾಟೆ, ಸೆಪಕ್ ಟಕ್ರಾ, ಫೆನ್ಸಿಂಗ್, ಬ್ಯಾಡ್ಮಿಂಟನ್, ಅಥ್ಲೆಟಿಕ್ಸ್ ) ಪ್ರತಿಭಾನ್ವಿತ ಪುರುಷ/ಮಹಿಳಾ ಕ್ರೀಡಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಸ್ಸಾಂ ರೈಫೆಲ್ಸ್ ನ ಅಧಿಕೃತ ವೆಬ್ಸೈಟ್ https://www.assamrifles.gov.inನ ಮೂಲಕ ಅರ್ಜಿ … More

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತಾ ಅಭಿವೃದ್ಧಿ ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಪ್ರಾರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 17 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ಗಂಗಾ ಕಲ್ಯಾಣ ಅರ್ಜಿ ಸಲ್ಲಿಕೆ ಪ್ರಾರಂಭ: Ganga Kalyana Yojana Online Application 2025-26

Ganga Kalyana Scheme Online Apply Application 2025-26: ಪ್ರಸಕ್ತ ಸಾಲಿಗೆ ವಿವಿಧ ನಿಗಮಗಳಿಂದ “ಗಂಗಾ ಕಲ್ಯಾಣ ನೀರಾವರಿ ಯೋಜನೆ” (Ganga Kalyana Yojane)ಯ ಸಹಾಯಧನದ ಜೊತೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಗಂಗಾ ಕಲ್ಯಾಣ ಯೋಜನೆ 2025 (Ganga Kalyana Scheme Online Application 2025): ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಜಮೀನಿನಲ್ಲಿ ಕೊಳವೆಬಾವಿ ಕೊರೆದು, ಪಂಪಸೆಟ್ ಸರಬರಾಜು ಮಾಡಿ, ಅಳವಡಿಸಿ ವಿದ್ಯುದ್ದೀಕರಣಗೊಳಿಸಿ, ನೀರಾವರಿ ಸೌಲಭ್ಯ … More

ಸ್ವಾವಲಂಬಿ ಸಾರಥಿ ಅರ್ಜಿ ಸಲ್ಲಿಕೆ ಪ್ರಾರಂಭ | Swavalambi Sarathi 2025-26 Karnataka

Swavalambi Sarathi 2025-26 Karnataka Online Application: ಸ್ವಾವಲಂಬಿ ಸಾರಥಿ ಯೋಜನೆಯಡಿ ಸೌಲಭ್ಯ ಪಡೆಯಲು ವಿವಿಧ ನಿಗಮಗಳಿಂದ ಅರ್ಜಿ (Swavalambi Sarathi 2025 Karnataka Apply Online)ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು (Vehicle Subsidy Scheme in Karnataka Apply Online) ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು … More

NIACL AO 2025: ವಿಮಾ ಕಂಪನಿಯಲ್ಲಿ 550 ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿ, ಅರ್ಜಿ ಇಂದೇ ಸಲ್ಲಿಸಿ

ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ, ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್(NIACL)ನಲ್ಲಿ ಆಡಳಿತ ಅಧಿಕಾರಿಗಳ (ಸಾಮಾನ್ಯವಾದಿಗಳು ಮತ್ತು ತಜ್ಞರು) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಪ್ರಸ್ತುತ ವಿವಿಧ ಕೇಡರ್‌ನಲ್ಲಿ ಖಾಲಿ ಇರುವ (ರಿಸ್ಕ್ ಇಂಜಿನಿಯರ್ಸ್, ಆಟೋಮೊಬೈಲ್ ಇಂಜಿನಿಯರ್ಸ್, ಐಟಿ ತಜ್ಞರು, ಕಾನೂನು ತಜ್ಞರು, ಖಾತೆ ತಜ್ಞರು, ಕಂಪನಿ ಕಾರ್ಯದರ್ಶಿ) ಸೇರಿದಂತೆ ಇತರೆ ಒಟ್ಟು 550 ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್ಸೈಟ್ https://www.newindia.co.in/recruitment/listಗೆ ಭೇಟಿ … More

ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗ (AFMS)ದಲ್ಲಿ ಅಧಿಕಾರಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಎಸ್‌ಎಸ್‌ಸಿ ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗ (AFMS)ವು ಅಧಿಸೂಚನೆಯನ್ನು ಹೊರಡಿಸಿದೆ. ಸೇನಾ ದಂತ ದಳದ (ಶಾರ್ಟ್ ಸರ್ವಿಸ್ ಕಮಿಷನ್)ನಲ್ಲಿ ಸೇವೆ ಸಲ್ಲಿಸಲು 30 ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಯಲಿದೆ, ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಆರ್ಮಿ ಡೆಂಟಲ್ ಕಾರ್ಪ್ಸ್ ಆಯೋಗದ ಅಧಿಕೃತ ವೆಬ್ಸೈಟ್ https://join.afms.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, … More

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ – ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಪ್ರವೇಶಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ, ಸ್ನಾತಕೋತ್ತರ ಡಿಪ್ಲೋಮಾ, ಬಿ.ಪಿ.ಎಡ್, ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಯು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(UUCMS) ಪೋರ್ಟಲ್​ https://uucms.karnataka.gov.in/login/Indexನ ಮೂಲಕ ಅರ್ಜಿ ಸಲ್ಲಿಸಬಹುದು … More