ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್‌(SSF)ನಲ್ಲಿ ಕಾನ್‌ಸ್ಟೇಬಲ್‌ ಭರ್ತಿ

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್(SSF)ನಲ್ಲಿ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಗಾಗಿ ಕಿರು ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಕೆ ಮಾ.30ರಿಂದ ಪ್ರಾರಂಭವಾಗಲಿದೆ. 03 ಕಾನ್‌ಸ್ಟೆಬಲ್ (ಕ್ಷೌರಿಕ) ಹಾಗೂ 07 ಕಾನ್‌ಸ್ಟೆಬಲ್ (ವಾಷರ್‌ಮನ್) ಸೇರಿದಂತೆ ಒಟ್ಟು 10 ಸ್ಥಾನಗಳಿಗೆ ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಹ ಪುರುಷ ಅಭ್ಯರ್ಥಿಗಳು ಐಟಿಬಿಟಿ ಅಧಿಕೃತ ಜಾಲತಾಣ https://recruitment.itbpolice.nic.in/rect/index.phpಕ್ಕೆ ಭೇಟಿ ನೀಡಿ, ಏ.28ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ITBP … More

ಕೇಂದ್ರ ರೈಲ್ವೆ(CR)ಯಲ್ಲಿ ಅಪ್ರೆಂಟಿಸ್‌ ನೇಮಕಾತಿ

ರೈಲ್ವೆ ನೇಮಕಾತಿ ಕೋಶವು ಅಪ್ರೆಂಟಿಸ್‌ ಕಾಯ್ದೆಯಡಿ ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ವಿವಿಧ ಕಾರ್ಯಾಗಾರಗಳು/ಘಟಕಗಳಿಗೆ 51 ಅಭ್ಯರ್ಥಿಗಳನ್ನು ನೇಮಕ ಮಾಡಲು ಪೂರಕ(Supplementary) ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಗೆ ಒಂದು ವರ್ಷದ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಸಲು ಏ.09ರವರೆಗೆ ಕಾಲಾವಕಾಶವಿದೆ. ಸದರಿ ತರಬೇತಿಗೆ ಹಾಜರಾಗಬಯಸುವ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಆರ್‌ಆರ್‌ಸಿ ಸಿಆರ್‌ ಅಧಿಕೃತ ಜಾಲತಾಣ https://rrccr.etrpindia.com/rrccrapprentice/applicationIndexದ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ … More

ಡಿಪ್ಲೊಮಾ ಸಿಇಟಿ-2026ರ ನೋಂದಣಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ/3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗಾಗಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ)-2026ರ ನೋಂದಣಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ನೋಂದಣಿಗಾಗಿ ಮಾ.17 ರಿಂದ ಏ.03ರವೆರೆಗೆ ಅವಕಾಶವಿದೆ. ಅಭ್ಯರ್ಥಿಗಳು ಡಿಪ್ಲೊಮಾ ಸಿಇಟಿಗೆ ನೋಂದಣಿಗಾಗಿ ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆಗಳು: ✓ ಬಿ.ಇ ಕೋರ್ಸ್‌ಗಳಿಗೆ; ಡಿಸಿಇಟಿ ಮೂಲಕ … More

ದಕ್ಷಿಣ ಮಧ್ಯ ರೈಲ್ವೆಯಲ್ಲಿ ‘ಅಪ್ರೆಂಟಿಸ್‌ಶಿಪ್‌’

ದಕ್ಷಿಣ ಮಧ್ಯ ರೈಲ್ವೆ(SCR)ಯು 2025-26ನೇ ಸಾಲಿಗೆ ಅಪ್ರೆಂಟಿಸ್‌ ಕಾಯ್ದೆಯಡಿ 2801 ಅಭ್ಯರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌ ತರಬೇತಿ ಒದಗಿಸಲಿದ್ದು, ರೈಲ್ವೆ ನೇಮಕಾತಿ ಕೋಶ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಎಸಿ ಮಶಿನಿಸ್ಟ್, ಕಾರ್ಪೆಂಟರ್, ಡೀಸೆಲ್ ಮೆಕಾನಿಕ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಫಿಟ್ಟರ್ ಸೇರಿದಂತೆ ಇತರೆ ಟ್ರೇಡ್‌ಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು, ತರಬೇತಿ ನೀಡಲಿದೆ. ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣ ಪತ್ರ ಹೊಂದಿರುವ ಬಾಲ್ಕಿ, ಬಳ್ಳಾರಿ, ಬೆಳಗಾವಿ, ಬೀದರ್‌, ಗುಲ್ಬರ್ಗ(ಕಲಬುರಗಿ), ರಾಯಚೂರು, ಯಾದಗಿರಿ ವ್ಯಾಪ್ತಿಗೆ ಒಳಪಡುವ ಆಸಕ್ತರು ನೋಂದಣಿಗಾಗಿ ಎಸ್‌ಸಿಆರ್‌ ಅಧಿಕೃತ … More

HPCLನಲ್ಲಿ ವಿವಿಧ ಆಫೀಸರ್ ಸ್ಥಾನಗಳ ನೇಮಕಾತಿ

ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(HPCL) ವಿವಿಧ ವೃಂದ/ವಿಭಾಗದ ಆಫೀಸರ್‌ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಹೊಸಬರು ಮತ್ತು ಅನುಭವಿ ವೃತ್ತಿಪರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜೂನಿಯರ್ ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ಎಂಜಿನಿಯರ್, ಆಫೀಸರ್, ಸೀನಿಯರ್ ಆಫೀಸರ್ ಹಾಗೂ ಮ್ಯಾನೇಜರ್ ಸೇರಿದಂತೆ ಇತರೆ‌ ಹುದ್ದೆಗಳಿಗೆ 731 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮಾ.25ರವರೆಗೆ ಕಾಲಾವಕಾಶ ನೀಡಲಾಗಿದ್ದು, ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತರು ಉದ್ಯೋಗಾಕಾಂಕ್ಷಿಗಳು ಹೆಚ್‌ಪಿಸಿಎಲ್‌ ವೃತ್ತಿಜೀವನದ ಅಧಿಕೃತ ವೆಬ್ಸೈಟ್ ಲಿಂಕ್ https://jobs.hpcl.co.in/Recruit_New/recruitlogin.jspಗೆ ಭೇಟಿ ನೀಡಿ. ಆನ್ ಲೈನ್ … More

KREIS EMRS 2026: ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಿದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ಜಾಲತಾಣ https://cetonline.karnataka.gov.in/vaoResult/kreis2026.aspxದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಪೂರಕ ದಾಖಲೆಗಳನ್ನು ಒದಗಿಸಿ, ಮಾ.18ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ಫಲಿತಾಂಶ … More

ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಜೊತೆಗೆ ಉಚಿತ ಊಟ-ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ … More

IREDAನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಹೀಗೆ ಅಪ್ಲೈ ಮಾಡಿ

ಭಾರತ ಸರ್ಕಾರದ ಉದ್ಯಮಗಳಲ್ಲಿ ಒಂದಾಗಿರುವ ಇಂಡಿಯನ್ ರಿನ್ಯೂಯಬಲ್ ಎನರ್ಜಿ ಡೆವಲಪ್ಮೆಂಟ್ ಏಜೆನ್ಸಿ ಲಿಮಿಟೆಡ್‌(IREDA) ವಿವಿಧ ಮ್ಯಾನೇಜರ್‌ ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 32 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅಧಿಕೃತ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅರ್ಹ ಆಸಕ್ತ ಅಭ್ಯರ್ಥಿಗಳು ಏ.03ರೊಳಗೆ ಐಆರ್‌ಇಡಿಎ ಅಧಿಕೃತ ಜಾಲತಾಣ https://www.ireda.in/careersಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಖಾಲಿ ಇರುವ ಹುದ್ದೆಗಳ ವಿವರ: ಜನರಲ್ ಮ್ಯಾನೇಜರ್ – 05 ಹುದ್ದೆಗಳುಚೀಫ್ ಮ್ಯಾನೇಜರ್ … More

ವಾಯುಪಡೆ(IAF) ಅಗ್ನಿವೀರ್ ವಾಯು ಕ್ರೀಡಾ ಇಂಟೆಕ್ 02/2026ಕ್ಕೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು(ಕ್ರೀಡಾ) ಇಂಟೆಕ್ 02/2026ರ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದ್ದು, ಅವಿವಾಹಿತ ಪುರುಷ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾ.23 ರಿಂದ ಪ್ರಾರಂಭಗೊಂಡು 29ಕ್ಕೆ ಅಂತ್ಯಗೊಳ್ಳಲಿದ್ದು, ದ್ವಿತೀಯ ಪಿಯುಸಿ/ಡಿಪ್ಲೋಮಾ ತೇರ್ಗಡೆ ಜೊತೆಗೆ ಸಂಬಂಧಿಸಿದ ಕ್ರೀಡೆಯಲ್ಲಿ ಸಾಧನೆಗೈದಿರುವ ಆಸಕ್ತರು ಐಎಎಫ್‌ನ ಅಧಿಕೃತ ವೆಬ್‌ಸೈಟ್ https://agnipathvayu.cdac.in/AV/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ ಗಣಿತ, ಭೌತಶಾಸ್ತ್ರ/ಯಾವುದೇ … More

ಯಾದಗಿರಿ ಜಿಲ್ಲಾ ನ್ಯಾಯಾಲಯ: ಪ್ರೋಸೆಸ್ ಸರ್ವರ್, ಪ್ಯೂನ್‌ ಭರ್ತಿ

ಯಾದಗಿರಿ: ಜಿಲ್ಲೆಯ ನ್ಯಾಯಾಲಗಳಲ್ಲಿ ಕಲ್ಯಾಣ ಕರ್ನಾಟಕ(ಸ್ಥಳೀಯ)ವೃಂದದ ಪ್ರೋಸೆಸ್ ಸರ್ವರ್(ಆದೇಶ ಜಾರಿಕಾರ) ಮತ್ತು ಪ್ಯೂನ್‌(ಸೇವಕ) ಹುದ್ದೆಗಳ ನೇರ ನೇಮಕಾತಿಗಾಗಿ ಯಾದಗಿರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಅಧಿಸೂಚನೆ ಪ್ರಕಟಿಸಿದೆ. ಪ್ರೋಸೆಸ್ ಸರ್ವರ್ 09 ಸ್ಥಾನ, ಪ್ಯೂನ್‌ 05 ಸ್ಥಾನ ಸೇರಿದಂತೆ ಒಟ್ಟು 14 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲಿದೆ. ಎಸ್ಸೆಸ್ಸೆಲ್ಸಿ ಓದಿದವರಿಗೆ ಇದೊಂದು ಉತ್ತಮ ಅವಕಾಶ, ಆಸಕ್ತರು ಏ.12ರೊಳಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://yadgir.dcourts.gov.in/online-recruitment/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ … More