ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ
ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಖಾಲಿ ಇರುವ 1010 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ಅಡಿಯಲ್ಲಿ ಒಟ್ಟು 1010 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್ ಪೇಂಟರ್ ಮತ್ತು ವೆಲ್ಡರ್ ಹುದ್ದೆಗಳಿಗೆ ತರಬೇತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ICF ನ ಅಧಿಕೃತ ವೆಬ್ಸೈಟ್ https://pb.icf.gov.in/ಗೆ ಭೇಟಿ … More