PDO (HK) Eligible List 2025: ಪಿಡಿಒ ಹೈ.ಕ 1:3ರ ಅರ್ಹತಾ ಪಟ್ಟಿ ಬಿಡುಗಡೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 97 ಹೈ.ಕ. ಸ್ಥಳೀಯ ವೃಂದದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ(ಜು.7)ದಂದು ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ವಿಶಾಲ್​.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ವರ್ಷ ಮಾರ್ಚ್​ 13ರಂದು ಅಧಿಸೂಚಿಸಿ, ನವೆಂಬರ್ 17ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಸದರಿ ನೇಮಕಾತಿಗಾಗಿ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ವೆಬ್​ಸೈಟ್​ https://kpsc.kar.nic.in/eligibility-list.htmlಗೆ ಭೇಟಿ … More

SSC JHT Vacancy 2025: ಸಂಯೋಜಿತ ಹಿಂದಿ ಅನುವಾದಕ ಖಾಲಿ ಇರುವ ಹುದ್ದೆಗಳ ವಿವರ ಇಲ್ಲಿದೆ

ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸಂಯೋಜಿತ ಹಿಂದಿ ಅನುವಾದಕರ (JHT) ಹುದ್ದೆಗಳ ವಿವರವನ್ನು ಸಿಬ್ಬಂದಿ ನೇಮಕಾತಿ ಆಯೋಗವು ಸೋಮವಾರ ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳ ವಿವರಗಳನ್ನು ಆಯೋಗದ ಅಧಿಕೃತ ವೆಬ್​ಸೈಟ್ https://ssc.gov.in/​ನಲ್ಲಿ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಪರಿಶೀಲನೆ ಮಾಡಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಸಚಿವಾಲಯ ಹಾಗೂ ಇಲಾಖಾವಾರು … More

DCET – 2025ರ ಪ್ರವೇಶಾತಿ: 3ನೇ, ಅಂತಿಮ ಸುತ್ತಿನ ಸೀಟು ಹಂಚಿಕೆಯ ಪ್ರಕ್ರಿಯೆಗೆ ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟ

ಡಿಸಿಇಟಿ-2025ರ ಪ್ರವೇಶಕ್ಕೆ ಸಂಬಂಧಿಸಿದಂತೆ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ನಡೆಸಲಾಗುವ ದಾಖಲಾತಿ ಪರಿಶೀಲನೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರ(ಜು.5) ಬಿಡುಗಡೆ ಮಾಡಿದೆ. ಡಿಪ್ಲೋಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಯ ದಿನಾಂಕವನ್ನು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ … More

RRB NTPC UG Admit Card 2025: ಕಂಪ್ಯೂಟರ್​​ ಆಧಾರಿತ ಪರೀಕ್ಷೆ-1ರ ಪ್ರವೇಶ ಪತ್ರ ಬಿಡುಗಡೆ

ರೈಲೈ ಇಲಾಖೆಯ NTPC (CEN 06/2024) ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಪೂರ್ವ (UG) ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT-I) ಪ್ರವೇಶ ಪತ್ರವನ್ನು ರೈಲ್ವೆ ನೇಮಕಾತಿ ಮಂಡಳಿ (RRB)ಯು ಬಿಡುಗಡೆ ಮಾಡಿದೆ. ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿ ಪೂರ್ವ) ಹಂತದ ಹುದ್ದೆಗಳ ಒಟ್ಟು 3445 ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 7 ರಿಂದ ಸೆಪ್ಟೆಂಬರ್ 8 ರವರೆಗೆ ಭಾರತದಾದ್ಯಂತ ನಡೆಯಲಿರುವ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1)ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಿದ … More

Army Agniveer Rally Schedule 2025: ದೈಹಿಕ ರ‍್ಯಾಲಿ ವೇಳಾಪಟ್ಟಿ ಪ್ರಕಟ, ವಿವರವಾದ ಮಾಹಿತಿ ಇಲ್ಲಿದೆ

ಭಾರತೀಯ ಸೇನೆಯು 2025-26ನೇ ಸಾಲಿನ ನೇಮಕಾತಿಗಾಗಿ ವಲಯವಾರು ದೈಹಿಕ ರ‍್ಯಾಲಿ ವೇಳಾಪಟ್ಟಿಯನ್ನು ಜು.31ರಂದು ಬಿಡುಗಡೆ ಮಾಡಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ(CCE)ಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿಯ ಎರಡನೇ ಹಂತವಾದ ದೈಹಿಕ ಸಾಮರ್ಥ್ಯ ಪರೀಕ್ಷೆ (PFT) ಮತ್ತು ದೈಹಿಕ ಮಾಪನ ಪರೀಕ್ಷೆ (PMT) ನಡೆಸಲಿದೆ. ಸದರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಪರಿಶೀಲನೆ ಮಾಡಲು ಅಧಿಕೃತ ವೆಬ್​ಸೈಟ್ www.joinindianarmy.nic.in​ಗೆ ಭೇಟಿ ನೀಡಿ. ಈ ಕುರಿತು ವಲಯವಾರು ದಿನಾಂಕಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ತಪ್ಪದೇ ಕೊನೆವರೆಗೂ ಓದಿ. … More

SSC MTS 2025: ಸಲ್ಲಿಸಿದ ಅರ್ಜಿ ತಿದ್ದುಪಡಿಗೆ ಇಂದಿನಿಂದ ಅವಕಾಶ

ಪ್ರಸಕ್ತ ಸಾಲಿನ ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ), ಹವಾಲ್ದಾರ್ (CBIC & CBN) ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ಅರ್ಜಿ ತಿದ್ದುಪಡಿಗೆ ಅವಕಾಶ ನೀಡುವ ಕುರಿತು ಸಿಬ್ಬಂದಿ ಆಯ್ಕೆ ಆಯೋಗವು ಪ್ರಕಟಣೆ ಹೊರಡಿಸಿದೆ. ಮಲ್ಟಿ-ಟಾಸ್ಕಿಂಗ್ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆ-2025ರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ತಿದ್ದುಪಡಿ ವಿಂಡೋ ಜು.29ರಿಂದ ಪ್ರಾರಂಭವಾಗಬೇಕಿತ್ತು, ಆದರೆ ಕಾರಣಾಂತರಗಳಿಂದ ತಿದ್ದುಪಡಿ ಮಾಡಿ ಆ.4 ರಿಂದ 6ರವರೆಗೆ ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ ಎಂದು ಎಸ್​ಎಸ್ಸಿ ನೋಟಿಸ್​ನಲ್ಲಿ ತಿಳಿಸಿದೆ. How to … More

ಯುಜಿ-ಸಿಇಟಿ,ನೀಟ್ 2025ರ ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳಿಗೆ ಕೆಇಎಯಿಂದ ಸೂಚನೆ

ಪ್ರಸಕ್ತ ಸಾಲಿನ ಯುಜಿ-ಸಿಇಟಿ ಮತ್ತು ಯುಜಿ-ನೀಟ್ 2025ರ ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆಯ ಅಂತಿಮ ಫಲಿತಾಂಶದ ಬಳಿಕ ಸೀಟು ಹಂಚಿಕೆಯಾಗದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಲವು ಸೂಚನೆಗಳನ್ನು ಪ್ರಕಟಿಸಿದೆ. ಯುಜಿನೀಟ್- ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ ಹಾಗೂ ಯುಜಿಸಿಇಟಿ – ಇಂಜಿನಿಯರಿಂಗ್, ಆರ್ಕಿಟೆಕ್ಟರ್, ಫಾರ್ಮ ಸೈನ್ಸ್, ವೆಟರಿನರಿ, ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್, ನ್ಯಾಚರೋಪತಿ ಮತ್ತು ಯೋಗ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್) ಮುಂತಾದ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ … More

ಮೆಟ್ರಿಕ್​-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

BCWD Post Matric Scholarship 2025: ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ(Fee Reimbursement), ಮತ್ತು ವಿದ್ಯಾಸಿರಿ(Vidyasiri) – [ಊಟ ಮತ್ತು ವಸತಿ ಸಹಾಯ ಯೋಜನೆ]ಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಯಲು SSP ಪೋರ್ಟಲ್​ … More

ಆಯುಷ್ ಇಲಾಖೆಯಲ್ಲಿ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ನೇಮಕಾತಿ, ಆ.12ಕ್ಕೆ ಸಂದರ್ಶನ

ಆಯುಷ್ ಇಲಾಖೆಯು ಖಾಲಿ ಇರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಯನ್ನು ನೇಮಕಾತಿಗಾಗಿ ನೇರ ಸಂದರ್ಶನಕ್ಕಾಗಿ ಅಧಿಸೂಚನೆಯನ್ನು ಹೊರಡಿಸಿದೆ. ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ-ಖಾಲಿಯಿರುವ ಲೆಕ್ಕ ವ್ಯವಸ್ಥಾಪಕರ ಹುದ್ದೆಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಆಯುಷ್​ ಇಲಾಖೆಯ ಆಯುಕ್ತ ವಿಪಿನ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ MBA-ಹಣಕಾಸು/M.Com/ICWA (ಇಂಟರ್)/CA(ಇಂಟರ್) ಪೂರ್ಣಗೊಳಿಸಿರಬೇಕು. … More

ಮೈಸೂರು ಜಿಲ್ಲಾ ಪಂಚಾಯತ್​ನಲ್ಲಿ ಜಿಲ್ಲಾ ಯೋಜನಾ ವ್ಯವಸ್ಥಾಪಕರ(ADPM) ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ 2025ನೇ ಸಾಲಿಗೆ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (ADPM) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇ-ಪಂಚಾಯತ್ ಯೋಜನೆಯಡಿ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಸ್ತುತ ಖಾಲಿ ಇರುವ ಓರ್ವ(01)ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೈಸೂರು ಜಿಲ್ಲಾ ಅಧಿಕೃತ ವೆಬ್ಸೈಟ್ https://mysore.nic.in/ಗೆ ಭೇಟಿ ನೀಡಿ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮೈಸೂರು ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಕೇಶ್‌ಕುಮಾರ್ ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದರಿ ನೇಮಕಾತಿಗೆ … More