Ration Card Tiddupadi 2025: ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿಯಲ್ಲಿನ ಬದಲಾವಣೆ ಅಥವಾ ತಿದ್ದುಪಡಿಗಳನ್ನು ಮಾಡಲು ದೀರ್ಘಕಾಲದಿಂದ ಅನೇಕ ಕುಟುಂಬಗಳು ಕಾಯುತ್ತಿದ್ದವು. ಇದೀಗ ಸರ್ಕಾರವು ಆಗಸ್ಟ್​ 31ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಲಾವಕಾಶವನ್ನು ನೀಡಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ … More

UGCET/UGNEET 2025: ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್​ 2ರಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಹೋಮಿಯೋಪತಿ, ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ, ಬಿ.ಎಸ್.ಸಿ (ನರ್ಸಿಂಗ್), ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮುಂತಾದ ಕೋರ್ಸು​ಗಳ ಪ್ರವೇಶಕ್ಕಾಗಿ ಜು.29ವರೆಗೆ ಸಲ್ಲಿಕೆಯಾದ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ ಶುಕ್ರವಾರ(ಆ.1) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿತ್ತು, ಇದೀಗ ಸದರಿ ಸುತ್ತಿನ ಅಂತಿಮ … More

KACDC Arivu Education Loan: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯವನ್ನು ಪಡೆಯಲು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KACDC ಅಧಿಕೃತ ವೆಬ್ಸೈಟ್ https://kacdc.karnataka.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ … More

ಕೇಂದ್ರ ರೈಲ್ವೆ (CR) ಕ್ರೀಡಾಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಕೇಂದ್ರ ರೈಲ್ವೆ (CR)ಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಹುದ್ದೆಗಳನ್ನು ಕ್ರೀಡಾಕೋಟಾದ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶವು ಆ.1ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. 2025-26ನೇ ಸಾಲಿಗೆ ಕೇಂದ್ರ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 21 ಗ್ರೂಪ್-ಸಿ ಹಾಗೂ 38 ಗ್ರೂಪ್-ಡಿ ಸೇರಿ ಒಟ್ಟು 59 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRCCR ಅಧಿಕೃತ ವೆಬ್ಸೈಟ್ https://ibtexamination.com/RRCCR_01OF2025_SPORTSQUOTA/ಗೆ ಭೇಟಿ ನೀಡಿ. ಆನ್​ಲೈನ್ … More

ಪಶ್ಚಿಮ ರೈಲ್ವೆಯಲ್ಲಿ ಗ್ರೂಪ್​ ‘ಸಿ’, ‘ಡಿ’ (ಕ್ರೀಡಾಕೋಟಾ)ಹುದ್ದೆಗಳ ನೇಮಕಾತಿ

2025-26ನೇ ಸಾಲಿಗೆ ಪಶ್ಚಿಮ ರೈಲ್ವೆ (WR)ನಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕ್ರೀಡಾ ಕೋಟಾ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶ ಜು.27ರಂದು ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್-ಸಿ 21, ಗ್ರೂಪ್-ಡಿ 43 ಸೇರಿ ಒಟ್ಟು 64 ಹುದ್ದೆಗಳಿಗೆ ಕ್ರೀಡಾಕೋಟಾದಡಿಯಲ್ಲಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCWR ಅಧಿಕೃತ ವೆಬ್ಸೈಟ್ https://rrc-wr.com/sports/Login/Indexಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

Labour Card: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಶೈಕ್ಷಣಿಕ ಸಹಾಯಧಕ್ಕಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೇ 25ರ ಮೊದಲು ನೋಂದಾಯಿಸಿಕೊಂಡಿರುವ ಕಾರ್ಮಿಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಎಸ್ಎಸ್​​ಪಿ(ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ) ಪೋರ್ಟಲ್ https://ssp.postmatric.karnataka.gov.in/ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್​ 31ರೊಳಗೆ ಸಲ್ಲಿಸಬೇಕು ಎಂದು ಮಂಡಳಿಯ ಮುಖ್ಯನಿರ್ವಹಣಾಧಿಕಾರಿ ಮತ್ತು ಕಾರ್ಯದರ್ಶಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. How to Apply for Labour … More

Labour Card Prize Money 2025: ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Labour Card Prize Money: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೋಂದಾಯಿತ ಕಾರ್ಮಿಕರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇದೇ ವರ್ಷದ ಮೇ 2 ಪೂರ್ವದಲ್ಲಿ, ಪಿಯುಸಿ ಪರೀಕ್ಷೆಗೆ ಏ.8 ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಅಧಿಕೃತ … More

KPSC AO AAO Exam 2025: ಕೃಷಿ ಇಲಾಖೆ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

ಕೆಪಿಎಸ್ಸಿ 20-9-2024ರ ಅಧಿಸೂಚನೆಯ ಕೃಷಿ ಇಲಾಖೆಯಲ್ಲಿನ ಗ್ರೂಪ್-‘ಬಿ’ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ (ಉಳಿಕೆ ಮೂಲ ವೃಂದ, ಹೈ.ಕ) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಜು.31ರಂದು ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ವಿಶಾಲ್​.ಆರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೈ.ಕ ವೃಂದದ ಹುದ್ದೆಗಳಿಗೆ ಸೆ.6ರಂದು ಕನ್ನಡ ಭಾಷಾ ಪರೀಕ್ಷೆ, 7ಕ್ಕೆ ಸಾಮಾನ್ಯ ಮತ್ತು ನಿರ್ದಿಷ್ಟ ಪತ್ರಿಕೆ(ಶೇ.85ರಷ್ಟು ಹುದ್ದೆಗಳ), ಅ.4ಕ್ಕೆ ನಿರ್ದಿಷ್ಟ ಪತ್ರಿಕೆ(ಶೇ.15ರಷ್ಟು ಹುದ್ದೆಗಳ)ಗಳ ಪರೀಕ್ಷೆಗಳು ನಡೆಯಲಿವೆ ಹಾಗೂ ಸೆ.27ಕ್ಕೆ ಕನ್ನಡ ಭಾಷಾ ಪರೀಕ್ಷೆ, … More

UGCET/UGNEET 2025: 1ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಕ್ಕೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ, ಕಟ್​-ಆಫ್ ​ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.1ರಂದು ಬಿಡುಗಡೆ ಮಾಡಿದೆ. ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್‌ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 1ನೇ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಜು.25 ರಂದು ಬಿಡುಗಡೆ ಮಾಡಿತ್ತು. ಇದಕ್ಕೆ ಇಚ್ಚೆ-ಅಯ್ಕೆಗಳನ್ನು, ಹೊಸದಾಗಿ ಸೇರಿಸಲು/ಬೇಡದಿದ್ದಲ್ಲಿ ಅಳಿಸಲು/ಕ್ರಮಾಂಕ ಬದಲಾಯಿಸಲು-ಮಾರ್ಪಡಿಸಲು ಜು.26 … More

ಸುಪ್ರೀಂ ಕೋರ್ಟ್​ನಲ್ಲಿ ಸಹಾಯಕ ಸಂಪಾದಕ, ನಿರ್ದೇಶಕ, ಗ್ರಂಥಪಾಲಕ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (Supreme Court of India)ದ ನೋಂದಣಿ ಕಚೇರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ಕೇಡರ್‌ಗಳಲ್ಲಿ ಖಾಲಿ ಇರುವ ಸಹಾಯಕ ಸಂಪಾದಕ, ಸಹಾಯಕ ನಿರ್ದೇಶಕರು, ಹಿರಿಯ ನ್ಯಾಯಾಲಯ ಸಹಾಯಕ ಹಾಗೂ ಸಹಾಯಕ ಗ್ರಂಥಪಾಲಕ ಒಟ್ಟು 22 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯು ಜು.29ರಿಂದ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್https://www.sci.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ … More