ರಾತ್ರಿ 9 ಗಂಟೆಯ ಮೇಲೆ ಊಟ ಮಾಡುತ್ತೀರಾ? ತಪ್ಪದೇ ಈ ಸಂಶೋಧನಾ ವರದಿಯನ್ನು ಓದಿ

ಇತ್ತೀಚಿನ ಅಧ್ಯಯನವೊಂದು ನಮ್ಮ ಊಟದ ಸಮಯವು ಹೃದಯ ರಕ್ತನಾಳದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಸಿದೆ. ಅಧ್ಯಯನದಲ್ಲಿ ರಾತ್ರಿ 9 ಗಂಟೆಯ ನಂತರ ಊಟ ಮಾಡುವವರಿಗೆ ಸ್ಟ್ರೋಕ್ ಅಥವಾ ಪಾರ್ಶ್ವವಾಯು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾತ್ರಿ 9 ಗಂಟೆ ಮೇಲೆ ಊಟ – ಹಾನಿಕರ NCBIಯ ಸಂಶೋಧನೆಯ ಪ್ರಕಾರ ರಾತ್ರಿ 9 ಗಂಟೆಯ ನಂತರ ಊಟ ಮಾಡುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಏಕೆಂದರೆ ನಿದ್ರೆ ಮತ್ತು ಊಟದ ನಡುವೆ … More

Indian Navy Notification 2025: ನೌಕಾಪಡೆಯಲ್ಲಿ ಎಸ್​ಎಸ್ಸಿ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿ, ಆ.02ರಿಂದ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆ (Indian Navy)ಯು ಎಸ್​ಎಸ್​ಸಿ ಕಾರ್ಯನಿರ್ವಾಹಕ(ಮಾಹಿತಿ ತಂತ್ರಜ್ಞಾನ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕೇರಳದ ಎಜಿಮಲದಲ್ಲಿರುವ ಭಾರತೀಯ ನೌಕಾ ಅಕಾಡೆಮಿ (INA)ಯಲ್ಲಿ ಜನವರಿ 2026 ರಿಂದ ಪ್ರಾರಂಭವಾಗುವ ಕಿರು ಸೇವಾ ಆಯೋಗದ (SSC) ಮಾಹಿತಿ ತಂತ್ರಜ್ಞಾನ (IT) ಕಾರ್ಯನಿರ್ವಾಹಕ ಶಾಖೆಯಲ್ಲಿ ಒಟ್ಟು 15 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ https://www.joinindiannavy.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ … More

NVS Admission 2025: 9, 11ನೇ ತರಗತಿ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ವರ್ಷಕ್ಕಾಗಿ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 9ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವವರು ಆಯಾ ಜಿಲ್ಲೆಯ ಮೂಲ ನಿವಾಸಿಯಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಓದುತ್ತಿರುವ(8ನೇಯಲ್ಲಿ) ಹಾಗೂ ಓದಿರುವ(10ನೇ ತೇರ್ಗಡೆ) ಅಭ್ಯರ್ಥಿಗಳು https://cbseitms.nic.in/2025/nvsix_9 ಅಥವಾ https://cbseitms.nic.in/2025/nvsxi_11 ಗೆ ಭೇಟಿ ನೀಡಿ ನೋಂದಣಿ ಮಾಡಬಹುದಾಗಿದೆ ಎಂದು ಎಂದು ನವೋದಯ ವಿದ್ಯಾಲಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ … More

IBPS SO Notification 2025: ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯಲ್ಲಿ ಖಾಲಿ ಇರುವ 1007 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಸಂಬಂಧ ಅಧಿಸೂಚನೆ ಬಿಡುಗಡೆ ಮಾಡಿ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ ಸೈಟ್https://ibps.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ … More

IBPS PO 2025: ಪ್ರೊಬೇಷನರಿ ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ

ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 5208 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS)ಯು ಅಧಿಸೂಚನೆ ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 5208 ಪ್ರೊಬೇಷನರಿ ಆಫೀಸರ್ (PO) /ನಿರ್ವಹಣಾ ತರಬೇತುದಾರ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ … More

ಗಡಿ ಭದ್ರತಾ ಪಡೆಯಲ್ಲಿ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್ಟೇಬಲ್(GD) ಹುದ್ದೆಗಳ ನೇಮಕಾತಿ

2025ನೇ ಸಾಲಿಗೆ ಕ್ರೀಡಾ ಕೋಟಾ ಅಡಿಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್(GD) ಹುದ್ದೆಗಳ ನೇಮಕಾತಿಗಾಗಿ ಗಡಿ ಭದ್ರತಾ ಪಡೆ ಅಧಿಸೂಚನೆಯನ್ನು ಹೊರಡಿಸಿದೆ. ಗಡಿ ಭದ್ರತಾ ಪಡೆ ಗೃಹ ವ್ಯವಹಾರಗಳ ಸಚಿವಾಲಯವು ಗಡಿ ಭದ್ರತಾ ಪಡೆಗಳಲ್ಲಿ ಕ್ರೀಡಾ ಕೋಟಾ-2025ರ ಅಡಿಯಲ್ಲಿ ಖಾಲಿ ಇರುವ (ಮಹಿಳಾ-113 ಹಾಗೂ ಪುರುಷ-128) ಒಟ್ಟು 241 ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಗ್ರೂಪ್ ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://www.bsf.gov.in/ಗೆ ಭೇಟಿ … More

Indian PM Salary: ಪ್ರಧಾನ ಮಂತ್ರಿಗೆ ಸಿಗುವ ಸೌಲಭ್ಯ ಹಾಗು ಸಂಬಳ ಎಷ್ಟು ಗೊತ್ತೆ?

ಪ್ರಧಾನ ಮಂತ್ರಿಯು ಎಷ್ಟು ಸಂಬಳ ಪಡೆಯುತ್ತಾರೆ ಎಂಬ ಕುತೂಹಲ ಹಲವರಲ್ಲಿ ಇರುತ್ತದೆ. ಭಾರತದ ಪ್ರಧಾನ ಮಂತ್ರಿ ದೇಶದ ಅತ್ಯುನ್ನತ ಕಾರ್ಯನಿರ್ವಾಹಕ ಹುದ್ದೆ ಹೊಂದಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿರುವ ಇವರು ಮಹತ್ವದ ಅಧಿಕಾರ ಮತ್ತು ಜವಾಬ್ದಾರಿ ಹೊಂದಿದ್ದಾರೆ. ಪ್ರಧಾನ ಮಂತ್ರಿಯನ್ನು ಭಾರತದ ರಾಷ್ಟ್ರಪತಿ ನೇಮಕ ಮಾಡುತ್ತಾರೆ. ಇವರು ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಹೊಂದಿರುವ ಪಕ್ಷದ ಮುಖ್ಯಸ್ಥರಾಗಿರುತ್ತಾರೆ. ಪ್ರಧಾನ ಮಂತ್ರಿ ಮತ್ತು ಸಂಸದರು ಸಂಬಳದ ಜೊತೆಗೆ ಹಲವು ಸವಲತ್ತುಗಳು ಮತ್ತು ವಿಶೇಷ ಭತ್ಯೆಗಳನ್ನು ಪಡೆಯುತ್ತಾರೆ. ಪ್ರಧಾನಿ ಅಧಿಕೃತ ನಿವಾಸವನ್ನು ಬಾಡಿಗೆ ಅಥವಾ … More

ನೌಕಾ ಹಡಗು ದುರಸ್ತಿ ಯಾರ್ಡ್​ನಲ್ಲಿ ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಪ್ರಸಕ್ತ ಸಾಲಿಗೆ 50 ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಭಾರತೀಯ ನೌಕಾಪಡೆಯು ಅಧಿಸೂಚನೆಯನ್ನು ಹೊರಡಿಸಿದೆ. ರಕ್ಷಣಾ ಸಚಿವಾಲಯದ ನೌಕಾ ಹಡಗು ದುರಸ್ತಿ ಯಾರ್ಡ್ (ಶ್ರೀ ವಿಜಯ ಪುರಂ) 2025-26ನೇ ತರಬೇತಿ ಬ್ಯಾಚ್‌ಗಾಗಿ ಒಂದು ವರ್ಷದ ತಂತ್ರಜ್ಞ (ವೃತ್ತಿಪರ) ಅಪ್ರೆಂಟಿಸ್ ತರಬೇತಿ (IT-02 ಬ್ಯಾಚ್)ಗಾಗಿ ಅಭ್ಯರ್ಥಿಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ apprenticeship.recttindia.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More

Paan Beeda Side Effects: ಪಾನ್ ಬೀಡಾ ತಿನ್ನುವ ಹವ್ಯಾಸವಿದೆಯೇ? ತಪ್ಪದೇ ಈ ಸುದ್ದಿ ಓದಿ

ಸಾಮಾನ್ಯವಾಗಿ ಊಟ ಆದ ಮೇಲೆ ಒಮ್ಮೆ ಬೀಡಾ ಜಿಗಿಯುವ ಪದ್ಧತಿ ಬಹಳ ಹಿಂದಿನದು ನಮ್ಮ ಹಿರಿಯರು ಆಗಿನ ಕಾಲದಿಂದ ಊಟ ಆದ ಮೇಲೆ ಎಲೆ ಅಡಿಕೆ ಹಾಕಿಕೊಳ್ಳುವ ಪದ್ಧತಿ ನಡೆಸಿಕೊಂಡು ಬಂದಿದ್ದಾರೆ. ಅದು ಇಂದು ಸ್ವಲ್ಪ ಮಾಡ್ರನ್ ಲುಕ್ ತೆಗೆದುಕೊಂಡು ಬೀಡಾ ಆಗಿ ಬದಲಾಗಿದೆ. ಈಗಿನ ಮಾಮೂಲಿ ಹವ್ಯಾಸ ಅಂದ್ರೆ ಪಾನ್ ಬೀಡಾ ತಿನ್ನುವುದು. ಪಾನ್ ಬೀಡಾ ತಿನ್ನುವವರು ಯಾವ ಅಂಶವನ್ನು ಗಮನದಲ್ಲಿ ಇರಿಸಬೇಕು ಎಂದು ವೈದ್ಯರೇ ವಿವರಿಸಿದ್ದಾರೆ. ಪಾನ್ ಹೆಚ್ಚಾಗಿ ತಿಂದರೆ ಕ್ಯಾನ್ಸರ್! ಪಾನ್ ಅತೀ … More

IB SA/Exe Notification: ಗುಪ್ತಚರ ಇಲಾಖೆಯಲ್ಲಿ ಬೃಹತ್ ನೇಮಕಾತಿ, 10ನೇ ತರಗತಿ ಪಾಸ್ ಅರ್ಜಿ ಸಲ್ಲಿಸಿ

ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ IB)ನಲ್ಲಿ ಖಾಲಿ ಇರುವ 4987 ಭದ್ರತಾ ಸಹಾಯಕ/ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4987 ಭದ್ರತಾ ಸಹಾಯಕ/ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ www.mha.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More