ರೈಲ್ವೆ ಇಲಾಖೆಯಲ್ಲಿ ತಂತ್ರಜ್ಞ ಹುದ್ದೆಗಳ ಬೃಹತ್ ಭರ್ತಿ!, ಅರ್ಜಿ ಸಲ್ಲಿಕೆ ಆ.7ರವರೆಗೆ ವಿಸ್ತರಣೆ

ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(RRB Technician Notification 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಂಡಳಿ ಹೊರಡಿಸಿದ ಇತ್ತೀಚಿನ ಪ್ರಕಟಣೆಯ ಪ್ರಕಾರ ರೈಲ್ವೆ ಇಲಾಖೆಯ 51 ವಿಭಾಗಗಳಲ್ಲಿ ಒಟ್ಟು 6180 ತಂತ್ರಜ್ಞ ಗ್ರೇಡ್-1 ಹಾಗೂ ತಂತ್ರಜ್ಞ ಗ್ರೇಡ್-3 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ … More

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸರ್ಕಾರದಿಂದ ಆರ್ಥಿಕ ನೆರವು – ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ನೇಕಾರ್ ಸಮ್ಮಾನ್ ಯೋಜನೆ(Nekar Samman Scheme)ಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಭಂದಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಮೈಸೂರು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ (ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ, ಮಗ್ಗ … More

Youtube: ಯೂಟ್ಯೂಬ್‌ನಲ್ಲಿ ಈ ವಿಡಿಯೋಗಳನ್ನು ನೋಡಿದ್ರೆ ತೊಂದರೆಗೆ ಸಿಲುಕುತ್ತೀರಾ!

ಯಾವುದೇ ಮಾಹಿತಿ ಹಾಗೂ ಮನರಂಜನೆಗಾಗಿ ಮೊದಲು ಯೂಟ್ಯೂಬ್‌ ಅನ್ನು ಓಪನ್‌ ಮಾಡಲಾಗುತ್ತೆವೆ. ಹ್ಯಾಕರ್ಸ್‌ಗಳು ವಿಡಿಯೋ ಮೂಲಕ ನಿಮ್ಮನ್ನು ಎಂತಹ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಗೊತ್ತಾ!? ಹ್ಯಾಕರ್ಸ್‌ಗಳ ಕುತಂತ್ರ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ. ಹ್ಯಾಕರ್ಸ್‌ಗಳು ಯೂಟ್ಯೂಬ್‌ ಬಳಕೆದಾರರ ಪಾಸ್‌ವರ್ಡ್‌ಗಳು, ಕ್ರೆಡಿಟ್ ಕಾರ್ಡ್ ಮಾಹಿತಿ, ಬ್ಯಾಂಕ್ ಖಾತೆ ಸಂಖ್ಯೆಗಳು ಮತ್ತು ಇನ್ನಿತರೆ ಗೌಪ್ಯ ಡೇಟಾವನ್ನು ಈ ಮೂಲಕ ಸುಲಭವಾಗಿ ಕದಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.  ಎಐ ಆಧಾರಿತ ವಿಡಿಯೋ ಮೂಲಕ ಖಾಸಗಿ ಮಾಹಿತಿ ಕದಿಯುವ ವಿಡಾರ್‌, ರೆಡ್‌ಲೈನ್‌ ಹಾಗೂ ರಕೂನ್‌ನಂತಹ … More

Mobile Phone: ನಿಮ್ಮ‌ ಪೋನ್​ನಲ್ಲಿ ಈ ಲಕ್ಷಣಗಳು ಕಂಡರೇ ಪೋನ್ ಹ್ಯಾಕ್ ಆಗಿದೆ ಎಂದರ್ಥ!

ಎಷ್ಟೋ ಜನರಿಗೆ ಹಲವಾರು ಬಾರಿ ತಮ್ಮ ತಮ್ಮ ಮೊಬೈಲ್ ಹ್ಯಾಕ್ ಆಗಿದೆ ಎಂಬ ಅರಿವೇ ಇರುವುದಿಲ್ಲ. ಆದರೆ ಹ್ಯಾಕರ್‌ಗಳು ಮತ್ತು ಅಪರಾಧಿಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಾರೆ ಮತ್ತು ಅವರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುವುದು ಇವರ ಗುರಿಯಾಗಿರುತ್ತದೆ. ಈ ವಂಚಕರು ಹಲವು ಬಾರಿ ಬಳಕೆದಾರರಿಗೆ ಮುಗ್ದ ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ಅವರ ವೈಯಕ್ತಿಕ ಡೇಟಾ ಸೋರಿಕೆ ಮಾಡಿ ಹಣ ವಸೂಲಿ ಮಾಡುತ್ತಾರೆ. ನಿಮ್ಮ ಸ್ಮಾರ್ಟ್ಫೋನ್‌ನಲ್ಲಿ ಈ ಕೆಳಗೆ ಪಟ್ಟಿ ಮಾಡಲಾಗಿರುವ ಸಾಮಾನ್ಯ 3 ಲಕ್ಷಣಗಳು … More

PGET MDS 2025: 2ನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಸ್ನಾತಕೋತ್ತರ ಪದವಿ ದಂತವೈದ್ಯಕೀಯ ಕೋರ್ಸುಗಳ ಪ್ರವೇಶಾತಿ ಸಂಬಂಧಿಸಿದ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಎಚ್ಚರಿಕೆ ಠೇವಣಿ ಮತ್ತು ಎರಡನೇ ಸುತ್ತಿನ ಆಯ್ಕೆಗಳನ್ನು ನಮೂದಿಸಲು ಜು.26ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ ನಮೂದು ಪೋರ್ಟಲ್‌ಗೆ ಭೇಟಿ ನೀಡಿ, ಕಡ್ಡಾಯವಾಗಿ ಆಯ್ಕೆಗಳನ್ನು ಪರಿಶೀಲಿಸಿ ಮತ್ತು ಶುಲ್ಕ ರಚನೆಯನ್ನು ಪರಿಗಣಿಸಿ ಆಯ್ಕೆಗಳನ್ನು ಅಂತಿಮಗೊಳಿಸಲು ಕೆಇಎ ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಸದರಿ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಜು.26ರಂದು … More

Income Tax: ಆದಾಯ ತೆರಿಗೆ ಪ್ರಕಾರ ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು?

ಕೆಲವರು ಬ್ಯಾಂಕ್‌ಗಳನ್ನು ಹೆಚ್ಚು ನಂಬದೇ ತಮ್ಮ ಹಣವನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುತ್ತಾರೆ. ಅನೇಕ ಜನ ನಗದು ರೂಪದಲ್ಲೇ ಇಂದಿಗೂ ಹಣ ಉಳಿತಾಯ ಮಾಡುತ್ತಾರೆ. ಗೃಹಿಣಿಯರು ತಮ್ಮ ಉಳಿತಾಯವನ್ನು ಬ್ಯಾಂಕಿನ ಬದಲು ಮನೆಯಲ್ಲಿ ಇಡಲು ಬಯಸುತ್ತಾರೆ. ಹಣವನ್ನು ಮನೆಯಲ್ಲಿ ಇಡಲು ಯಾವುದೇ ಮಿತಿ ಇದೆಯೇ? ಮಿತಿ ಮೀರಿ ನಗದು ಇಟ್ಟುಕೊಂಡಿದ್ದಕ್ಕೆ ಆದಾಯ ತೆರಿಗೆ ಇಲಾಖೆ ನೋಟಿಸ್ ಕಳುಹಿಸುತ್ತದೆಯೇ? ಆದಾಯ ತೆರಿಗೆ ಇಲಾಖೆ ಪ್ರಕಾರ ಮನೆಯಲ್ಲಿ ಎಷ್ಟು ಹಣ ಇಟ್ಟುಕೊಳ್ಳಬಹುದು? ಆದಾಯ ತೆರಿಗೆ (ಆದಾಯ ತೆರಿಗೆ ದಾಳಿ) ನಿಯಮಗಳ ಪ್ರಕಾರ ನಿಮ್ಮ … More

Army Agniveer CEE Result 2025: ಅಗ್ನಿವೀರ್ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಫಲಿತಾಂಶವನ್ನು ಭಾರತೀಯ ಸೇನೆಯು joinindianarmy.nic.in ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಫಲಿತಾಂಶವನ್ನು ಪರಿಶೀಲಿಸಬಹುದು. ಜೂನ್ 30 ರಿಂದ ಜುಲೈ 10 ರವರೆಗೆ (ಜನರಲ್ ಡ್ಯೂಟಿ (ಜಿಡಿ), ಟೆಕ್ನಿಕಲ್, ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್‌ಮನ್, ಸೈನಿಕ್ ಫಾರ್ಮಾ, ಸೈನಿಕ್ ಟೆಕ್ನಿಕಲ್ ನರ್ಸಿಂಗ್ ಅಸಿಸ್ಟೆಂಟ್ ಮತ್ತು ಮಹಿಳಾ ಪೊಲೀಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ) ಅಗ್ನಿವೀರ್‌ ಸಾಮಾನ್ಯ ಪ್ರವೇಶ ಪರೀಕ್ಷೆ … More

DHFWS Mysore: ಸ್ಟಾಪ್ ನರ್ಸ್ ಹುದ್ದೆಗಳ ನೇಮಕಾತಿ, ನೇರ ಸಂದರ್ಶನಕ್ಕೆ ಕರೆ

ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜು ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 35 ಶುಶ್ರೂಷಾಧಿಕಾರಿ(ಸ್ಟಾಪ್ ನರ್ಸ್) ಹುದ್ದೆಗಳ ನೇಮಕಾತಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ. 2025-26ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಮೈಸೂರು ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ನೀಡಲಾಗಿರುವ ಒಟ್ಟು 35 ಶುಶ್ರೂಷಾಧಿಕಾರಿಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನ ಭಾಗವಹಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … More

UPSC CAPF 2025 Admit Card: ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

ಸಂಯೋಜಿತ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF)ಯ ಸಹಾಯಕ ಕಮಾಂಡೆಂಟ್ (ACs) ನೇಮಕಾತಿ ಸಂಬಂಧ ಆ.03ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಕೇಂದ್ರ ಲೋಕಸೇವಾ ಆಯೋಗವು ಬಿಡುಗಡೆ ಮಾಡಿದೆ. ಆಯೋಗವು ಮಾ.5ರಂದು ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ನೋಂದಣಿಯಾದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು UPSC ಅಧಿಕೃತ ವೆಬ್ ಸೈಟ್ https://upsconline.gov.in/eadmitcard/admitcard_capf_2025/ಗೆ ಭೇಟಿ ನೀಡಿ. ಡೌನ್ಲೋಡ್ ಮಾಡಿಕೊಳ್ಳಬಹುದು. (CAPF) ಸಹಾಯಕ ಕಮಾಂಡೆಂಟ್ ನೇಮಕಾತಿ 2025 ಪರೀಕ್ಷಾ ದಿನಾಂಕ ಕೇಂದ್ರ ಲೋಕಸೇವಾ ಆಯೋಗವು-2025ರ CAPF ಸಹಾಯಕ … More

EPFO Auto Settlement: ಪಿಎಫ್ ಖಾತೆ ಹೊಂದಿದವರಿಗೆ ಸರ್ಕಾರದಿಂದ ಇಲ್ಲಿದೆ ಗುಡ್ ನ್ಯೂಸ್

ಹೆಚ್ಚಿನ ಜನರು ತಾವು ಕೆಲಸ ಮಾಡುವಂತಹ ಕಂಪನಿಯಿಂದಲೇ ಪಿಎಫ್ ಖಾತೆ ತೆರೆದು ಪ್ರತಿ ತಿಂಗಳು ಹಣ ಜಮಾ ಮಾಡುತ್ತಾ ಹೋಗುತ್ತಾರೆ. ಇದೀಗ ಪಿಎಫ್ ಖಾತೆಯಲ್ಲಿ ಹಣ ಹೊಂದಿರುವವರಿಗೆ ಗುಡ್ ನ್ಯೂಸ್ ಅಂತ ಹೇಳಬಹುದು.  ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಪಿಎಫ್ ನಿಂದ ಹಣ ಪಡೆಯುವ ಪ್ರಕ್ರಿಯೆ ಮತ್ತಷ್ಟು ಸರಳಗೊಳಿಸಿದೆ.  ಇದಕ್ಕೆ ಮತ್ತೊಂದು ಹೊಸ ನಿಯಮ ಜಾರಿಗೆ ತಂದಿದೆ EPFO ಆಟೋಮೊಡ್ ಸೆಟಲ್ಮೆಂಟ್ ಎನ್ನುವ ಆಯ್ಕೆ ಕೂಡ ಇದೆ ಹೆಚ್ಚಿನ ಪಿಎಫ್ ಸದಸ್ಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಒಂದು ವೇಳೆ ನಿಮಗೆ … More