Beat Forester Key Answer 2025: ಅರಣ್ಯ ಪಾಲಕ – ಇದೇ 20ರಂದು ನಡೆದ ಲಿಖಿತ ಪರೀಕ್ಷೆಯ ಕೀ ಉತ್ತರ ಬಿಡುಗಡೆ

ಅರಣ್ಯ ಇಲಾಖೆಗೆ 504 ಗಸ್ತು ಅರಣ್ಯ ಪಾಲಕ(ಅರಣ್ಯ ರಕ್ಷಕ) ಹುದ್ದೆಗಳ ನೇಮಕಾತಿ ಸಂಬಂಧ ಜು.20ರಂದು ನಡೆಸಲಾದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆ ಬುಕ್​ಲೆಟ್ ಎ, ಬಿ, ಸಿ, ಡಿ ಶ್ರೇಣಿಗಳ ಆಧಾರಿತವಾಗಿ ಕೀ ಉತ್ತರಗಳನ್ನು ಇಲಾಖೆಯ ಅಂತರ್ಜಾಲ http://www.aranya.gov.in/ದಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಕೀ ಉತ್ತರಗಳ ಮೇಲೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸುವಾಗ ಬಳಸಲಾದ ಇ-ಮೇಲ್ ಮೂಲಕ … More

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್’ನಿಂದ ಗ್ರೂಪ್ ಡಿ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ಪ್ರಾರಂಭ

ಗ್ರೂಪ್-ಡಿ ಹುದ್ದೆಗಳ ಭರ್ತಿಗಾಗಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಸಿವಿಲ್ ಎಂಜಿನಿಯರಿಂಗ್ ಹಾಗೂ ಆಪರೇಟಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಾದ ಟ್ರ್ಯಾಕ್ ನಿರ್ವಹಣೆಗಾರ-35 ಹುದ್ದೆಗಳು ಹಾಗೂ ಪಾಯಿಂಟ್ಸ್ ಮ್ಯಾನ್- 44 ಹುದ್ದೆಗಳು ಒಟ್ಟು- 79 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್https://konkanrailway.com/ಗೆ ಭೇಟಿ ನೀಡಿ. … More

UGCET-2025: 1ನೇ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಯುಜಿಸಿಇಟಿ-2025ರ ಪ್ರವೇಶಾತಿ ಸಂಬಂಧ ಮೊದಲ ಸುತ್ತಿನ ಆಯ್ಕೆ ನಮೂದು ಸಲ್ಲಿಕೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇದೀಗ(ಜು.25) ಸದರಿ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಜಿಸಿಇಟಿ-2025ರ ಪ್ರವೇಶಾತಿ ಸಂಬಂಧ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳ ಆಯ್ಕೆಯ ಕ್ರಮಾನುಸಾರ ಕಾಲೇಜುಗಳನ್ನು ಆಯ್ಕೆ ಮಾಡಿ ಆಯ್ಕೆ ನಮೂದು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಪ್ರಸ್ತುತ ಪ್ರಾಧಿಕಾರವು ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇದೀಗ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ … More

Non Veg Food: ಶ್ರಾವಣ ಮಾಸದಲ್ಲಿ ನಾನ್‌ವೆಜ್‌ ತಿನ್ನಬಾರದು ಅನ್ನೋದ್ಯಾಕೆ?

ಶ್ರಾವಣ ಮಾಸ ಅಂದ್ರೆ ಮಳೆಯಾಗುವ ಸಮಯ. ತಂಪಾದ ಗಾಳಿ ಮತ್ತು ಮಳೆಯು ಆಹ್ಲಾದಕರವಾಗಿರುತ್ತದೆ. ಆದರೆ ಈ ಸಮಯದಲ್ಲಿ ವಾತಾವರಣ ಹೆಚ್ಚುಆರ್ದ್ರತೆಯಿಂದ ಕೂಡಿರುತ್ತದೆ. ಹೀಗಾಗಿ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು ಈ ವಾತಾವರಣದಲ್ಲಿ ಬೇಗ ಬೆಳೆಯುತ್ತವೆ. ಹೀಗಾಗಿ ಇದು ಸೋಂಕು, ಫುಡ್‌ ಪಾಯ್ಸನ್‌, ಅತಿಸಾರ ಮತ್ತು ಅಜೀರ್ಣದಂತಹ ಸಾಮಾನ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ಆರ್ದ್ರತೆಯು ಜೀರ್ಣಕ್ರಿಯೆಯ (Digestion) ಮೇಲೆ ಪರಿಣಾಮ ಬೀರುತ್ತದೆ, ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರಿ ಆಹಾರಗಳು ಮತ್ತು ಮೊಟ್ಟೆಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ. ಹಿಂದೂ ಸಂಪ್ರದಾಯದ … More

ಗಡಿ ಭದ್ರತಾ ಪಡೆ (BSF) ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ, ಅಪ್ಲೈ ಮಾಡಿ!

ಗಡಿ ಭದ್ರತಾ ಪಡೆ ಕಾನ್ಸ್‌ಟೇಬಲ್ ಪರೀಕ್ಷೆ 2024-25ರ ಮೂಲಕ ಖಾಲಿ ಇರುವ ಕಾನ್ಸ್‌ಟೇಬಲ್(ಟ್ರೇಡ್ಸ್​ಮೆನ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಗಡಿ ಭದ್ರತಾ ಪಡೆಗಳ ಸಾಮಾನ್ಯ ನಿರ್ದೇಶನಾಲಯ (ಸಿಬ್ಬಂದಿ ನಿರ್ದೇಶನಾಲಯ:ನೇಮಕಾತಿ ವಿಭಾಗ)ವು ಅಧಿಸೂಚನೆ(BSF Constable Tradesman Notification 2025)ಯನ್ನು ಹೊರಡಿಸಿದೆ. ಬಿಎಸ್ಎಫ್ ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ನೇಮಕಾತಿ 2025 – ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (ಮಹಿಳಾ-182 ಹಾಗೂ ಪುರುಷ-3406) ಒಟ್ಟು 3588 ಕಾನ್ಸ್ಟೇಬಲ್ (ಟ್ರೇಡ್ಸ್ ಮೆನ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ … More

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ  ವ್ಯಕ್ತಿಯು ಒಂದು ವರ್ಷದಲ್ಲಿ ಎಷ್ಟು ಉಚಿತ ಚಿಕಿತ್ಸೆಯನ್ನು ಪಡೆಯಬಹುದು?

ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರವು 2018 ರಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು.ಈ ಯೋಜನೆಯಡಿ, ಬಡವರು 5ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ. ಎಷ್ಟರವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಈ ಯೋಜನೆಯಲ್ಲಿ ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ ಎಷ್ಟು ಉಚಿತ ಚಿಕಿತ್ಸೆಯನ್ನು ಪಡೆಯಬಹುದು?  ಯೋಜನೆಯ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಗೋಲ್ಡನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ತೋರಿಸುವ ಮೂಲಕ, ಫಲಾನುಭವಿಗಳು ಪಟ್ಟಿ ಮಾಡಲಾದ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ … More

Army 66th Men SSC Entry: ಸೇನೆಗೆ ಎಸ್ಎಸ್ಸಿ ತಾಂತ್ರಿಕ (ಪುರುಷ) ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ!

ಭಾರತೀಯ ಸೇನೆಯ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) ತಾಂತ್ರಿಕ (ಪುರುಷರ) ಏಪ್ರಿಲ್ 2026 ಮೂಲಕ 350 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಯಲ್ಲಿ 66ನೇ ಕಿರು ಸೇವಾ ಆಯೋಗ (ತಾಂತ್ರಿಕ) ಅವಿವಾಹಿತ ಪುರುಷ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ … More

SSLC 2025 Exam 3: ಉತ್ತರ ಪತ್ರಿಕೆ ನಕಲು ಪ್ರತಿ, ಮರುಎಣಿಕೆ, ಮರುಮೌಲ್ಯಮಾಪನ ಅರ್ಜಿ ಸಲ್ಲಿಕೆ ಹೇಗೆ?

ಕರ್ನಾಟಕದಲ್ಲಿ 2025ರ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಫಲಿತಾಂಶದ ಕುರಿತು ಗೊಂದಲಗಳಿದ್ದಲ್ಲಿ, ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕಟಿತ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ನೇರವಾಗಿ ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ, ಅದರ ಬದಲಾಗಿ ಆನ್ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆದು ನಂತರವೇಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ … More

Army 66th SSC Entry: ದೇಶದ ಸೇನೆಯಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ, ಅಪ್ಲೈ ಮಾಡಿ

66ನೇ ಅಲ್ಪಕಾಲೀನ ಸೇವಾ (ಎಸ್ಎಸ್ಸಿ) (ತಾಂತ್ರಿಕ) ಪ್ರವೇಶಾತಿ ಮೂಲಕ ಭಾರತೀಯ ಸೇನೆಗೆ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಅವಿವಾಹಿತ ಮಹಿಳಾ ಅಭ್ಯರ್ಥಿಗಳನ್ನು ಅಧಿಕೃತ ವೆಬ್ಸೈಟ್ https://joinindianarmy.nic.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More

ಪೆಟ್ರೋಲ್ ಬಂಕ್​ನಲ್ಲಿ ಕೆಲವು ವೈಶಿಷ್ಟ್ಯಗಳ ಲಾಭವನ್ನು ನೀವು ಉಚಿತವಾಗಿ ಪಡೆಯಬಹುದು! ಅವು ಯಾವವು ಗೊತ್ತೆ?

ಪೆಟ್ರೋಲ್​ ಬಂಕ್​ಗಳಿಗೆ ಕೆಲವೊಂದು ಷರತ್ತುಗಳ ಆಧಾರದ ಮೇಲೆ ಲೈಸೆನ್ಸ್ ನೀಡಲಾಗುತ್ತದೆ. ಆ ಷರತ್ತುಗಳನ್ನು ಪೂರೈಸದಿದ್ದರೆ, ಅಂಥಹ ಪೆಟ್ರೋಲ್ ಬಂಕ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಆ ಷರತ್ತುಗಳಲ್ಲಿ ಸಾಮಾನ್ಯ ನಾಗರಿಕರಿಗೆ ಹಲವು ಉಚಿತ ಸೇವೆಗಳನ್ನೂ ಸಹ ಸೇರಿಸಲಾಗಿದೆ. ಟೈರ್​ಗೆ ಏರ್ ಫಿಲ್ಲಿಂಗ್ ನೀವು ಪೆಟ್ರೋಲ್ ಪಂಪ್ ನಲ್ಲಿ ಯಾವುದೇ ಸೇವೆಯನ್ನು ತೆಗೆದುಕೊಳ್ಳದಿದ್ದರೂ ಸಹ, ನಿಮ್ಮ ಕಾರಿನ ಟೈರ್ ಗಳಲ್ಲಿ ಗಾಳಿಯನ್ನು ಉಚಿತವಾಗಿ ತುಂಬಿಸಬಹುದು. ಇದಕ್ಕಾಗಿ ಹಣವನ್ನು ಕೇಳಿದರೆ, ನೀವು ಪಂಪ್ ನಿರ್ವಹಣೆ ಅಥವಾ ಸಂಬಂಧಿತ ಕಂಪನಿಗೆ ದೂರು ನೀಡಬಹುದು. … More