ಪೆಟ್ರೋಲ್ ಬಂಕ್​ನಲ್ಲಿ ಕೆಲವು ವೈಶಿಷ್ಟ್ಯಗಳ ಲಾಭವನ್ನು ನೀವು ಉಚಿತವಾಗಿ ಪಡೆಯಬಹುದು! ಅವು ಯಾವವು ಗೊತ್ತೆ?

ಪೆಟ್ರೋಲ್​ ಬಂಕ್​ಗಳಿಗೆ ಕೆಲವೊಂದು ಷರತ್ತುಗಳ ಆಧಾರದ ಮೇಲೆ ಲೈಸೆನ್ಸ್ ನೀಡಲಾಗುತ್ತದೆ. ಆ ಷರತ್ತುಗಳನ್ನು ಪೂರೈಸದಿದ್ದರೆ, ಅಂಥಹ ಪೆಟ್ರೋಲ್ ಬಂಕ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಆ ಷರತ್ತುಗಳಲ್ಲಿ ಸಾಮಾನ್ಯ ನಾಗರಿಕರಿಗೆ ಹಲವು ಉಚಿತ ಸೇವೆಗಳನ್ನೂ ಸಹ ಸೇರಿಸಲಾಗಿದೆ. ಟೈರ್​ಗೆ ಏರ್ ಫಿಲ್ಲಿಂಗ್ ನೀವು ಪೆಟ್ರೋಲ್ ಪಂಪ್ ನಲ್ಲಿ ಯಾವುದೇ ಸೇವೆಯನ್ನು ತೆಗೆದುಕೊಳ್ಳದಿದ್ದರೂ ಸಹ, ನಿಮ್ಮ ಕಾರಿನ ಟೈರ್ ಗಳಲ್ಲಿ ಗಾಳಿಯನ್ನು ಉಚಿತವಾಗಿ ತುಂಬಿಸಬಹುದು. ಇದಕ್ಕಾಗಿ ಹಣವನ್ನು ಕೇಳಿದರೆ, ನೀವು ಪಂಪ್ ನಿರ್ವಹಣೆ ಅಥವಾ ಸಂಬಂಧಿತ ಕಂಪನಿಗೆ ದೂರು ನೀಡಬಹುದು. … More

ಕಾರಿನಲ್ಲಿ ಈ ವಸ್ತುಗಳಿದ್ದರೆ ದಂಡ ಹಾಗೂ ಜೈಲು ಗ್ಯಾರಂಟಿ!

ಕಾರಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಸಾಕಷ್ಟಿದೆ. ಆದ್ರೆ ಕಾರಿನಲ್ಲಿ ಏನು ತೆಗೆದುಕೊಂಡು ಹೋಗ್ಬೇಕು, ಏನನ್ನು ತೆಗೆದುಕೊಂಡು ಹೋಗ್ಬಾರದು ಎಂಬ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಕಾರಿನಲ್ಲಿ ಈ ವಸ್ತುಗಳು ಇದ್ದರೆ ಪೋಲಿಸರು ಪ್ರಶ್ನಿಸುತ್ತಾರೆ. ದಂಡ ವಿಧಿಸುತ್ತಾರೆ! ಭಾರತದ ಬಹುತೇಕ ರಾಜ್ಯಗಳಲ್ಲಿ ಕಾರಿನಲ್ಲಿ ತೆರೆದ ಮದ್ಯದ ಬಾಟಲಿ ಸಾಗಿಸುವಂತಿಲ್ಲ. ಕುಡಿದು ವಾಹನ ಚಲಾಯಿಸುವುದನ್ನು ತಡೆಯುವುದು ಈ ಕಾನೂನುಗಳ ಉದ್ದೇಶವಾಗಿದೆ. ಚಾಲಕ ಮದ್ಯಪಾನ ಮಾಡದಿದ್ದರೂ, ತೆರೆದ ಮದ್ಯದ ಬಾಟಲಿಗಳನ್ನು ವಾಹನದಲ್ಲಿ ತೆಗೆದುಕೊಂಡು ಹೋಗಲು ಅನುಮತಿ ನೀಡುವುದಿಲ್ಲ. ಕಾರಿನಲ್ಲಿ ಗನ್ ಅಥವಾ … More

DHFWS: ಪರೀಕ್ಷೆ ಇಲ್ಲದೆ.! ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBH1) ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿಸಲಾಗಿರುವ ದಿನಾಂಕದಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾಧಿಕಾರಿಗಳು ಹಾಗೂ … More

SSLC Exam 3 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ: ಹೀಗೆ ಚೆಕ್ ಮಾಡಿ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಸಂಜೆ 6.30ಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ-1, ಪರೀಕ್ಷೆ-2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಜುಲೈ 5 ರಿಂದ 12 ರವರೆಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು/ಪೋಷಕರು ಮಂಡಳಿಯ ಅಧಿಕೃತ ಜಾಲತಾಣ https://karresults.nic.in/ಗೆ ಭೇಟಿ ನೀಡಿ ಪರಿಶೀಲನೆ ಮಾಡಬಹುದಾಗಿದೆ. How to Check KSEAB … More

BOB Notification 2025: ಬ್ಯಾಂಕ್ ಆಫ್ ಬರೋಡಾದ ವಿವಿಧ ವಿಭಾಗದಲ್ಲಿ ಹುದ್ದೆಗಳು ಖಾಲಿ, ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 41 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಡಿಜಿಟಲ್ ಬ್ಯಾಂಕಿಂಗ್, ಭದ್ರತಾ ವಿಭಾಗ, ಮಾಹಿತಿ ತಂತ್ರಜ್ಞಾನ ಹಾಗೂ ಮಾಹಿತಿ ಭದ್ರತೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್ https://www.bankofbaroda.in/career/current-opportunitiesಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More

Fake University List 2025: ವಿದ್ಯಾರ್ಥಿಗಳೇ ಗಮನಿಸಿ ಇಲ್ಲಿವೆ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ!, ತಪ್ಪದೇ ತಿಳಿಯಿರಿ

ಭಾರತದಲ್ಲಿ ಅನೇಕ ನಕಲಿ ವಿಶ್ವವಿದ್ಯಾಲಯಗಳಿವೆ. ಯುಜಿಸಿಯಿಂದ ಮಾನ್ಯತೆ ಪಡೆಯದಿದ್ದರೂ, ಈ ವಿಶ್ವವಿದ್ಯಾಲಯಗಳು ಪ್ರವೇಶ ನೀಡುವ ಮೂಲಕ ಮಕ್ಕಳ ವೃತ್ತಿಜೀವನದೊಂದಿಗೆ ಆಟವಾಡುತ್ತಿವೆ. ನೀವು ನಕಲಿ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದರೆ, ನಂತರ ಸಾಕಷ್ಟು ನಷ್ಟವಾಗಬಹುದು (ಯುಪಿ ನಕಲಿ ವಿಶ್ವವಿದ್ಯಾಲಯ ಪಟ್ಟಿ). ದಕ್ಷಿಣ ಭಾರತದ ನಕಲಿ ವಿಶ್ವವಿದ್ಯಾಲಯದ ಹೆಸರುಗಳನ್ನು ತಿಳಿಯಿರಿ. ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶಾದ್ಯಂತ ಎಲ್ಲಾ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನು ಯುಜಿಸಿ ugc.gov.in ಅಧಿಕೃತ ವೆಬ್ಸೈಟ್ನಲ್ಲಿ ಪ್ರವೇಶಿಸಬಹುದು. ದಕ್ಷಿಣ ಭಾರತದ … More

Lip Cancer: ನಿಮಗೆ ತುಟಿ ಕ್ಯಾನ್ಸರ್ ಬಗ್ಗೆ ಗೊತ್ತೆ? ಈ ಲಕ್ಷಣಗಳಿಂದ ಎಚ್ಚರ!

ಕ್ಯಾನ್ಸರ್‌ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್‌ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್‌ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ. ನೀವು ತುಟಿ ಕ್ಯಾನ್ಸರ್‌ನ ಬಗ್ಗೆ ಕೇಳಿದ್ದೀರಾ? ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ … More

PGET 2nd Round Counselling: ಪಿಜಿಇಟಿ ಸ್ನಾತಕೋತ್ತರ ದಂತವೈದ್ಯಕೀಯ ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಿಜಿಇಟಿ-2025ನೇ ಸಾಲಿನ ಪಿಜಿ ದಂತವೈದ್ಯಕೀಯ ಕೋರ್ಸುಗಳ (MDS) ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ನೀಟ್ ಎಂಡಿಎಸ್ 2025 ರಲ್ಲಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ಪ್ರಾಧಿಕಾರವು ಸದರಿ ಪ್ರವೇಶಾತಿ ಸಂಬಂಧ MDS ಎರಡನೇ ಸುತ್ತಿನ ಸೀಟು ಹಂಚಿಕೆ ವಿವರವಾದ ಮಾಹಿತಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಬಿಡುಗಡೆ … More

BCWD, SWD ಉಚಿತ ತರಬೇತಿ ಪ್ರವೇಶ ಪರೀಕ್ಷೆ-2025 ಕೀ ಉತ್ತರ ಬಿಡುಗಡೆ

ಕೆಇಎಯು ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ವಿವಿಧ ಸರ್ಕಾರಿ ಪರೀಕ್ಷೆಗಳ ಪೂರ್ವಭಾವಿ ಪರೀಕ್ಷೆಗೆ ತರಬೇತಿ ನೀಡುವ ಸಂಬಂಧ ನಡೆಸಲಾದ ಪ್ರವೇಶ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜು.19ರಂದು ವಿವಿಧ ಪರಿಕ್ಷಾ ಕೇಂದ್ರಗಳಲ್ಲಿ ನಡೆಸಲಾದಉಚಿತ ತರಬೇತಿ … More

UGC NET June 2025 Result: ಯುಜಿಸಿ-ನೆಟ್ ಪರೀಕ್ಷೆಯ ಫಲಿತಾಂಶ ಪ್ರಕಟ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜೂ.25ರಿಂದ ಜೂ.29 ರವರೆಗೆ ನಡೆಸಲಾದ ಯುಜಿ-ನೇಟ್ 2025ರ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರು, ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಮತ್ತು ಪಿ.ಎಚ್.ಡಿ ಸಂಶೋಧನೆಗೆ ಅರ್ಹರಾಗಲು ಅಭ್ಯರ್ಥಿಗಳ ಮಾನ್ಯತೆಯನ್ನು ನಿರ್ಧರಿಸಲು ದೇಶದಾದ್ಯಂತ 285 ನಗರಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜೂ.25ರಿಂದ ಜೂ.29 ರವರೆಗೆ UG-NET 2025ರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಸಂಸ್ಥೆಯು ಸದರಿ ಪರೀಕ್ಷೆಯ ಫಲಿತಾಂಶ, ಕಟ್ ಆಫ್ ಹಾಗೂ ಅಂತಿಮ ಕೀ … More