SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಒಟ್ಟು 1340 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC)ವು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.gov.in/ ಗೆ … More

Minority Hostel Application 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧೀನದ ಮೆಟ್ರಿಕ್ ನಂತರದ (ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ಮತ್ತು ಪದವಿ ಮಟ್ಟದ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು https://shp.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … More

ಗುಡ್ ನ್ಯೂಸ್: ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಕಾಶಿ ಯಾತ್ರೆ(Kashi Theertha Yatra Scheme) ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನ ನೀಡಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5,000ರೂ.ಗಳ ಸಹಾಯಧನವನ್ನು ನೀಡಲಾಗುತ್ತದೆ. ಕಾಶಿ ಯಾತ್ರೆ ಕೈಗೊಂಡ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಸಂಪೂರ್ಣ … More

ಈ ಯೋಜನೆಯಲ್ಲಿ ಮಹಿಳೆಯರು ಬಡ್ಡಿ ರಹಿತ 5 ಲಕ್ಷ ಸಾಲ ಪಡೆಯಬಹುದು ಹೇಗೆ ಗೊತ್ತೆ?

ಸರ್ಕಾರ ಮಹಿಳೆಯರನ್ನು ಸಬಲೀಕರಣಗೊಳಿಸಲು ಅನೇಕ ಯೋಜನೆಗಳನ್ನು ನಿರ್ವಹಿಸುತ್ತಿವೆ. ಈ ಪೈಕಿ ಲಖ್ಪತಿ ದೀದಿ ಯೋಜನೆ(Lakhpati Didi Yojana 2025)ಯೂ ಒಂದಾಗಿದೆ. ಲಖ್ಪತಿ ದೀದಿ ಯೋಜನೆ ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಓದಿ ಏನಿದು ಯೋಜನೆ? ಈ ಯೋಜನೆಯ ಮೂಲಕ, ಮಹಿಳೆಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರ ಬಯಸಿದೆ. ಲಖ್ಪತಿ ದೀದಿ ಯೋಜನೆಯ ವಿಶೇಷ ಲಕ್ಷಣವೆಂದರೆ ಇದು ಮಹಿಳೆಯರಿಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಲು ತರಬೇತಿ ಮತ್ತು ಮಾರ್ಗಸೂಚಿಗಳನ್ನು ಸಹ ಒದಗಿಸುತ್ತದೆ. … More

ನಮ್ಮ ಮೆಟ್ರೋದಲ್ಲಿ ಭದ್ರತಾ ಅಧಿಕಾರಿಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ನಲ್ಲಿ ಖಾಲಿ ಇರುವ ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ನಿಗಮವು ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ಭದ್ರತೆ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನಿರ್ವಹಿಸಲು ಒಟ್ಟು 05 ಸಹಾಯಕ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BMRCL ಅಧಿಕೃತ ವೆಬ್ ಸೈಟ್ https://english.bmrc.co.in/career/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

ಒಂದು ಮಗುವೂ ಹುಟ್ಟದ ದೇಶವಿದು! ಇಲ್ಲಿದೆ ವಿಚಿತ್ರ ಸಂಗತಿ

ಒಂದು ಮಗುವೂ ಹುಟ್ಟದ ದೇಶವಿದೆ. ಇಲ್ಲಿ ಮಕ್ಕಳ ಜನನವನ್ನು ನಿಷೇಧಿಸಲಾಗಿದೆ. ಮಕ್ಕಳಿಗೆ ಜನ್ಮ ನೀಡುವ ಪುರುಷರು ಮತ್ತು ಮಹಿಳೆಯರಿಗೆ ಅಂತಹ ಯಾವುದೇ ಹಕ್ಕುಗಳಿಲ್ಲ. ಆ ದೇಶದ ಹೆಸರು ವ್ಯಾಟಿಕನ್ ಸಿಟಿ. ವ್ಯಾಟಿಕನ್ ಸಿಟಿ(Vatican City) ವಿಶ್ವದ ಅತ್ಯಂತ ಚಿಕ್ಕ ದೇಶ. ಕ್ರಿಶ್ಚಿಯನ್ ಧರ್ಮದ ಸರ್ವೋಚ್ಚ ನಾಯಕರು ಇಲ್ಲಿ ವಾಸಿಸುತ್ತಿದ್ದಾರೆ. ಇದು ಅವರ ಅಧಿಕೃತ ನಿವಾಸ. ಪುರೋಹಿತರು ಮಾತ್ರ ಅಲ್ಲಿ ವಾಸಿಸುತ್ತಾರೆ. ಅಂದರೆ, ಪುರುಷರು ಮಾತ್ರ ಅಲ್ಲಿ ವಾಸಿಸುತ್ತಾರೆ. ಅಲ್ಲಿ ಎಲ್ಲರೂ ಬ್ರಹ್ಮಚಾರಿಗಳು. ಈ ಸ್ಥಳವು ಪ್ರಪಂಚದ ಅತ್ಯಂತ … More

KPSC Group B Hall Ticket 2025: ವಿವಿಧ ಗ್ರೂಪ್​-ಬಿ(HK) ಪರೀಕ್ಷೆಗಳ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು ಹೈ.ಕ ವೃಂದದ ವಿವಿಧ ಗ್ರೂಪ್​ “ಬಿ” ಹುದ್ದೆಗಳ ನೇಮಕಾತಿ ಸಂಬಂಧ ಜು.26ರಂದು ನಡೆಸಲಿರುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಅಭ್ಯರ್ಥಿಗಳು ಜು.19 ರಿಂದ ಆಯೋಗದ ಜಾಲತಾಣ kpsconline.karnataka.gov.inನ ಮೂಲಕ ಡೌನ್ಲೋಡ್​ ಮಾಡಿಕೊಳ್ಳಬಹುದಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ.ವಿಶಾಲ್​.ಆರ್​ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. How to Download KPSC Group B Hall Ticket 2025 ಈ ಹಂತಗಳನ್ನು ಅನುಸರಿಸುವ ಮೂಲಕ ಹಾಲ್​ ಟಿಕೆಟ್ ಡೌನ್ಲೋಡ್​ ಮಾಡಿಕೊಳ್ಳಬಹುದಾಗಿದೆ; Important Direct Links: KPSC … More

ಆಯಿಲ್ ಇಂಡಿಯಾ ಲಿ.ನಲ್ಲಿ ಉದ್ಯೋಗಾವಕಾಶ, ನೀವು ಅರ್ಹರೇ ತಿಳಿಯಿರಿ

ಆಯಿಲ್ ಇಂಡಿಯಾ ಲಿಮಿಟೆಡ್ (OIL)ನ ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಖಾಲಿ ಇರುವ ಒಟ್ಟು 262 ಕೆಲಸಗಾರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೇಡ್ III, V ಮತ್ತು VII(ಕೆಲಸಗಾರರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ … More

ಮದುವೆಗೆ ಸಿಗಲಿದೆ ಸರ್ಕಾರದಿಂದ ಸಹಾಯಧನ! ಪಡೆಯುವುದು ಹೇಗೆ?, ಅರ್ಜಿ ಸಲ್ಲಿಕೆಗೆ ಹೇಗೆ?

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೋಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡುತ್ತದೆ. ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ. ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು. ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು … More

ಡಿಗ್ರಿ ಪಾಸ್?, ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಆಫ್ ಬರೋಡಾ(BOB) ಅಧಿಸೂಚನೆ ಬಿಡುಗಡೆ ಮಾಡಿದೆ. ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಿಯಮಿತ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು BOB ಅಧಿಕೃತ ವೆಬ್ ಸೈಟ್https://www.bankofbaroda.in/careerಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ … More