DOM: ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ತರಬೇತಿ ನೀಡಲು ಅರ್ಜಿ ಆಹ್ವಾನ – ಈಗಲೇ ಅರ್ಜಿ ಸಲ್ಲಿಸಿ

ಪ್ರಸಕ್ತ ಸಾಲಿನಲ್ಲಿ ವಿವಿಧ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್‌(Hostel Management Training Course)ಗಳ ತರಬೇತಿ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಬೆಂಗಳೂರಿನ ಇನ್‌ ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ನಲ್ಲಿ ವಸತಿಯುತ ಹೋಟೆಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ತರಬೇತಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ,ಪ್ರಮುಖ … More

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ಸರ್ಕಾರದಿಂದ ಸಾಲ, ಅರ್ಜಿ ಆಹ್ವಾನ

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ(Higher Education Loan Application 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿoಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಮರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ಉನ್ನತ ವ್ಯಾಸಂಗಕ್ಕೆ … More

IB Recruitment 2025: ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಹುದ್ದೆಗಳ ಬೃಹತ್ ನೇಮಕಾತಿ

ಗುಪ್ತಚರ ಇಲಾಖೆ (IB)ಯಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-ಗ್ರೇಡ್-ll/ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3717 ಕಾರ್ಯನಿರ್ವಾಹಕ(ACIO-ii/Executive) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಗೃಹ ಸಚಿವಾಲಯದ ಅಧಿಕೃತ ವೆಬ್ಸೈಟ್ https://www.mha.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, … More

UGCET 2025: ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆ ನಮೂದಿಸುವ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET-2025 ರ ಪ್ರವೇಶಾತಿ ಸಂಬಂಧ ಇಂಜಿನಿಯರಿಂಗ್, ವೆಟರಿನರಿ, ಕೃಷಿವಿಜ್ಞಾನ ಸೇರಿ ವಿವಿಧ ಕೋರ್ಸುಗಳಿಗೆ ಆಯ್ಕೆಗಳನ್ನು ದಾಖಲಿಸಲು ನೀಡಲಾಗಿದ್ದ ಕೊನೆ ದಿನಾಂಕ ವಿಸ್ತರಿಸಿ ಪ್ರಕಟಣೆಯನ್ನು ಹೊರಡಿಸಿದೆ. ಇಂಜಿನಿಯರಿಂಗ್, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ, ಬಿ.ಪಿ.ಟಿ, ಅಲೈಡ್ ಹೆಲ್ತ್ ಸೈನ್ಸ್, ಬಿಎಸ್‌ಸಿ (ನರ್ಸಿಂಗ್), ದಂತವೈದ್ಯಕೀಯ, ಅಲೈಡ್ ಹೆಲ್ತ್ ಸೈನ್ಸ್, ಬಿಪಿಒ, ಬಿಪಿಟಿ ಕೋರ್ಸುಗಳಿಗೆ ಸರ್ಕಾರ, ಯೂನಿವರ್ಸಿಟಿ ಹಾಗೂ ಇಲಾಖೆಗಳು ನೀಡಿರುವ ಸೀಟ್ ಮ್ಯಾಟ್ರಿಕ್ಸ್ ಅನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಿ … More

Indian Bank Apprentice 2025: ಬ್ಯಾಂಕಿನಲ್ಲಿ 1500 ಅಪ್ರೆಂಟಿಸ್ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆ ಹೀಗೆ

ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಬ್ಯಾಂಕ್ 2025-26ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 1500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 – ಭಾರತದದ್ಯಂತ ವಿವಿಧ ರಾಜ್ಯಗಳಲ್ಲಿರುವಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪದವಿ ಪೂರ್ಣಗೊಳಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕ್ ಅಧಿಕೃತ ವೆಬ್ಸೈಟ್ https://www.indianbank.in/career/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ … More

UGNEET 2025: ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಬಿಡುಗಡೆ

ಯುಜಿನೀಟ್ 2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜು.17 ರಂದು ನೆಡೆಸಲಾಗಿದ್ದ, ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಯುಜಿನೀಟ್-2025ಕ್ಕೆ ಜು.7 ರಿಂದ ಅರ್ಜಿ ಸಲ್ಲಿಸಿದ್ದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಹಾಗೂ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರು ಹಾಜರದ ಅಭ್ಯರ್ಥಿಗಳಿಗೂ ಜು.17ರಂದು ಬರೆಯಲು ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ … More

GAS Cylinder A B C D: ಗ್ಯಾಸ್ ಮೇಲ್ಭಾಗದಲ್ಲಿ ಕೆಲವು ಕೋಡ್ ಏನನ್ನು ಸೂಚಿಸುತ್ತದೆ? ತಿಳಿಯಿರಿ

ಗ್ಯಾಸ್ ಬಳಕೆ ಎಲ್ಲರೂ ಮಾಡಿರುತ್ತೇವೆ. ಆದರೆ, ಗ್ಯಾಸ್ ಸಿಲಿಂಡರ್‌ ಸರಿಯಾಗಿ ಗಮನಿಸಿದರೆ ನಿಮೆಗೆ ಅಚ್ಚರಿಯ ವಿಷಯ ತಿಳಿಯುತ್ತೆ. ಗ್ಯಾಸ್  ಮೇಲ್ಭಾಗದಲ್ಲಿ ನೀವು ಕೆಲವು ಕೋಡ್ ಅನ್ನು ನೋಡಿರುತ್ತೀರಿ. ಇದು ಏನನ್ನು ಸೂಚಿಸುತ್ತದೆ ನಿಮಗೆ ಗೊತ್ತಾ? A, B, C, D ಅಕ್ಷರಗಳು ಈ ಸಂಕೇತಗಳ ಆರಂಭದಲ್ಲಿ ಬರೆಯಲಾದ A, B, C, D ಅಕ್ಷರಗಳು ವರ್ಷದ 12 ತಿಂಗಳುಗಳಿಗೆ ಸಂಬಂಧಿಸಿದ 4 ಗುಂಪುಗಳಲ್ಲಿವೆ. ಇಲ್ಲಿ A ಅಕ್ಷರವನ್ನು ಜನವರಿ, ಫೆಬ್ರವರಿ ಮತ್ತು ಮಾರ್ಚ್(ಮೊದಲ ತ್ರೈಮಾಸಿಕ) ತಿಂಗಳು ಸೂಚಿಸಲು … More

DCET 2025: ಪ್ರವೇಶಾತಿಯ ಮುಂದಿನ ಚಟುವಟಿಕೆಗಳ ಕುರಿತು ಮಾಹಿತಿ ಮತ್ತು ವೇಳಾಪಟ್ಟಿ ಪ್ರಕಟ

ಡಿಸಿಇಟಿ-2025 ಪ್ರವೇಶಾತಿ ಸಂಬಂಧ ಡಿಸಿಇಟಿ ಸಾಲಿನ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರದ ಚಟುವಟಿಕೆಗಳ ಕುರಿತು ಮಾಹಿತಿ ಮತ್ತು ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದೆ. ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸು ಪ್ರವೇಶಾತಿ ಸಂಬಂಧ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದ ನಂತರ ಮುಂದಿನ ಚಟುವಟಿಕೆಗಳ ಕುರಿತು ಮಾಹಿತಿ … More

SSC CHSL 2025: ಪಿಯುಸಿ ಪಾಸ್, ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. … More

DCET Seat allotment Result 2025: 1ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ – 2025 ಪ್ರವೇಶಾತಿ ಸಂಬಂಧ ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸು ಪ್ರವೇಶಾತಿ ಸಲುವಾಗಿ ಮೇ 31 ರಂದು DCET-ಪ್ರವೇಶ ಪರೀಕ್ಷೆಯನ್ನು ನಡೆಸಿ ಜೂ.24ರಂದು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಇದೀಗ ಪ್ರಾಧಿಕಾರವು ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ … More