BCM Degree Hostel Application 2025: ಪದವಿ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭ
2025-26ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಮಾನ್ಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ … More