Post GDS 5th Merit List 2025(OUT): ಪೋಸ್ಟ್ ಆಫೀಸ್ ಜಿಡಿಎಸ್ 5ನೇ ಮೆರಿಟ್ ಪಟ್ಟಿ ಪ್ರಕಟ

21,431 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ 5ನೇ ಮೆರಿಟ್ ಪಟ್ಟಿಯನ್ನು ಭಾರತೀಯ ಅಂಚೆ ಇಲಾಖೆಯು ಇದೀಗ ಪ್ರಕಟಿಸಿದೆ. ಈಗಾಗಲೇ ನಾಲ್ಕು ಮೆರಿಟ್ ಪಟ್ಟಿಯನ್ನು ರಾಜ್ಯವರು ಪಿಡಿಎಫ್ ರೂಪದಲ್ಲಿ ಬಿಡುಗಡೆ ಮಾಡಿದ್ದು, ಪ್ರಸ್ತುತ ಇಲಾಖೆಯು 5ನೇ ಮೆರಿಟ್ ಪಟ್ಟಿಯನ್ನು ಇಲಾಖೆಯ ತನ್ನ ಅಧಿಕೃತ ವೆಬ್ಸೈಟ್ indiapostgdsonline.gov.inನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. How to Download India Post … More

RRB NTPC 12th Level: ಪದವಿಪೂರ್ವ ಹುದ್ದೆಗಳಿಗೆ ಸಲ್ಲಿಸಿದ ಅರ್ಜಿ ಸ್ಥಿತಿ ಚೆಕ್ ಮಾಡಲು ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (RRB) NTPC ಪದವಿಪೂರ್ವ (UG) ಸಿಇಎನ್ ಸಂಖ್ಯೆ:06/2024ರ ನೇಮಕಾತಿ ಅಡಿಯಲ್ಲಿ ಸಲ್ಲಿಸಲಾದ ಅರ್ಜಿ ಸ್ಥಿತಿಯನ್ನು ಪರಿಶೀಲಸಲು ಅವಕಾಶ ನೀಡಲಾಗಿದೆ. ರೈಲ್ವೆ ಇಲಾಖೆಯ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (NTPC) ಪದವಿಪೂರ್ವ (UG) ನೇಮಕಾತಿ – ವಾಣಿಜ್ಯ ಕಮ್ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಮತ್ತು ರೈಲು ಕ್ಲರ್ಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಪ್ರಸ್ತುತ ಸದರಿ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು RRB ಅಧಿಕೃತ … More

KCET 1st Round Seat Matrix 2025: ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET-2025 ರ ಪ್ರವೇಶ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ರಿಂದ 17ರವರೆಗೆ ಯಶಸ್ವಿಯಾಗಿ ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು UGCET-2025 ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದೆ. ಕರ್ನಾಟಕ ಯುಜಿಸಿಇಟಿ-2025 ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಮೇ 24 ರಂದು ಪ್ರಕಟಿಸಲಾಗಿತ್ತು, ಪ್ರಸ್ತುತ ಪ್ರಾಧಿಕಾರವು ಎಂಜಿನಿಯರಿಂಗ್‌, ಕೃಷಿ ಮತ್ತು ಪಶುವೈದ್ಯಕೀಯ ಕೋರ್ಸ್‌ಗಳಿಗೆ ಸಾಮಾನ್ಯ, ಕಲ್ಯಾಣ ಕರ್ನಾಟಕ ಮತ್ತು ವಿಶೇಷ ವರ್ಗಗಳ ಸೀಟುಗಳ ಹಂಚಿಕೆಯ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಮ್ಯಾಟ್ರಿಕ್ಸ್ ಅನ್ನು ಕೆಇಎ … More

Free Sewing Machine: ಉಚಿತ ಹೊಲಿಗೆ ಯಂತ್ರ, ಸುಧಾರಿತ ಸಲಕರಣೆ ಪಡೆಯಲು ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಹೊಲಿಗೆಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ವಿತರಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವಲಯ ಯೋಜನೆಯ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಬಡಿಗತನ ಮತ್ತು ಕ್ಷೌರಿಕ ಕಸಬುದಾರರಿಗೆ ಉಚಿತವಾಗಿ ಉಪಕರಣಗಳನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಯಾ … More

ರಾಯಚೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಉದ್ಯೋಗಾವಕಾಶ, ಅಪ್ಲೈ ಮಾಡಿ

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಪಾಲಿಸಿ ಕನ್ಸಲ್ಟೆಂಟ್ (Policy Consultant) ಹುದ್ದೆಯ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅಭ್ಯರ್ಥಿಯನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ. ಅರ್ಜಿ … More

Arya Vysya Loan Schemes: ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ!

ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ(Self Employment Direct Loan), ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ(Arya Vysya Aahaara Vahini)/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ(Vasavi Jalashakthi Scheme)ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ hhtp//kacdc.karnataka.gov.in ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಅರಿವು … More

Indian Navy INCET-01 2025: ವಿವಿಧ ನೌಕಾ ನಾಗರಿಕ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಒಟ್ಟು 1110 ನೌಕಾಪಡೆಯ ನಾಗರಿಕ(ವಿವಿಧ ಗ್ರೂಪ್ ‘ಬಿ ಎನ್‌ಜಿ’ ಮತ್ತು ಗ್ರೂಪ್ ‘ಸಿ’) ಹುದ್ದೆಗಳ ಭರ್ತಿಗಾಗಿ ಭಾರತೀಯ ನೌಕಾಪಡೆಯು ಅಧಿಸೂಚನೆ ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆ ನಾಗರಿಕ ಪ್ರವೇಶ ಪರೀಕ್ಷೆ INCET-01/2025 – ವಿವಿಧ ಕಮಾಂಡ್‌ಗಳ ಆಡಳಿತ ನಿಯಂತ್ರಣ ಘಟಕಗಳಲ್ಲಿ ಖಾಲಿ ಇರುವ ನೌಕಾ ನಾಗರಿಕ ಸಿಬ್ಬಂದಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೌಕಾಪಡೆಯ ಅಧಿಕೃತ ವೆಬ್ಸೈಟ್https://www.joinindiannavy.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

SC Prize Money 2025: ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಅಂತರ್ಜಾಲ https://swd.karnataka.gov.in/ನ ಮೂಲಕ ಅರ್ಜಿ ಸಲ್ಲಿಸಬಹುದು … More

Paramedical Admission 2025: ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಸೀಟುಗಳಡಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ(Karnataka Paramedical Admission 2025) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಮತ್ತು ಖಾಸಗಿ ಪ್ಯಾರಾ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯ ಅಧಿಕೃತ ವೆಬ್ಸೈಟ್ https://www.pmbkarnataka.org/ಗೆ ಭೇಟಿ ನೀಡಿ. ಆನ್ಲೈನ್ … More

PMAY 2.0 Apply Online: ಸ್ವಂತ ಮನೆ ನಿರ್ಮಿಸಲು ಸರ್ಕಾರದಿಂದ ಸಹಾಯಧನ!, ಅರ್ಜಿ ಸಲ್ಲಿಕೆ ಪ್ರಾರಂಭ

ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ವಸತಿ ರಹಿತ/ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಒಂದು ಯೋಜನೆಯಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿರಹಿತ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸುತ್ತದೆ. ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆಯಡಿ ಬೇಡಿಕೆ ಸಮೀಕ್ಷೆಯ ವಿವರಗಳನ್ನು ನಮೂದಿಸಲು ಕೇಂದ್ರ ಸರ್ಕಾರವು Unified Web Portal ಆನ್‌ಲೈನ್ ವ್ಯವಸ್ಥೆಯನ್ನು ಮಾಡಿದ್ದು, ಸ್ವತಃ ಫಲಾನಭವಿಗಳು https://pmaymis.gov.in/ಗೆ … More